ಚೀನಾ: ಚೀನಾದ ಮಾರುಕಟ್ಟೆಯಿಂದಲೇ ಕೊರೊನಾ ಸೋಂಕು ಹರಡಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ವರದಿ ಬಹಿರಂಗಗೊಂಡಿದೆ. ಕಳೆದ 2019ರ ಡಿಸೆಂಬರ್‌ನಲ್ಲಿ ಚೀನಾದಲ್ಲಿ ಮೊದಲು ಪತ್ತೆಯಾಗಿ ವಿಶ್ವವನ್ನು ಭಾರೀ ತಲ್ಲಣಗೊಳಿಸಿದ…
ನವದೆಹಲಿ: ಸುಪ್ರೀಂ ಕೋರ್ಟ್ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಹ್ಯಾಕ್ ಸಂಬಂಧ ತಾಂತ್ರಿಕ ತಂಡಕ್ಕೆ ಮಾಹಿತಿ ನೀಡಿದ್ದು, ತಂಡವು ಪರಿಶೀಲಿಸುತ್ತಿದೆ. ಜತೆಗೆ,…
ವಾರ್ಧಾ(ಮಹಾರಾಷ್ಟ್ರ): ಕಾಂಗ್ರೆಸ್ ಪಕ್ಷಕ್ಕೆ ದ್ವೇಷದ ಭೂತ ಹೊಕ್ಕಿದೆ. ಇಂದಿನ ಕಾಂಗ್ರೆಸ್‌ನಲ್ಲಿ ದೇಶಪ್ರೇಮದ ಆತ್ಮ ಕೊನೆಯಿಸಿರೆಳೆದಿದೆ ಎಂದು ಪ್ರಧಾನಿ ಮೋದಿ ದೂರಿದ್ದಾರೆ. ಪಿಎಂ ವಿಶ್ವಕರ್ಮ ಯೋಜನೆಯೂ ಒಂದು ವರ್ಷ…
ಮುಂಬೈ: ಅಮೆರಿಕಾ ಫೆಡರಲ್ ಬ್ಯಾಂಕ್ ದರ ಇಳಿಕೆಯಾದ ಬೆನ್ನಲ್ಲೇ ದೇಶದ ಷೇರುಮಾರುಕಟ್ಟೆಯಲ್ಲಿ ಇಂದು(ಸೆ.20) 865.14 ಅಂಕಗಳು ಏರಿಕೆಯಾಗಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸೆನ್ಸೆಕ್ಸ್ 84 ಸಾವಿರ ಗಡಿದಾಟಿ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು ದೇಶಂ ಪಕ್ಷ(ಟಿಡಿಪಿ) ಗುರುವಾರ ಹಿಂದಿನ ವೈಎಸ್‌ಆರ್‌ಸಿಪಿ…
ಮುಂಬೈ: ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಇಬ್ಬರನ್ನು ಪೊಲೀಸರು…
ನವದೆಹಲಿ: ಚಂದ್ರನ ಮೇಲೆ ಮಾನವನನ್ನು ಕಳಿಸುವ ಸಾಹಸಕ್ಕೆ ಭಾರತ ಮುಂದಾಗಿದ್ದು, 2104 ಕೋಟಿ ರೂ ನೀಡಲು ನಿರ್ಧಾರ ಮಾಡಿದೆ. ಚಂದ್ರನ ಮೇಲೆ ಮಾನವರನ್ನು ಇಳಿಸಿ ಅಧ್ಯಯನ ನಡೆಸಿದ…
ನವದೆಹಲಿ: ಕಳೆದ 2020ರಲ್ಲಿ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಬಲಿ ಪಡೆದುಕೊಂಡಿದ್ದ ಕೊರೊನಾ ವೈರಸ್ ಇದೀಗ ಮತ್ತೆ ಹೊಸ ರೂಪ ಪಡೆದುಕೊಂಡಿದೆ. ಎಕ್ಸ್‌ಇಸಿ ಎಂಬ ಹೆಸರಿನ ಕೋವಿಡ್ ರೂಪಾಂತರಿ…
ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಇನ್ನು ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಲಿದ್ದಾರೆ. ಇದರ ಜೊತೆಗೆ ಅವರಿಗೆ ಒದಗಿಸಿದ ಎಲ್ಲಾ…
ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ ಅವರು, ಕೇಂದ್ರ ಸರ್ಕಾರದ…