ನವದೆಹಲಿ: ದೆಹಲಿಯ ಚಾಣಿಕ್ಯಪುರಿ ರಾಜತಾಂತ್ರಿಕ ಎನ್‌ಕ್ಲೇವ್ ಪ್ರದೇಶದಲ್ಲಿ ನಿರ್ಮಾಣವಾಗಿರುವ ರಾಜ್ಯದ ಹೊಸ ಭವನ ʼಕಾವೇರಿʼ ಯ ಉದ್ಘಾಟನೆ ಏ.2 ರಂದು ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯನ್ನಾಗಿ ಯುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯೂ,…
ವಾಷಿಂಗ್ಟನ್: ಇರಾನ್ ಪರಮಾಣು ಒಪ್ಪಂದಕ್ಕೆ ಸಹಿ ಹಾಕಿದಿದ್ದರೆ ಬಾಂಬ್ ದಾಳಿ ಮಾಡುತ್ತೇವೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಇರಾನ್ ತನ್ನ ಪರಮಾಣು ಕಾರ್ಯಕ್ರಮದ…
ನಾಗ್ಪುರ: ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್ ಕಚೇರಿ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದರು. ಈ ವರ್ಷ ಆರ್‌ಎಸ್‌ಎಸ್…
ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 16 ಮಂದಿ ನಕ್ಸಲರು ಮೃತರಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ…
ಬ್ಯಾಂಕಾಕ್: ಮಯನ್ಮಾರ್‌ನಲ್ಲಿ ಸಂಭವಿಸಿದ ಭಾರೀ ಭೂಕಂಪನದಿಂದ ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದ್ದು, ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದೆ. 1600ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು,…
ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹುಟ್ಟಿದ ದಿನ ಏ.14 ರಂದು ಭಾರತದಾದ್ಯಂತ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ…
ನವದೆಹಲಿ: ಹಾಲಿನ ಮೇಲೆ ದರ ಏರಿಕೆ ಮಾಡಿರುವ 4 ರೂ.ಗಳು ಸರ್ಕಾರಕ್ಕೆ ಬರುವುದಿಲ್ಲ. ಬದಲಾಗಿ ಅದು ರೈತರಿಗೆ ಹೋಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹಾಲಿನ…
ಬ್ಯಾಂಕಾಕ್ : ಮ್ಯಾನ್ಮಾರ್ ಮತ್ತು ಥೈಯ್ಲಾಂಡ್ ದೇಶಗಳಲ್ಲಿ ಭೂಕಂಪ ಸಂಭವಿಸಿದೆ. ಭಾರಿ ಪ್ರಮಾಣದ ಭೂಕಂಪ ಇದಾಗಿದ್ದು, ರಿಕ್ಟರ್ ಮಾಪನದಲ್ಲಿ 7.7ರಷ್ಟು ತೀವ್ರತೆ ದಾಖಲಾಗಿದೆ. ಗಗನಚುಂಬಿ ಕಟ್ಟಡಗಳು ನೆಲಕಚ್ಚಿದ್ದು,…
ಬ್ಯಾಂಕಾಕ್ : ಮ್ಯಾನ್ಮಾರ್ ಮತ್ತು ಥೈಯ್ಲಾಂಡ್ ದೇಶಗಳಲ್ಲಿ ಭೂಕಂಪ ಸಂಭವಿಸಿದೆ. ಭಾರಿ ಪ್ರಮಾಣದ ಭೂಕಂಪ ಇದಾಗಿದ್ದು, ರಿಕ್ಟರ್ ಮಾಪನದಲ್ಲಿ 7.7ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪನದ ತೀವ್ರತೆಗೆ ಗಗನಚುಂಬಿ…