ನವದೆಹಲಿ: ರಾಮಮಂದಿರ ಸಂಕೀರ್ಣ ನಿರ್ಮಾಣ ಕಾರ್ಯ ಜೂನ್ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ನೃಪೇಂದ್ರ ಮಿಶ್ರಾ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಸಮಿತಿಯ ಸಭೆ ಮೂರು ದಿನಗಳ…
ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಡೆದ ಎನ್‌ಕೌಂಟರ್‌ಗೆ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮತ್ತೆ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಉಗ್ರರೊಂದಿಗಿನ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಗಂಭೀರ ಗಾಯಗೊಂಡ ಇಬ್ಬರು…
ನವದೆಹಲಿ: ಆರು ತಿಂಗಳ ಬಳಿಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶುಕ್ರವಾರ ತಿಹಾರ್ ಜೈಲಿನಿಂದ ಹೊರಬಂದಿದ್ದಾರೆ. ಭಾರಿ ಮಳೆಯ ನಡುವೆಯು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿ ಸ್ವಾಗತ…
ಹೊಸದಿಲ್ಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಇಂದು ( ಸೆಪ್ಟೆಂಬರ್ 13) ಜಾಮೀನು ಮಂಜೂರು…
ಕೋಲ್ಕತ್ತ: ಆರ್‌ಜಿಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೊಡ್ಡ ಹೇಳಿಕೆಯನ್ನು…
ಹೊಸದಿಲ್ಲಿ: ಭಾರತೀಯ ಕಮ್ಯುನಿಸ್ಟ್ (ಮಾರ್ಕ್ಸ್‌ವಾದ) ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ (72) ಇಂದು ( ಸೆಪ್ಟೆಂಬರ್ 12 ) ನಿಧನ ಹೊಂದಿದ್ದಾರೆ. ಶ್ವಾಸಕೋಶಕ್ಕೆ ಸಂಬಂಧಿಸಿದ ಸೋಂಕಿನಿಂದ…
ನವದೆಹಲಿ: 70 ವರ್ಷ ಹಾಗೂ ಅದಕ್ಕಿಂತ ಹೆಚ್ಚು ವಯಸ್ಸಾದ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ. ಮೌಲ್ಯದ ಆರೋಗ್ಯ…
ವಾಷಿಂಗ್ಟನ್: ಅಮೆರಿಕಾ ಪ್ರವಾಸದಲ್ಲಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಾಷಿಂಗ್ಟನ್‌ನ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿ ಆರ್‌ಎಸ್‌ಎಸ್ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಆರ್‌ಎಸ್‌ಎಸ್ ಕೆಲ…
ನವದೆಹಲಿ: ತೀವ್ರ ಶ್ವಾಸಕೋಶದ ಸೋಂಕಿನಿಂದಾಗಿ ಸಿಪಿಐ ಹಿರಿಯ ನಾಯಕ ಸೀತಾರಾಂ ಯೆಚೂರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ…
ನವದೆಹಲಿ: ಕೆಲವು ಕ್ಯಾನ್ಸರ್ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್ ನಿರ್ಧಾರ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನವೆಂಬರ್‌ನಲ್ಲಿ ವೈದ್ಯಕೀಯ…