ದೇಶ- ವಿದೇಶ

ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ

ನವದೆಹಲಿ: ಕೇಂದ್ರ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ…

1 year ago

ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ

ನವದೆಹಲಿ : ವಿಶಾಖಪಟ್ಟಣ ಚೆನ್ನೈ ಕೈಗಾರಿಕಾ ಕಾರಿಡಾರ್‌, ಹೈದರಾಬಾದ್ ಬೆಂಗಳೂರು‌ ಕೈಗಾರಿಕಾ ಕಾರಿಡಾರ್‌ ನಿರ್ಮಾಣ ಮಾಡುವುದಾಗಿ ಬಜೆಟ್‌ ನಲ್ಲಿ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ೨೬ ಸಾವಿರ…

1 year ago

ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ೧.೫೨ ಲಕ್ಷ ಕೋಟಿ ಘೋಷಣೆ

ನವದೆಹಲಿ ; ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ ನಲ್ಲಿ ೧.೫೨ ಲಕ್ಷ ಕೋಟಿ ರೂ ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಕೃಷಿ ಸಂಬಂಧಿತ…

1 year ago

ಕೇಂದ್ರ ಬಜೆಟ್‌ನಲ್ಲಿ 9 ಕ್ಷೇತ್ರಗಳಿಗೆ ಆದ್ಯತೆ

ನವದೆಹಲಿ: ಮೂರನೇ ಬಾರಿಗೆ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಸರ್ಕಾರ ಇಂದು ಮೂರನೇ ಅವಧಿಯ ಮೊದಲ ಬಜೆಟ್‌ ಮಂಡಿಸಿದೆ.…

1 year ago

ಮೋದಿ 3.0 ಸರ್ಕಾರದ ಮೊದಲ ಬಜೆಟ್ ಇಂದು ಮಂಡನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೊಲದ ಬಜೆಟ್‌ ಗೆ ಕ್ಷಣಗಣನೆ ಶುರುವಾಗಿದೆ. ಮೋದಿ ೩.O ಸರ್ಕಾರದ ಮೊದಲ ಬಜೆಟ್‌ ಮೇಲೆ ಕರ್ನಾಟಕ…

1 year ago

ದೇಶದ ಬೆಳವಣಿಗೆಗೆ ಬಂಡವಾಳ ಮಾರುಕಟ್ಟೆ ಮಹತ್ವದ್ದು: ವಿತ್ತ ಸಚಿವೆ ನಿರ್ಮಲಾ

ನವದೆಹಲಿ: ಭಾರತದ ಬೆಳವಣಿಗೆ ಹಾದಿಯಲ್ಲಿ ಬಂಡವಾಳ ಮಾರುಕಟ್ಟೆಯ ಪಾತ್ರ ಮಹತ್ವದ್ದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌ ಹೇಳಿದರು. ಸೋಮವಾರ ಲೋಕಸಭೆಯಲ್ಲಿ 2023-24ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು…

1 year ago

ಜಮ್ಮುವಿನ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ –ಓರ್ವ ಯೋಧನಿಗೆ ಗಾಯ

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ರಜೌರಿಯ ಹಳ್ಳಿಯಲ್ಲಿ…

1 year ago

ಇಂದಿನಿಂದ ಲೋಕಸಭೆ ಮುಂಗಾರು ಅಧಿವೇಶನ ಆರಂಭ

ನವದೆಹಲಿ : ಇಂದಿನಿಂದ ಲೋಕಸಭೆ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್‌ ೧೨ರ ವರೆಗೂ  ಅಧಿವೇಶನ ನಡೆಯಲಿದೆ. ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ೩ನೇ ಅವಧಿಯ…

1 year ago

ಕೇದಾರನಾಥದಲ್ಲಿ ಭೂಕುಸಿತ: ಮೂವರು ಯಾತ್ರಿಕರ ಸಾವು

ಉತ್ತರಾಖಂಡ್:‌ ಉತ್ತರಾಖಂಡ್‌ ರಾಜ್ಯದಲ್ಲಿರುವ ಕೇದಾರನಾಥ ಮಂದಿರಕ್ಕೆ ಹೋಗುವ ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ಮೂವರು ಯಾತ್ರಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎಂಟಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರ ಆಸ್ಪತ್ರೆಗೆ…

1 year ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ʼಉಮ್ಮನ್‌ ಚಾಂಡಿʼ ಪ್ರಶಸ್ತಿ

ನವದೆಹಲಿ: ಕೇರಳ ಮಾಜಿ ಮುಖ್ಯಮಂತ್ರಿ, ಕೇರಳದ ಹಿರಿಯ ಕಾಂಗ್ರೆಸ್‌ ನಾಯಕ ದಿವಂಗತ ಉಮ್ಮನ್‌ ಚಾಂಡಿ ಸ್ಮರಣಾರ್ಥವಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಉಮ್ಮನ್‌ ಚಾಂಡಿ ಸಾಮಾಜಿಕ…

1 year ago