ದೇಶ- ವಿದೇಶ

ಮೋಹನ್‌ ಭಾಗವತ್‌ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

ನವದೆಹಲಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ದೇಶದ್ರೋಹ ಎಸಗಿದ್ದು, ಭಾರತೀಯರನ್ನು ಅವಮಾನಿಸಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ನಿಜವಾದ…

2 years ago

ಚುನಾವಣಾ ನಿಯಮಗಳಿಗೆ ತಿದ್ದುಪಡಿ| ಚುನಾವಣಾ ಆಯೋಗ, ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಸಿಸಿಟಿವಿ ಹಾಗೂ ಇತರ ಚುನಾವಣಾ ಸಂಬಂಧಿತ ದಾಖಲೆಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವ ಬಗ್ಗೆ ಇತ್ತೀಚೆಗೆ 1961ರ ಚುನಾವಣಾ ನಿಯಮಗಳಲ್ಲಿ ತಿದ್ದುಪಡಿ ಮಾಡಲಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್‌…

2 years ago

ಸ್ವಾತಂತ್ರ್ಯ ಬಗ್ಗೆ ಮೋಹನ್‌ ಭಾಗವತ್‌ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನವದೆಹಲಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ದೊರಕಿತು ಎಂಬ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…

2 years ago

ಚುನಾವಣೆಗೂ ಮುನ್ನವೇ ಕೇಜ್ರಿವಾಲ್‌ಗೆ ಬಿಗ್‌ ಶಾಕ್ ನೀಡಿದ ಕೇಂದ್ರ ಗೃಹ ಸಚಿವಾಲಯ

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಕೇಂದ್ರ ಗೃಹ ಸಚಿವಾಲಯ ಬಿಗ್‌ ಶಾಕ್‌ ನೀಡಿದ್ದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದೆ. ಅಬಕಾರಿ…

2 years ago

ಗಾಜಾ ಪಟ್ಟಿಯಲ್ಲಿ ಮುಂದುವರಿದ ಕದನ: ವಾಯುದಾಳಿಯಲ್ಲಿ 30 ಮಂದಿ ಸಾವು

ಜೆರುಸೇಲಂ: ಗಾಜಾ ಪಟ್ಟಿಯಲ್ಲಿ ಕದನ ಮುಂದುವರಿದಿದ್ದು, ಮಂಗಳವಾರ ಇಸ್ರೆಲ್‌ ಸೇನೆ ನಡೆಸಿದ ಪ್ರತ್ಯೇಕ ವಾಯುದಾಳಿಯಲ್ಲಿ ಮಕ್ಕಳು ಸೇರಿದಂತೆ 30 ಮಂದಿ ಬಲಿಯಾಗಿದ್ದಾರೆ. ಗಾಜಾದ ಡೇರ್‌ ಅಲ್‌ ಬಲಾಹ್‌…

2 years ago

ಮಹಾಕುಂಭಮೇಳದಲ್ಲಿ ಕಮಾಲ್‌ ಮಾಡಿದ ಕೆಎಂಎಫ್‌: ಒಂದು ಕೋಟಿಗೂ ಅಧಿಕ ಟೀ ಮಾರುವ ಗುರಿ

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ 10 ಟೀ ಪಾಯಿಂಟ್‌ ತೆರೆಯಲು ಕೆಎಂಎಫ್‌ ಒಪ್ಪಂದ ಮಾಡಿಕೊಂಡಿದೆ. ಇದರ ಜೊತೆಗೆ ನಂದಿನಿ ಹಾಲಿನ ಬಳಕೆ ಹಾಗೂ ನಂದಿನಿ ಉತ್ಪನ್ನಗಳ…

2 years ago

ರಾಮಮಂದಿರ ಉದ್ಘಾಟನೆ ದಿನವೇ ನಿಜ ಸ್ವಾತಂತ್ರ್ಯ : ಮೋಹನ್‌ ಭಾಗವತ್

ಇಂದೋರ್ :  ಆಯೋದ್ಯಯ ರಾಮಮಂದಿರ ಪ್ರತಿಷ್ಠಾಪನೆಯ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿರುವುದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಇಂದೋರ್ ನಲ್ಲಿ ರಾಮ ಜನ್ಮಭೂಮಿ…

2 years ago

ಡಾಲರ್‌ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯ

ಮುಂಬೈ: ವಿದೇಶಿ ವಿನಿಮಯ ಮಾರುಕಟ್ಟೆಯ ಇಂದಿನ ಆರಂಭಿಕ (ಸೋಮವಾರ) ವಹಿವಾಟಿನಲ್ಲಿ ಅಮೇರಿಕಾದ ಡಾಲರ್‌ ಎದುರು ಭಾರತದ ರೂಪಾಯಿ ಮೌಲ್ಯವು ಸಾರ್ವಕಾಲಿಕ ಮಟ್ಟಕ್ಕೆ ಕುಸಿತ ಕಂಡಿದೆ. ಈ ಮೂಲಕ…

2 years ago

ದೆಹಲಿ| ತಾಪಮಾನ ಕುಂಠಿತ, ದಟ್ಟ ಮಂಜು: ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾಪಮಾನ ಕುಂಠಿತಗೊಂಡಿದ್ದು, ದಟ್ಟ ಮಂಜು ಆವರರಿಸಿಕೊಂಡಿದೆ. ಈ ಹಿನ್ನೆಲೆ ರೈಲು, ವಿಮಾನ ಸಂಚಾರದಲ್ಲಿ ವಿಳಂಬವಾಗಿ ವ್ಯತ್ಯಯ ಉಂಟಾಗಿದೆ. ಇಂದು(ಜನವರಿ.13) ಭಾರತೀಯ ಹವಾಮಾನ…

2 years ago

ಚುನಾವಣಾ ನಿಯಮಗಳ ತಿದ್ದುಪಡಿ ಪ್ರಶ್ನಿಸಿ ರಿಟ್‌ ಅರ್ಜಿ ಸಲ್ಲಿಕೆ| ಜನವರಿ.15ಕ್ಕೆ ಅರ್ಜಿ ವಿಚಾರಣೆ: ಸುಪ್ರೀಂಕೋರ್ಟ್‌

ನವದೆಹಲಿ: ಕೇಂದ್ರ ಸರ್ಕಾರ, ಚುನಾವಣಾ ನಿಯಮ ಹಾಗೂ ನಡಾವಳಿಗಳು-1961ಕ್ಕೆ ತಿದ್ದುಪಡಿ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ಸುಪ್ರೀಂಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಈ…

2 years ago