ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದು ಪವಿತ್ರ ಸ್ನಾನ ಮಾಡಿದ್ದಾರೆ. ಪವಿತ್ರ ಸ್ನಾನ ಮಾಡಿದ ಬಳಿಕ ಅಮಿತ್ ಶಾ ಅವರು…
ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ವೇತನವನ್ನು ಮುಂದಿನ ಕೇಂದ್ರ ಬಜೆಟ್‌ನಲ್ಲಿ ಹೆಚ್ಚಿಸಬೇಕು ಮತ್ತು ಆಧಾರ್ ಆಧಾರಿತ…
ನವದೆಹಲಿ: ಎಎಪಿ ಪಕ್ಷವು ಎರಡನೇ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕಾಗಿ ಮಹಿಳೆಯರನ್ನು ಓಲೈಸುವ ಯೋಜನೆ ಜಾರಿ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿ ಮಹಿಳೆಯರ ವೈಯಕ್ತಿಕ…
ನವದೆಹಲಿ: ದೆಹಲಿಯಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಇನ್ನೊಂದು ಅವಧಿಗೆ ಮನೀಶ್ ಸಿಸೋಡಿಯಾ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ…
ಪುಣೆ: ಪುಣೆಯಲ್ಲಿ ಶಂಕಿತ ಜಿಬಿಎಸ್‌ಗೆ ಮೊದಲ ಬಲಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಶಂಕಿತ ಜಿಬಿಎಸ್‌ಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಸೋಲಾಪುರದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು…
ಡೆಹ್ರಾಡೂನ್: ಮದುವೆ, ವಿಚ್ಚೇದನ, ಉತ್ತರಾಧಿಕಾರ ಮತ್ತು ಆಸ್ತಿ ಹಕ್ಕು ವಿಚಾರ ಸೇರಿದಂತೆ ಎಲ್ಲಾ ಧರ್ಮಿಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಏಕರೂಪ ನಾಗರಿಕ ಸಂಹಿತೆ ಉತ್ತರಾಖಂಡದಲ್ಲಿ…
ಹೊಸದಿಲ್ಲಿ: ದೆಹಲಿಯಲ್ಲಿ ನಡೆದ 76 ನೇ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಗದಗ ಜಿಲ್ಲೆಯ ಹಿರಿಮೆ ಸಾರುವ ಲಕ್ಕುಂಡಿಯ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆಯಿತು. ಕರ್ತವ್ಯಪಥದಲ್ಲಿ…
ಹೊಸದಿಲ್ಲಿ: 76ನೇ ಗಣರಾಜ್ಯೋತ್ಸವ ಸಂಭ್ರಮದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಬಳಿಕ ಆಕರ್ಷಕ…
ಹೊಸದಿಲ್ಲಿ: 76ನೇ ಗಣರಾಜ್ಯೋತ್ಸದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿರುವ ಅವರು, ಇಂದು ನಾವು ಗಣರಾಜ್ಯವಾಗಿ…
ಪ್ರಯಾಗ್‌ರಾಜ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮಹಾಕುಂಭಮೇಳದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎರಡು ಕಾರು ಸೇರಿದಂತೆ 18 ಕ್ಯಾಂಪ್‌ಗಳು ಸುಟ್ಟು ಕರಕಲಾಗಿವೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗಂಗಾ, ಯಮುನಾ…