ದೇಶ- ವಿದೇಶ

ದೆಹಲಿಯಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ಕಳೆದ ಶುಕ್ರವಾದ ಸುರಿದ ಭಾರೀ ಮಳೆಯಿಂದಾಗಿ ಉತ್ತರ ದೆಹಲಿಯ ಸಮಯಪುರ ಬದ್ಲಿ ಪ್ರದೇಶದಲ್ಲಿ ಜಲಾವೃತವಾದ ಅಂಡರ್‌ಪಾಸ್‌ನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ…

2 years ago

ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಸಂವಿಧಾನ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಂಬಿಕೆ ಇರಿಸಿದ್ದಕ್ಕೆ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ…

2 years ago

ಅಸಾದುದ್ದೀನ್‌ ಓವೈಸಿ ಮನೆ ಧ್ವಂಸ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್‌ ದಾಖಲು

ನವದೆಹಲಿ: ಎರಡು ದಿನಗಳ ಹಿಂದೆ ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ಅಧಿಕೃತ ನಿವಾಸದ ಹೊರಗೆ ನಾಮಫಲಕ ಧ್ವಂಸ ಬಗ್ಗೆ ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್‌ ಸಂಸದ ಅಸಾದುದ್ದೀನ್‌ ಓವೈಸಿ…

2 years ago

ಭಾರೀ ಬಿಗಿ ಭದ್ರತೆಯಲ್ಲಿ ಅಮರನಾಥ ಯಾತ್ರೆ 2024 ಆರಂಭ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಅಮರನಾಥ ಯಾತ್ರೆ 2024ನ್ನು ಆರಂಭಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆಗೆ…

2 years ago

ದಾಖಲೆ ಮಳೆಗೆ ತತ್ತರಿಸಿದ ದೆಹಲಿ: ವಿದ್ಯುತ್‌ ಇಲ್ಲದೇ ಜನರ ಪರದಾಟ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುರಿದ 88 ವರ್ಷದ ದಾಖಲೆ ಮಳೆಗೆ ಜನ ತತ್ತರಿಸಿದ್ದು, ಭಾರೀ ಮಳೆಗೆ ಆರು ಮಂದಿ ಮೃತಪಟ್ಟಿದ್ದಾರೆ. ಜುಲೈ.1ರವರೆಗೆ ದೆಹಲಿಯಲ್ಲಿ ಭಾರೀ ಮಳೆ…

2 years ago

ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆ ಬಳಿ ಸೇನೆ ಟ್ಯಾಂಕ್‌ ಅಪಘಾತ; ಐವರು ಯೋಧರು ಸಾವು

ಲಡಾಖ್:‌ ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆ ಬಳಿ ಇಂದು‌ ಭಾರೀ ದುರ್ಘಟನೆಯೊಂದು ಜರುಗಿದೆ. ಇಂದು ಮುಂಜಾನೆ ಲಡಾಖ್‌ನ ನ್ಯೋಮಾ-ಚುಶುಲ್‌ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ…

2 years ago

ರಾಹುಲ್‌ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: 18ನೇ ಸಾರ್ವತ್ರಿಕ ಚುನಾವಣಾ ಬಳಿಕ ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ…

2 years ago

ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳನ್ನು ಮನೆಗೆ ಕಳಿಸಿ: ಸಚಿವಾಲಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಸರ್ಕಾರಿ ನೌಕರರ ಕೆಲಸವನ್ನು ವಿಮರ್ಶಿಸಲು ಕೇಂದ್ರ ಸರ್ಕಾರ ಎಲ್ಲಾ ಸಚಿವಾಲಯಗಳಿಗೆ ಆದೇಶಿಸಿದ್ದು, ನಿಯಾಮಾನುಸಾರ ಕಾರ್ಯನಿರ್ವಹಿಸದವರನ್ನು ಅಕಾಲಿಕವಾಗಿ ಸೇವೆಯಿಂದ ನಿವೃತ್ತಿಗೊಳಿಸುವಂತೆ ಸೂಚನೆ ನೀಡಿದೆ. ಸಚಿವಾಲಯಗಳ ಕೆಳಗೆ ಕಾರ್ಯನಿರ್ವಹಿಸಲು…

2 years ago

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಮತ್ತಿಬ್ಬರು ಆರೋಪಿಗಳ ಬಂಧನ

ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಹಜಾರಿಬಾಗ್‌ನ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…

2 years ago

UG-NEET: ನೀಟ್‌ ರದ್ದತಿಗೆ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ

ಚೆನ್ನೈ: ನೀಟ್‌-ಯುಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಗದ್ದಲದ ನಡುವೆಯೇ ತಮಿಳುನಾಡು ವಿಧಾನಸಭೆ ಇಂದು(ಜೂ.28) ದೃಢ ನಿಲುವು ತಳೆದಿದ್ದು, ನಿಟ್‌ ಪರೀಕ್ಷೆಯನ್ನು ರದ್ದುಪಡಿಸಬೇಕು ಮತ್ತು ಪ್ಲಸ್‌-2 (12…

2 years ago