ದೇಶ- ವಿದೇಶ

ಜಮ್ಮು ಕಾಶ್ಮೀರ: ಕಂದಕಕ್ಕೆ ಉರುಳಿದ ಸೇನಾ ವಾಹನ: ಯೋಧ ಸಾವು

ಶ್ರೀನಗರ: ಸೇನಾ ವಾಹನವು ರಸ್ತೆಯಿಂದ ಆಯಾತಪ್ಪಿ ಕಂದಕಕ್ಕೆ ಉರುಳಿದ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇಂದು(ಜೂ.13)ನಡೆದಿದೆ. ಘಟನೆಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಇತರ ನಾಲ್ವರು ಯೋಧರು…

2 years ago

ಕುವೈತ್‌ನ ವಸತಿಯೊಂದರಲ್ಲಿ ಅಗ್ನಿ ಅವಘಡ: ಭಾರತೀಯರು ಸೇರಿದಂತೆ 40 ಮಂದಿ ಸಜೀವ ದಹನ

ದುಬೈ: ಕುವೈತ್‌ನ ವಸತಿ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಭಾರತೀಯರು ಸೇರಿದಂತೆ 41 ಮಂದಿ ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ. ದಕ್ಷಿಣ ಕುವೈತ್‌ನ ಮಂಗಾಫ್‌ ನಗರದಲ್ಲಿ ಮಲಯಾಳಿಗೆ…

2 years ago

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕಾರ

ಅಮರಾವತಿ: ತೆಲಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಇಂದು(ಜೂ.12) ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ…

2 years ago

ಸತ್ಯ ಮತ್ತು ನ್ಯಾಯ ಖಂಡಿತ ಮೇಲುಗೈ ಸಾಧಿಸುತ್ತದೆ: ಯುವ ಆರೋಪಕ್ಕೆ ಪತ್ನಿ ಟಕ್ಕರ್‌

ವರನಟ ರಾಜ್‌ಕುಮಾರ್‌ ಕುಟುಂಬದಲ್ಲಿ ವಿಚ್ಛೇದನ ಬಿರುಗಾಳಿ ಎದ್ದಿದೆ. ದೊಡ್ಮನೆ ಕುಡಿ ಯುವರಾಜ್‌ ಕುಮಾರ್‌ ಅವರು ವಿಚ್ಛೇದನ ಕೋರಿ ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ನಂತರ ಅವರ ಪರ…

2 years ago

ಮೋದಿ ಸಂಪುಟ ರಚನೆ: ಈ ಬಾರಿ ಮುಸ್ಲಿಮರಿಗಿಲ್ಲ ಯಾವುದೇ ಸ್ಥಾನಮಾನ!

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಿಂದ ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಯಾವುದೇ ಮುಸ್ಲಿಂ ಸಚಿವರಿಲ್ಲದ ಕೇಂದ್ರ ಸಚಿವ ಸಂಪುಟ ರಚನೆಯಾಗಿದೆ. ಭಾನುವಾರ ರಾತ್ರಿ ಅಸ್ತಿತ್ವಕ್ಕೆ…

2 years ago

ನೈಜೀರಿಯಾದಲ್ಲಿ ಗುಂಡಿನ ದಾಳಿ: ಕನಿಷ್ಠ 50 ಮಂದಿ ಮೃತ್ಯು

ಅಬುಜ: ವಾಯುವ್ಯ ನೈಜೀರಿಯಾದ ಯರ್ಗೋಜಿ ಗ್ರಾಮದ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಕನಿಷ್ಠ 50 ಮಂದಿ ಮೃತ್ಯುವಾಗಿದ್ದು, ಹಲವಾರು ಜನರನ್ನು ಹೊತ್ತೊಯ್ಯಲಾಗಿದೆ ಎಂದು ಅಲ್ಲಿನ ಸ್ಥಳೀಯ…

2 years ago

ಮೋದಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಪಟ್ಟಿ

ನವದೆಹಲಿ: ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನೂತನ ಸಚಿವ ಸಂಪುಟದ ಸಹದ್ಯೋಗಿಗಳಿಗೆ ಇಂದು(ಜೂ.10) ಖಾತೆ ಹಂಚಿಕೆ ಮಾಡಿದ್ದಾರೆ.…

2 years ago

ಪ್ರಧಾನಿ ಮೋದಿಗೆ ಶುಭಾಶಯ ಕೋರಿದ ಪಾಕ್‌ ಪ್ರಧಾನಿ ಶೆಹಬಾಜ್‌

ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನಿನ್ನೆ(ಜೂ.9) ಪದಗ್ರಹಣ ಸ್ವೀಕರಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನಿ ಪ್ರಧಾನಿ ಶೆಹಬಾಜ್‌…

2 years ago

ಮಣಿಪುರ ಹಿಂಸಾಚಾರ: ಸಿಎಂ ಬೆಂಗಾವಲು ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ

ಇಂಫಾಲ್: ಮಣಿಪುರ ಸಿಎಂ ಎನ್.ಬಿರೇನ್‌ ಸಿಂಗ್‌ ಅವರ ಬೆಂಗಾವಲು ವಾಹನದ ಮೇಲೆ ಶಸ್ತ್ರಧಾರಿ ಉಗ್ರರು ಹೊಂಚುದಾಳಿ ನಡೆಸಿದ್ದಾರೆ. ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಇಂದು(ಜೂ.10) ನಡೆದ ದಾಳಿಯಲ್ಲಿ ಇಬ್ಬರು ಭದ್ರತಾ…

2 years ago

ಪ್ರಧಾನಿಯಾದ ಮೊದಲ ದಿನವೇ ರೈತರಿಗೆ ಭರ್ಜರಿ ಗಿಫ್ಟ್‌ ಕೊಟ್ಟ ನರೇಂದ್ರ ಮೋದಿ

ನವದೆಹಲಿ: ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ಮೊದಲ ದಿನವೇ ದೇಶದ ರೈತರಿಗೆ ಭರ್ಜರಿ ಗಿಫ್ಟ್‌ ನೀಡಿದ್ದಾರೆ. ಅವರು ರೈತರ ಪಿಎಂ ಕಿಸಾನ್‌ ಸಮ್ಮಾನ್‌…

2 years ago