ದೇಶ- ವಿದೇಶ

ಕನ್ನಡತಿ ಶ್ರೇಯಾಂಕಾ ಪಾಟೀಲ್‌ ಎಡಗೈಗೆ ಗಾಯ: ಮಹಿಳಾ ಏಷ್ಯಾಕಪ್‌ನಿಂದ ಔಟ್‌

ಕೊಲೊಂಬೊ: ಟೀಂ ಇಂಡಿಯಾ ಮಹಿಳಾ ತಂಡದ ಆಫ್‌ ಸ್ಪಿನ್ನರ್‌ ಶ್ರೇಯಾಂಕಾ ಪಾಟೀಲ್‌ ಎಡಗೈಗೆ ಗಂಭೀರ ಗಾಯವಾಗಿದ್ದು, ಮಹಿಳಾ ಏಷ್ಯಾ ಕಪ್‌ 2024ರಿಂದ ಹೊರಗುಳಿದಿದ್ದಾರೆ. ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌…

1 year ago

ನಾಳೆಯಿಂದ ಸಂಸತ್‌ ಬಜೆಟ್‌ ಅಧಿವೇಶನ

ನವದೆಹಲಿ: ನಾಳೆಯಿಂದ ಸಂಸತ್‌ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್.‌12ರವರೆಗೆ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜುಲೈ.23ರಂದು ಕೇಂದ್ರ ಸರ್ಕಾರದ 2024-25ನೇ ಸಾಲಿನ ಪೂರ್ಣ…

1 year ago

ಕೋವಿಡ್‌ನಿಂದ ಭಾರತೀಯರ ಆಯಸ್ಸು 2.6 ವರ್ಷ ಕಡಿತ.? ಕೇಂದ್ರ ಆರೋಗ್ಯ ಇಲಾಖೆ ಹೇಳಿದ್ದಿಷ್ಟು

ನವದೆಹಲಿ: ಕೊರೊನಾ ಮಹಾಮಾರಿ ವಕ್ಕರಿಸಿದ ಬಳಿಕ ಭಾರತೀಯರ ಆಯಸ್ಸು 2.6 ವರ್ಷ ಕಡಿತಗೊಂಡಿದೆ ಎಂಬ ಅಧ್ಯಯನ ವರದಿ ಭಾರೀ ಆತಂಕ ಸೃಷ್ಟಿಸಿದೆ. ಈ ಅಧ್ಯಯನ ವರದಿ ಬೆನ್ನಲ್ಲೇ…

1 year ago

ಸುಪ್ರಿಂಕೋರ್ಟ್ ಸೂಚನೆ ಮೇರೆಗೆ NEET -UG ಫಲಿತಾಂಶ ಪ್ರಕಟಿಸಿದ NTA

ನವದೆಹಲಿ : ನೀಟ್‌ –ಯುಜಿ ೨೦೨೪ ಪರೀಕ್ಷೆ ಫಲಿತಾಂಶವನ್ನು  ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಇಂದು ಪ್ರಕಟ ಮಾಡಿದೆ. ಸುಪ್ರಿಂ ಕೋರ್ಟ್‌ ಸೂಚನೆ ಮೇರೆಗೆ ನಗರ ಮತ್ತು ಕೇಂದ್ರವಾರು…

1 year ago

ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ

ನವದೆಹಲಿ : ಪೂಜಾ ಖೇಡ್ಕರ್‌ ವಿವಾದದ ಬೆನ್ನಲ್ಲೆ  ಕೇಂದ್ರ ಲೋಕಸೇವಾ ಆಯೋಗದ ( UPSC) ಅಧ್ಯಕ್ಷ ಮನೋಜ್‌ ಸೋನಿ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ ೨೦೨೯ಕ್ಕೆ ಕೊನೆಗೊಳ್ಳಬೇಕಾಗಿತ್ತು.…

1 year ago

ವಿಶ್ವದಾದ್ಯಂತ ಮೈಕ್ರೋಸಾಫ್ಟ್ ಸರ್ವರ್ ನಲ್ಲಿ ಭಾರೀ ವ್ಯತ್ಯಯ

ವಿಶ್ವದಾದ್ಯಂತ ಮೈಕ್ರೋಸಾಫ್ಟ್‌  ವೇರ್‌ ನಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಪರಿಣಾಮ ಹಲವು ವಿಮಾನಗಳ ಸೇವೆಯಲ್ಲಿ ವಿಳಂಬ ಹಾಗೂ ಭಾರೀ ವ್ಯತ್ಯಯ ಉಂಟಾಯಿತು. ದೆಹಲಿ, ನ್ಯೂಯಾರ್ಕ್‌ ಸೇರಿದಂತೆ…

1 year ago

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ: ಇಬ್ಬರು ಭಯೋತ್ಪಾಕದರ ಹತ್ಯೆ

ಜಮ್ಮ-ಕಾಶ್ಮೀರ: ಕುಪ್ವಾರ ಜಿಲ್ಲೆಯ ಕೆರಾನ್‌ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳುತ್ತಿದ್ದ ಕೆಲವು ಭಯೋತ್ಪಾದಕರ ವಿರುದ್ಧ ಗುಂಡಿನ ದಾಳಿ ನಡೆಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ…

1 year ago

ಜು. 20ರಂದು ನೀಟ್‌-ಯುಜಿ ಫಲಿತಾಂಶ ಪ್ರಕಟಿಸಿ: ಎನ್‌ಟಿಎಗೆ ಸುಪ್ರೀಂ ಚಾಟಿ

ನವದೆಹಲಿ: 2024ರ ಸಾಲಿನ ನೀಟ್‌-ಯುಜಿ ಪರೀಕ್ಷಾ ಫಲಿತಾಂಶಗಳನ್ನು ಇದೇ ಶನಿವಾರ (ಜು.20) ಮದ್ಯಾಹ್ನ 12ಗಂಟೆ ಒಳಗಾಗಿ ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಎನ್‌ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ)ಗೆ…

1 year ago

ಚಂಡೀಗಢ-ದಿಬ್ರುಗಡ ಎಕ್ಸ್‌ಪ್ರಸ್ ರೈಲು ಅಪಘಾತ: ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಉತ್ತರ ಪ್ರದೇಶ: ಇಲ್ಲಿನ ಗೊಂಡಾ ಬಳಿ ಗುರುವಾರ (ಜು.18) ಚಂಡೀಗಢ-ದಿಬ್ರುಗಡ ಎಕ್ಸ್‌ಪ್ರಸ್ ರೈಲು ಅಳಿತಪ್ಪಿ ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಹಾಗೂ ಗಾಯಳುಗಳ ಸಂಖ್ಯೆ…

1 year ago

ಉತ್ತರ ಪ್ರದೇಶದ ಗೊಂಡಾ ಬಳಿ ಹಳಿ ತಪ್ಪಿದ ರೈಲು: ಇಬ್ಬರು ಸಾವು, ಹಲವರಿಗೆ ಗಂಭೀರ ಗಾಯ

ಉತ್ತರ ಪ್ರದೇಶ: ಉತ್ತರ ಪ್ರದೇಶದ ಗೊಂಡಾದಲ್ಲಿ ದಿಬ್ರುಗಢ ಎಕ್ಸ್‌ಪ್ರೆಸ್‌ನ 15 ಬೋಗಿಗಳು ಹಳಿತಪ್ಪಿದೆ. ದುರ್ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಚಂಡೀಗಢದಿಂದ ಬರುತ್ತಿದ್ದ…

1 year ago