ದೇಶ- ವಿದೇಶ

23 ವರ್ಷದ ಹಳೆಯ ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್‌ಗೆ 5 ತಿಂಗಳು ಜೈಲು

ನವದೆಹಲಿ: 23 ವರ್ಷದ ಹಳೆಯ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಮದಾ ಬಚಾವೋ ಆಂದೋಲನದ ಪ್ರಮುಖ ಹೋರಾಟಗಾರ್ತಿ ಮೇಧಾ ಪಾಟ್ಕರ್‌ ಅವರಿಗೆ ದೆಹಲಿ ನ್ಯಾಯಾಲಯ ಐದು ತಿಂಗಳ…

2 years ago

ರಾಷ್ಟ್ರಪತಿ ಭಾಷಣದಲ್ಲಿ ಅಲ್ಪಸಂಖ್ಯಾತರ ಪ್ರಸ್ತಾಪವಿಲ್ಲ; ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ. ಸಮಾಜದ ದುರ್ಬಲ ವರ್ಗದವರಿಗೆ ಸೌಲಭ್ಯಗಳ ಕೊರತೆಯಂತಹ…

2 years ago

ಹೊಸ ಕಾನೂನುಗಳನ್ನು ಒತ್ತಾಯ ಪೂರ್ವಕವಾಗಿ ಅಂಗೀಕರಿಸಲಾಗಿದೆ: ಮಲ್ಲಿಕಾರ್ಜುನ ಖರ್ಗೆ ಕಿಡಿ

ನವದೆಹಲಿ: ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಕಾನೂನುಗಳನ್ನು ಒತ್ತಾಯ ಪೂರ್ವಕವಾಗಿ ಅಂಗೀಕರಿಸಲಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದಾರೆ.…

2 years ago

ನೀವು ಒಪ್ಪಿದರೆ ನಾನೇ ಅಭ್ಯರ್ಥಿ, ಇಲ್ಲವಾದಲ್ಲಿ ನಿಖಿಲ್ ಗೆ ಬೆಂಬಲ ಕೊಡ್ತೀನಿ: ಎಚ್.ಡಿಕೆ ಬಳಿ ಸಿ.ಪಿ ಯೋಗೇಶ್ವರ್ ಹೇಳಿಕೆ

ನವದೆಹಲಿ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕ…

2 years ago

ಕೇದಾರನಾಥ ದೇಗುಲದ ಬಳಿ ಭಾರೀ ಹಿಮಪಾತ

ಉತ್ತರಾಖಂಡ್:‌ ಭಾನುವಾರ ಮುಂಜಾನೆ ಕೇದಾರನಾಥದ ಬಳಿ ಭಾರೀ ಹಿಮ ಕುಸಿತ ಸಂಭವಿಸಿದ್ದು, ಈ ಅವಘಡದಿಂದ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯವು ಸಂಪೂರ್ಣ ಸುರಕ್ಷಿತವಾಗಿದೆ. ಉತ್ತರಾಖಂಡ್‌ದಲ್ಲಿ…

2 years ago

ದೇಶದಲ್ಲಿ ಇಂದಿನಿಂದ ಹೊಸ ಅಪರಾಧ ಕಾನೂನುಗಳು ಜಾರಿಗೆ: ಏನೆಲ್ಲಾ ಬದಲಾವಣೆಗಳು ಗೊತ್ತಾ.?

ನವದೆಹಲಿ: ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರಲಿದ್ದು, ವಸಾಹತುಶಾಹಿ ಯುಗದ…

2 years ago

ನೀಟ್‌ ಅಕ್ರಮ: ಗುಜರಾತ್‌ ಶಾಲಾ ಮಾಲೀಕನ ಬಂಧನ

ನವದೆಹಲಿ: ನೀಟ್-ಯುಜಿ ಪರೀಕ್ಷಾ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಗುಜರಾತ್‌ನ ಗೋಧ್ರಾದಲ್ಲಿರುವ ಜಯಬಲರಾಮ್‌ ಶಾಲೆಯ ಮುಖ್ಯಸ್ಥ ದೀಕ್ಷಿತ್‌ ಪಟೇಲ್‌ ಎಂಬುವರನ್ನು ಬಂಧಿಸಿದೆ. ಈ ಮೂಲಕ ಪ್ರಕರಣದಲ್ಲಿ…

2 years ago

ಗೆಲುವಿನ ಸವಿ ನೆನಪಿಗಾಗಿ ಪಿಚ್‌ ಮಣ್ಣು ತಿಂದ ರೋಹಿತ್‌ ಶರ್ಮಾ

ಬಾರ್ಬಡೋಸ್:‌ ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್‌ ಪೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್‌ ಪಟ್ಟ ಅಲಂಕರಿಸಿತು.…

2 years ago

ಸೇನಾ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಲೆಫ್ಟಿನೆಂಟ್ ಜನರಲ್‌ ಉಪೇಂದ್ರ ದ್ವಿವೇದಿ

ನವದೆಹಲಿ: ಲೆಫ್ಟಿನೆಂಟ್‌ ಜನರಲ್‌ ಉಪೇಂದ್ರ ದ್ವಿವೇದಿ ಇಂದು(ಜೂ.30)ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಅಧಿಕಾರಿ ವಹಿಸಿಕೊಂಡರು. ಜನರಲ್‌ ಮನೋಜ್‌ ಪಾಂಡೆಯವರು ಇಂದು(ಜೂ.30) ನಿವೃತ್ತರಾಗಲಿದ್ದು, ಸೇವಾ ಹಿರಿತನ ಆಧರಿಸಿ ಉಪೆಂದ್ರ…

2 years ago

ಮಾನಸ ಸರೋವರ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಹಾಯಧನ

ಬೆಂಗಳೂರು: ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಮತ್ತು ಚಾರ್‌ ಧಾಮ್‌ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯಧನ ಪ್ರಕಟಿಸಿದ್ದು, ಈ ಸಂಬಂಧ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ…

2 years ago