ದೇಶ- ವಿದೇಶ

ಸೆಪ್ಟೆಂಬರ್.‌8ರಿಂದ ರಾಹುಲ್‌ ಗಾಂಧಿ ಅಮೆರಿಕ ಪ್ರವಾಸ

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸೆಪ್ಟೆಂಬರ್.‌8ರಿಂದ 10ರವರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮುಖಂಡ ಸ್ಯಾಮ್‌ ಪಿತ್ರೊಡಾ ಅವರು…

2 years ago

ಶಂಭುಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ವಿನೇಶ್‌ ಫೋಗಟ್‌ ಬೆಂಬಲ

ಚಂಡೀಗಢ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಂಜಾಬ್‌ ಹಾಗೂ ಹರಿಯಾಣ ನಡುವಿನ ಶಂಭು ಗಡಿಯಲ್ಲಿ ನಡೆಯುತ್ತಿರುವ ಅನ್ನದಾತರ ಪ್ರತಿಭಟನೆಗೆ ಒಲಿಂಪಿಕ್ಸ್ ಕುಸ್ತಿಪಟು ವಿನೇಶ್‌ ಫೋಗಟ್‌ ಬೆಂಬಲ ಸೂಚಿಸಿದ್ದಾರೆ.…

2 years ago

ಮೂರು ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ನವದೆಹಲಿ: ಉತ್ತರ ಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಸಂಪರ್ಕವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು 3 ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಹಸಿರು ನಿಶಾನೆ…

2 years ago

ಕೇದಾರನಾಥದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಹೆಲಿಕಾಪ್ಟರ್‌ ಪತನ!

ಕೇದಾರನಾಥ: ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದ್ದ ಹೆಲಿಕಾಪ್ಟರ್‌ನ್ನು ಹೊತ್ತೊಯ್ಯುವ ವೇಳೆ ಜಾರಿ ಬಿದ್ದ ಎಲಿಕಾಪ್ಟರ್‌ ಪತವಾಗಿರುವ ಘಟನೆ ಉತ್ತರಖಂಡದ ಕೇದಾರನಾಥದಲ್ಲಿ ನಡೆದಿದೆ. ತುರ್ತು ಭೂಸ್ಪರ್ಶ ಮಾಡಿದ್ದ…

2 years ago

ಜೆಎಂಎಂ ತೊರೆದು ಬಿಜೆಪಿ ಸೇರಿದ ಜಾರ್ಖಂಡ್‌ ಮಾಜಿ ಸಿಎಂ ಸೊರೆನ್‌

ನವದೆಹಲಿ: ಜೆಎಂಎಂ ಪಕ್ಷ ತೊರೆದ ಎರಡು ದಿನಗಳ ಬಳಿಕ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್‌ ಅವರು ಇಂದು (ಶುಕ್ರವಾರ, ಆ.30) ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.…

2 years ago

ಕೃಷಿ ಯಂತ್ರೋಪಕರಣ ಉತ್ಪಾದನೆ; ರಾಜ್ಯದಲ್ಲಿ ಹೂಡಿಕೆಗೆ ಸಚಿವ ಚಲುವರಾಯಸ್ವಾಮಿ ಆಹ್ವಾನ

ಬೊನೆ , ಅಯೋವಾ( ಅಮೇರಿಕಾ): ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ…

2 years ago

ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ HD ದೇವೇಗೌಡರು

ಪ್ರಧಾನಿ ಆಗಿದ್ದಾಗ ಉದ್ಘಾಟಿಸಿದ್ದ ಉರಿ ಜಲ ವಿದ್ಯುತ್ ಘಟಕಕ್ಕೆ ಭೇಟಿ ಶ್ರೀನಗರ - ಬಾರಮುಲ್ಲಾ ರೈಲಿನಲ್ಲಿ ಪ್ರಯಾಣ; ಗೌಡರೇ ಮಂಜೂರು ಮಾಡಿದ್ದ ರೈಲ್ವೆ ಯೋಜನೆ ನಾಳೆ ದಾಲ್…

2 years ago

ರಾಜ್ಯಸಭೆಯಲ್ಲಿ12 ಸದಸ್ಯರು ಅವಿರೋಧ ಆಯ್ಕೆ: ಎನ್‌ಡಿಗೆ ಸ್ಪಷ್ಟ ಬಹುಮತ

ನವದೆಹಲಿ: 2014ರ ನಂತರ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ ಸಿಕ್ಕಿದೆ. ರಾಜ್ಯಸಭೆಗೆ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ…

2 years ago

ತುಮಕೂರು ಜಿಲ್ಲೆಗೆ ಮೂರು ರೈಲ್ವೆ ಸೇತುವೆ ಮಂಜೂರು: ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ

ನವದೆಹಲಿ: ತುಮಕೂರು ಜಿಲ್ಲೆಗೆ ರೈಲ್ವೆ 2 ಕೆಳ ಸೇತುವೆ, 1 ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವಾಲಯ ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.…

2 years ago

ಆಗಸ್ಟ್.‌30ರಿಂದ ಅಮೇರಿಕಾದಲ್ಲಿ ನಡೆಯಲಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ: ಬಸವರಾಜ ಹೊರಟ್ಟಿ ಭಾಗಿ

ಬೆಂಗಳೂರು: ಅಮೇರಿಕಾದ ವರ್ಜೀನಿಯಾದ ರಿಚ್ಮಂಡ್‌ನಲ್ಲಿ ಆಗಸ್ಟ್.30ರಿಂದ ಸೆಪ್ಟೆಂಬರ್.‌1ರವರೆಗೆ ನಡೆಯಲಿರುವ 12ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ. ಗ್ರೇಟರ್‌ ರಿಚ್ಮಂಡ್‌…

2 years ago