ದೇಶ- ವಿದೇಶ

ಮೆಗ ಗೆಲುವಿನತ್ತ ಎನ್‌ಡಿಎ ದಾಪುಗಾಲು ; ಮಹಾಘಟ್ಬಂಧನ್‌ಗೆ ಭಾರಿ ಹಿನ್ನೆಡೆ

ಬಿಹಾರ : ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಭವಿಷ್ಯ ಇನ್ನೇನು ಕೆಲವೇ ಕ್ಷಣಗಳಲ್ಲಿ ನಿರ್ಧಾರವಾಗಲಿದೆ. ಮತ ಎಣಿಕೆ ಚಾಲ್ತಿಯಲ್ಲಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು…

2 months ago

ಮೈಸೂರು ಸೇರಿದಂತೆ 9 ಜಿಲ್ಲೆಗೆ ಕೈಗಾರಿಕಾ ಕಾರಿಡಾರ್‌ : ಗೋಯಲ್‌ ಜೊತೆ ಎಚ್‌ಡಿಕೆ ಮಾತುಕತೆ

ಹೊಸದಿಲ್ಲಿ : ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor…

2 months ago

ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಮತ್ತೊಂದು ಜಯ

ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಈ…

2 months ago

ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ: ದಿನದಿಂದ ದಿನಕ್ಕೆ ಆಘಾತಕಾರಿ ಮಾಹಿತಿ ಬಹಿರಂಗ

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟದಲ್ಲಿ 13 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ತನಿಖಾ ತಂಡ ತನಿಖೆ ಚುರುಕುಗೊಳಿಸಿದ್ದು, ದಿನದಿಂದ ದಿನಕ್ಕೆ ಆಘಾತಕಾರಿ ಮಾಹಿತಿ ಬಹಿರಂಗವಾಗುತ್ತಿದೆ.…

2 months ago

ದೆಹಲಿಯಲ್ಲಿ ಮತ್ತೊಂದು ಭೀಕರ ಸ್ಫೋಟ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ಕಾರು ಬಾಂಬ್‌ ಸ್ಫೋಟದಲ್ಲಿ 13 ಜನರು ಬಲಿಯಾಗಿರುವ ಘಟನೆ ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ.…

2 months ago

ಗಣರಾಜ್ಯೋತ್ಸವದಂದು ಭಾರೀ ವಿಧ್ವಂಸಕ ಕೃತ್ಯಕ್ಕೆ ಉಗ್ರರ ಸಂಚು?

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ಉಗ್ರರು ಮುಂಬರುವ ಜನವರಿ.26ರ ಗಣರಾಜ್ಯೋತ್ಸವದಂದು ಭಾರೀ ವಿಧ್ವಂಸಕ ಕೃತ್ಯ…

2 months ago

ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರರು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಗಡಿಗೆ ಹೊಂದಿಕೊಂಡಿರುವ ಫರೀದಾಬಾದ್‍ನಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಸ್ಫೋಟಕ ವಸ್ತುಗಳು, ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಬಳಸಲು ಉಗ್ರರು ಸಂಚು ರೂಪಿಸಿದ್ದರು ಎಂಬುದು…

2 months ago

ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಐತಿಹಾಸಿಕ ಕೆಂಪುಕೋಟೆಯ ಬಳಿ ಅಮಾಯಕ ಜೀವಗಳನ್ನು ಬಲಿ ಪಡೆದ ಭೀಕರ ಸ್ಫೋಟದ ಎರಡು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಭದ್ರತೆ…

2 months ago

2 ದಿನ ಇರಲ್ಲ ಅಯೋಧ್ಯೆ ಶ್ರೀರಾಮನ ದರ್ಶನ: ಕಾರಣ ಇಷ್ಟೆ.!

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಧ್ವಜಾರೋಹಣ ನಡೆಯಲಿರುವ ಹಿನ್ನೆಲೆಯಲ್ಲಿ ನವೆಂಬರ್.‌24ರ ಸಂಜೆಯಿಂದ ಎರಡು ದಿನಗಳ ಕಾಲ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ನವೆಂಬರ್.‌25ರಂದು ಧ್ವಜಾರೋಹಣ…

2 months ago

ಬಾಲಿವುಡ್‌ ನಟ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ನವದೆಹಲಿ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89…

2 months ago