ಲಕ್ನೋ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಮೀಕ್ಷೆಗೆಂದು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿದೆ. ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ವಕೀಲ ವಿಜಯ್ ಶಂಕರ್ ರಸ್ತೋಗಿ ಅವರು…
ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಚಂಡಮಾರುತ ಒಡಿಶಾದ ಕರಾವಳಿ ಜಿಲ್ಲೆಗಳು ಮತ್ತು ಪಶ್ಚಿಮ ಬಂಗಾಳವನ್ನು ಅಪ್ಪಳಿಸಿದ್ದು,…
ಹೊಸದಿಲ್ಲಿ: ದೆಹಲಿ ಪೊಲೀಸರ ಕಾರ್ಯಾಚರಣೆಯಿಂದ ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್‌ನ ಏಳು ಮಂದಿ ಶಂಕಿತ ಶೂಟರ್‌ಗಳ ಬಂಧನವಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ಮಾಹಿತಿ ನೀಡಿದ್ದು, ಮುಂಬೈನಲ್ಲಿ ಎನ್‌ಸಿಪಿ…
ಹೊಸದಿಲ್ಲಿ: ಭಾರತದಾದ್ಯಂತ ರೈಲಿನಲ್ಲಿ ಹೆಚ್ಚಾಗಿ ಪ್ರಯಾಣಿಕರು ಓಡಾಡುವುದು ಸಾಮಾನ್ಯ. ಅದರಲ್ಲೂ ಹಬ್ಬದ ಸಂದರ್ಭಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವುದರಿಂದ ನಿರ್ವಹಣೆಗಾಗಿ ಹೆಚ್ಚಿನ ರೈಲು ವ್ಯವಸ್ಥೆ ಮಾಡಲು ಕೇಂದ್ರ ರೈಲ್ವೆ…
ಒಡಿಶಾ: ವಾಯುಭಾರ ಕುಸಿತದಿಂದ ಪೂರ್ವ ಕರಾವಳಿ ರಾಜ್ಯಗಳಾದ ಒಡಿಸ್ಸಾ ಮತ್ತು ಪಶ್ಚಿಮ ಬಂಗಾಳಕ್ಕೆ ಗುರುವಾರ ( ಅಕ್ಟೋಬರ್ 24 ) ರಾತ್ರಿ ದಾನಾ ಚಂಡಮಾರುತವು ಗಂಟೆಗೆ 110-120…
ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜಯ್ ಖನ್ನಾ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ನೇಮಕ ಮಾಡಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರು ಭಾರತದ…
ಕಝನ್(ರಷ್ಯಾ): ಭಾರತದ ಬೆಂಬಲ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಹೊರತು ಯುದ್ಧಕಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಸಮಾವೇಶದಲ್ಲಿ ಬುಧವಾರ ಪ್ರತಿಪಾದಿಸಿದ್ದಾರೆ. ಇದರೊಂದಿಗೆ ರಷ್ಯಾ-ಉಕ್ರೇನ್ ಸಂಘರ್ಷವನ್ನು ಶಾಂತಿ…
ಮುಂಬೈ: ಹೋಟೆಲ್ ಉದ್ಯಮಿ ಜಯಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟಾರ್ ಛೋಟಾ ರಾಜನ್‌ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬಾ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿದೆ. ಈ ಪ್ರಕರಣದಲ್ಲಿ ಆತನಿಗೆ…
ವಯನಾಡು: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡುತ್ತಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿಂದು ಎಐಸಿಸಿ ಪ್ರಧಾನ…
ವಯನಾಡು: ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಪ್ರಿಯಾಂಕ ಗಾಂಧಿ ಅತ್ಯಂತ ದೊಡ್ಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.…