ದೇಶ- ವಿದೇಶ

ಶ್ರೀಲಂಕಾ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಪ್ರಮಾಣವಚನ

ಕೊಲಂಬೊ: ಹರಿಣಿ ಅಮರಸೂರ್ಯ ಅವರಿಂದು ಶ್ರೀಲಂಕಾದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಹರಿಣಿಯವರಿಗೆ ಅಧ್ಯಕ್ಷ ಅನುರಾ ಕುಮಾರ್‌ ದಿಸ್ಸಾನಾಯಕ ಅವರು ಪ್ರಮಾಣ ವಚನ ಬೋಧಿಸಿದರು. ದಿಸ್ಸಾನಾಯಕ…

1 year ago

ಸಿಎಂ ಕುರ್ಚಿ ಖಾಲಿ ಬಿಟ್ಟ ಸಿಎಂ ಅತಿಶಿ

ನವದೆಹಲಿ: ದೆಹಲಿ ಸಿಎಂ ಆಗಿ ಎಎಪಿ ಪಕ್ಷದ ನಾಯಕಿ ಅತಿಶಿ ಮರ್ಲೇನಾ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಕಚೇರಿಯಲ್ಲಿ ಸಿಎಂ ಕುರ್ಚಿಯಲ್ಲಿ ಕೂರದೇ ಬೇರೊಂದು ಕುರ್ಚಿಯನ್ನು…

1 year ago

ಶ್ರೀಲಂಕಾ ನೂತನ ಅಧ್ಯಕ್ಷರಾಗಿ ಅರುಣ ಕುಮಾರ ದಿಸ್ಸಾನಾಯಕ ಪ್ರಮಾಣ ವಚನ ಸ್ವೀಕಾರ

ಕೊಲಂಬೊ: ಶ್ರೀಲಂಕಾದ ಒಂಭತ್ತನೇ ಅಧ್ಯಕ್ಷರಾಗಿ ಎಡಪಂಥೀಯ ಪಕ್ಷದ ಅರುಣಾ ಕುಮಾರ ಡಿಸ್ಸಾನಾಯಕ ಅವರು ಆಯ್ಕಾಯಾಗಿದ್ದು, ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶ್ರೀಲಂಕಾ ದೇಶದ ಆರ್ಥಿಕತೆಯನ್ನು ಬಲಿಷ್ಠಗೊಳಿಸಲು ಹಾಗೂ…

1 year ago

ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಹಾಗೂ ಸಂಗ್ರಹ ಅಪರಾಧ: ಸುಪ್ರೀಂಕೋರ್ಟ್‌ ಖಡಕ್‌ ತೀರ್ಪು

ಹೊಸದಿಲ್ಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು ಹಾಗೂ ಅವುಗಳನ್ನು ಸಂಗ್ರಹಿಸಿಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂಕೋರ್ಟ್‌ ಖಡಕ್‌ ಆಗಿ ತೀರ್ಪು ನೀಡಿದೆ. ಈ ಹಿಂದೆ ತಮಿಳುನಾಡಿನ…

1 year ago

ಗೂಗಲ್‌ ಮತ್ತು ನಿವಿಡಿಯಾ ಸಿಇಒಗಳಿಂದ ಪ್ರಧಾನಿ ನರೇಂದ್ರ ಮೋದಿಗೆ ಶ್ಲಾಘನೆ

ನ್ಯೂಯಾರ್ಕ್‌: ಪ್ರಧಾನಿ ಮೋದಿ ನೇತೃತ್ವದಲ್ಲಿಂದು 15 ಟೆಕ್‌ ಸಿಇಒಗಳೊಡನೆ ದುಂಡು ಮೇಜಿನ ಸಭೆ ನಡೆಯಿತು. ಈ ವೇಳೆ ಗೂಗಲ್‌ ಸಿಇಒ ಸುಂದರ್‌ ಪಿಚೈ ಹಾಗೂ ನಿವಿಡಿಯಾ ಸಿಇಒ…

1 year ago

ಮತ್ತಷ್ಟು ದುಬಾರಿ ಆಗಲಿದೆ ಚಹಾ ದರ: ಕಾರಣ ಇಷ್ಟೆ

ಕೋಲ್ಕತ್ತಾ: ಕಳೆದ ವರ್ಷದಂತೆ ಈ ವರ್ಷವೂ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಚಹಾ ಉತ್ಪಾದನೆ ಕುಸಿತವಾಗಿದೆ. ಇಡೀ ದೇಶದಲ್ಲಿಯೇ ಈ ಎರಡು ರಾಜ್ಯಗಳಲ್ಲಿ ಅತಿ ಹೆಚ್ಚು ಚಹಾ…

1 year ago

ಭಯೋತ್ಪಾದನೆ ನಿಂತರಷ್ಟೇ ಪಾಕಿಸ್ತಾನದೊಂದಿಗೆ ಶಾಂತಿ ಸಭೆ: ಸಚಿವ ರಾಜನಾಥ್‌ ಸಿಂಗ್‌

ನವದೆಹಲಿ: ಭಯೋತ್ಪಾದನೆ ಸಂಪೂರ್ಣ ನಿಂತರೆ ಮಾತ್ರ ನೆರೆಯ ದೇಶ ಪಾಕಿಸ್ತಾನದೊಂದಿಗೆ ಶಾಂತಿ ಸಭೆ ನಡೆಸುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಪಾಕ್‌ ಸೇರಿದಂತೆ…

1 year ago

ಕಾಶ್ಮೀರ ಜನರ ಸಾಂವಿಧಾನಿಕ ಹಕ್ಕು ರಕ್ಷಿಸಲು ನಮ್ಮ ಸರ್ಕಾರ ಬದ್ಧ: ಮಲ್ಲಿಕಾರ್ಜುನ ಖರ್ಗೆ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಜನರ ಸಾಂವಿಧಾನಿ ಹಕ್ಕುಗಳನ್ನು ರಕ್ಷಿಸಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ…

1 year ago

ಇರಾನ್‌ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ : 50 ಕಾರ್ಮಿಕರು ದುರ್ಮರಣ

ಇರಾನ್‌: ಇರಾನ್‌ ದೇಶದ ತಬಾಸ್‌ನಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿರುವ ಸ್ಫೋಟದಲ್ಲಿ 50 ಜನ ಸಾವನ್ನಪ್ಪಿದ್ದು, 17ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಬಾಸ್‌ನಲ್ಲಿ ಮಿಥೇನ್‌…

1 year ago

ಸುಪ್ರೀಂಕೋರ್ಟ್‌ ಮಧ್ಯಸ್ಥಿಕೆ ನಂತರ 8 ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರ ಹೆಸರು ಅಂತಿಮಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಸಾಂವಿಧಾನಿಕವಾಗಿರುವ ಕೊಲಿಜಿಯಂ ಶಿಫಾರಸ್ಸುಗಳ ಮಹತ್ವವನ್ನು ಸುಪ್ರೀಂಕೋರ್ಟ್‌ ದೃಢಪಡಿಸಿದ ನಂತರ ಕೇಂದ್ರ ಸರ್ಕಾರ ಶನಿವಾರ(ಸೆ.20) ಎಂಟು ಹೈಕೋರ್ಟ್‌ ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಗೆ ಒಪ್ಪಿಗೆ ಸೂಚಿಸಿದೆ. ಸುಪ್ರೀಂಕೋರ್ಟ್‌ ಅಟಾರ್ನಿ…

1 year ago