ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ…
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಓರ್ವ ಪತ್ರಕರ್ತ ಹಾಗೂ ಉದ್ಯಮಿಯಾದರೆ ಮತ್ತೊಬ್ಬರು…
ಹೊಸದಿಲ್ಲಿ : 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಎನ್‍ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ.…
ವೆನಿಜುವೆಲಾ: ಇಲ್ಲಿನ ರಾಜಧಾನಿ ಕ್ಯಾರಕಾಸ್‌ನಲ್ಲಿ ಅಮೇರಿಕಾ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಎಂದು ವೆನಿಜುವೆಲಾ ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಮುಂಜಾನೆ ನಡೆದ ದೊಡ್ಡ ಪ್ರಮಾಣದ…
ಹೊಸದಿಲ್ಲಿ : ವೇಗ, ಸೌಲಭ್ಯ, ಆರಾಮಕ್ಕಾಗಿಯೇ ಜನಪ್ರಿಯವಾಗಿರುವ ವಂದೇ ಭಾರತ್ ಇದೀಗ ಸ್ಲೀಪರ್ ಆವೃತ್ತಿ ಮೂಲಕವೂ ಹಳಿಗಿಳಿಯಲು ಸಜ್ಜಾಗಿದೆ. ಪ್ರಯಾಣಿಕರ ಅನುಕೂಲ ಹಾಗೂ ವಿಶ್ರಾಂತಿಗೆ ಆದ್ಯತೆ ನೀಡುವ…
ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಸೆರೆಹಿಡಿದಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್…
ಸುಕ್ಮಾ/ಬಿಜಾಪುರ: ಛತ್ತಿಸ್‍ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಪ್ರತ್ಯೇಕ ಎನ್‍ಕೌಂಟರ್‌ಗಳಲಿ ಕುಖ್ಯಾತ ಮಾವೋವಾದಿ ಮಾಂಗ್ಟು (ಮತ್ತು ಹಂಗಾ ಮಡ್ಕಮ್ ಸೇರಿದಂತೆ 14ಕ್ಕೂ ಹೆಚ್ಚು ನಕ್ಸಲರು ಸಾವನ್ನಪ್ಪಿದ್ದಾರೆ.…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ ಆರೋಗ್ಯದ ಮೇಲೆ ಪರಿಣಾಮ ಉಂಟಾಗಿದೆ. ಭಾರತದ…
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ ದೇಶದಲ್ಲಿ ಶಾಂತಿ ನೆಲೆಸಲು, ಪ್ರಜೆಗಳಿಗೆ ಉತ್ತಮ…