ಗಾಜಾ: ಗಾಜಾದಲ್ಲಿ ಇಸ್ರೇಲ್ ದಾಳಿ ಮುಂದುವರಿದಿದ್ದು, ಶಾಲೆಯೊಂದರ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಮೃತಪಟ್ಟಿದ್ದಾರೆ. ಗಾಜಾದ ಅಲ್-ತಬಾಯೀನ್ ಶಾಲೆಯಲ್ಲಿ ಮುಂಜಾನೆ ಪ್ರಾರ್ಥನೆ ನಡೆಯುತ್ತಿದ್ದ…
ಸಾವೋ ಪೌಲೋ: ಬ್ರೆಜಿಲ್‌ನ ಸಾವೋ ಪೌಲೋ ಬಳಿ ವಿಮಾನ ಪತನಗೊಂಡು, ಅದರಲ್ಲಿದ್ದ ಸಿಬ್ಬಂದಿ ಹಾಗೂ ಪ್ರಯಾಣಿಕರು ಸೇರಿ ಎಲ್ಲಾ 62 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಪರಾನಾ ರಾಜ್ಯದ…
ನವದೆಹಲಿ: ದೇಶಾದ್ಯಂತ ನೀಟ್-ಪಿಜಿ ಪರೀಕ್ಷೆಯನ್ನು ಸುಮಾರು 2,28,542 ಬರೆಯಲಿದ್ದು, ಎರಡು ಪಾಳಿಯಲ್ಲಿ ಸುಮಾರು 170 ನಗರದ 416 ಪರೀಕ್ಷ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಆದರೆ ಸಮಯದ ಅಭಾವದಿಂದ…
ನವದೆಹಲಿ: ಯಾವ ಮುಸ್ಲಿಂ ರಾಷ್ಟ್ರವೂ ಸುರಕ್ಷಿತವಲ್ಲ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್‌ಹೇಳಿಕೆ ನೀಡಿದ್ದು, ಭಾರೀ ವಿವಾದ ಸೃಷ್ಟಿಯಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ಮಾಡಿರುವ…
ಢಾಕಾ: ನೊಬೆಲ್ ಶಾಂತಿ ಪುರಸ್ಕೃತ ಹಾಗೂ ಗ್ರಾಮೀಣ ಬ್ಯಾಂಕ್ ಸ್ಥಾಪಿಸಿದ್ದ ಮೊಹಮ್ಮದ್ ಯೂನುಸ್‌ರನ್ನು ಬಾಂಗ್ಲಾದೇಶ ಸರ್ಕಾರದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿದೆ. ಬಾಂಗ್ಲಾದೇಶದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುತ್ತಿದ್ದು, ಹಿಂದು…
ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷ ವಯಸ್ಸಿನ ಅವರು ವಯೋಸಹಜ ಖಾಯಿಲೆಗಳಿಂದ…
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ವ ಪಕ್ಷ ಸಭೆ ಕರೆದು ಸುದೀರ್ಘ ಚರ್ಚೆ ನಡೆಸಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ…
ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂದು…
ನವದೆಹಲಿ: ನಮ್ಮ ಮೈತ್ರಿಕೂಟದ ಕೇಂದ್ರ ಸರ್ಕಾರವು ಐದು ವರ್ಷಗಳನ್ನು ಪೂರೈಸಲಿದೆ ಹಾಗೂ 2029ರಲ್ಲೂ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ…
ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ಎಚ್.ಡಿ ದೇವೇಗೌಡ ಅವರು ಭಾನುವಾರ(ಆ.4)ದೆಹಲಿ ಮೆಟ್ರೋದಲ್ಲಿ ಸಂಚರಿಸಿ, ತಮ್ಮ ಕನಸನ್ನ ನನಸು ಮಾಡಿಕೊಂಡಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ರೈಲು ಹತ್ತಿ…