ದೇಶ- ವಿದೇಶ

ಇಂದು ಭಾರತ್‌ ಬಂದ್: ಹಲವು ಸಂಘಟನೆಗಳ ಬೆಂಬಲ

ನವದೆಹಲಿ: ಎಸ್‌ಸಿ, ಎಸ್‌ಟಿ ಒಳ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿವೆ ಎಂಬ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಖಂಡಿಸಿ ಹಾಗೂ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ…

2 years ago

ಶಂಕಿತ ಮಂಕಿಪಾಲ್ಸ್‌ ವೈರಸ್‌ ಸೋಂಕಿತರ ಚಿಕಿತ್ಸೆಗೆ ಪ್ರೋಟೋಕಾಲ್‌ ಬಿಡುಗಡೆ

ನವದೆಹಲಿ: ಜಾಗತಿಕವಾಗಿ ಮಂಕಿಪಾಲ್ಸ್‌ ಪ್ರಕರಣಗಳ ಉಲ್ಬಣದ ನಡುವೆ ದೆಹಲಿಯ ಏಮ್ಸ್‌ ಆಸ್ಪತ್ರೆಯು ಪ್ರೋಟೋಕಾಲ್‌ ಬಿಡುಗಡೆ ಮಾಡಿದೆ. ಶಂಖಿತ ಮಂಕಿಪಾಲ್ಸ್‌ ಹೊಂದಿರುವ ರೋಗಿಗಳನ್ನು ನಿರ್ವಹಿಸಲು ಏಮ್ಸ್‌ ಆಸ್ಪತ್ರೆ ಪ್ರೋಟೋಕಾಲ್‌…

2 years ago

ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಹಾಗೂ ಮೀಸಲಾತಿ ವ್ಯವಸ್ಥೆ ರಕ್ಷಣೆ ಮಾಡುತ್ತೇವೆ: ರಾಹುಲ್‌ ಗಾಂಧಿ

ನವದೆಹಲಿ: ಖಾಸಗಿಯವರಿಗೆ ಅವಕಾಶ ಮಾಡಿಕೊಡಲು ಲ್ಯಾಟರಲ್‌ ಎಂಟ್ರಿಯ ಜಾಹೀರಾತನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. ಈ ಬಗ್ಗೆ…

2 years ago

ಆಗಸ್ಟ್.‌23ರಂದು ಉಕ್ರೇನ್‌ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್.‌23ರಂದು ಭೇಟಿ ನೀಡಲಿದ್ದಾರೆ. ಈ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ನನ್ನ ಈ…

2 years ago

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಗುಂಡಿನ ದಾಳಿ: ಸಿಆರ್‌ಪಿಎಫ್‌ ಅಧಿಕಾರಿ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದಲ್ಲಿ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಈ ಪ್ರದೇಶದಲ್ಲಿ…

2 years ago

ಕೋಲ್ಕತ್ತಾ ವೈದ್ಯರ ಮೇಲೆ ಅತ್ಯಾಚಾರ ಪ್ರಕರಣ: ಕ್ರೂರಿಗಳಿಗೆ ಶಿಕ್ಷೆ ಆಗಲೇಬೇಕು ಎಂದ ನಟ ಧ್ರುವ ಸರ್ಜಾ

ಬೆಂಗಳೂರು: ಕೋಲ್ಕತ್ತಾ ವೈದ್ಯರ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣವನ್ನು ಸ್ಯಾಂಡಲ್‌ವುಡ್‌ ನಟ ಧ್ರುವಸರ್ಜಾ ಖಂಡಿಸಿದ್ದಾರೆ. ಆಗಸ್ಟ್.‌9ರಂದು ರಾತ್ರಿ ಪಾಳಿಯಲ್ಲಿದ್ದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ…

2 years ago

ಡೆಹ್ರಾಡೂನ್:‌ ಬಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ

ಡೆಹ್ರಾಡೂನ್: ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕಾವಿನ ನಡುವೆಯೇ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ಡೆಹ್ರಾಡೂನ್‍ನ ಅಂತಾರಾಜ್ಯ ಬಸ್ ನಲ್ಲಿ ಹೊರಟಿದ್ದ ಅಪ್ರಾಪ್ತ…

2 years ago

ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದ ಚಂಪೈ ಸೂರೆನ್‌..?

ನವದೆಹಲಿ: ಜಾರ್ಖಂಡ್‌ ರಾಜ್ಯದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್‌ ಅವರು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ್ದಾರೆ ಎಂದು ಬಿಹಾರದ ಮಾಜಿ ಸಿಎಂ ಚಿತನ್‌ ರಾಂ ಮಾಂಝಿ ಹೇಳಿದ್ದಾರೆ. ಇದರಿಂದ…

2 years ago

ಹೆಚ್ಚುತ್ತಿರುವ ಜನಸಂಖ್ಯೆಯು ದೇಶಕ್ಕೆ ದೊಡ್ಡ ಸವಾಲಾಗಿದೆ: ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣಮೂರ್ತಿ ಕಳವಳ

ಪ್ರಯಾಗ್‌ ರಾಜ್:‌ ತುರ್ತು ಪರಿಸ್ಥಿತಿ ಕಾಲದಿಂದಲೂ ಜನಸಂಖ್ಯೆ ನಿಯಂತ್ರಣದತ್ತ ಭಾರತೀಯರು ಗಮನ ಹರಿಸಿಲ್ಲ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ…

2 years ago

ಕೊಲ್ಕತ್ತಾ ವಿದ್ಯಾರ್ಥಿನಿ ಹತ್ಯೆ: ಸ್ವಯಂ ಪ್ರೇರಿತ ಕೇಸ್‌ ದಾಖಲಿಸಿಕೊಂಡ ಸುಪ್ರೀಂ

ನವದೆಹಲಿ: ಕೊಲ್ಕತ್ತಾದ ಆರ್‌ಜಿ ಕರ್‌ ಮೆಡಿಕಲ್‌ ಕಾಲೇಜಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಮಂಗಳವಾರ ಸುಪ್ರೀಂ…

2 years ago