ದೇಶ- ವಿದೇಶ

ಬಾಂಗ್ಲಾದಲ್ಲಿ ಮುಂದುವರಿದ ಹಿಂಸಾಚಾರ: ಸರ್ವಪಕ್ಷ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ವ ಪಕ್ಷ ಸಭೆ ಕರೆದು ಸುದೀರ್ಘ ಚರ್ಚೆ ನಡೆಸಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಕ್‌ ಹಸೀನಾ…

2 years ago

ಭುಗಿಲೆದ್ದ ಬಾಂಗ್ಲಾದೇಶ ಪ್ರತಿಭಟನೆ: ರಾಜೀನಾಮೆ ನೀಡಿ ದೇಶ ತೊರದೆ ಪ್ರಧಾನಿ ಶೇಖ್‌ ಹಸೀನಾ

ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂದು…

2 years ago

2029ರಲ್ಲೂ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೆ: ಕೇಂದ್ರ ಸಚಿವ ಅಮಿತ್‌ ಶಾ

ನವದೆಹಲಿ: ನಮ್ಮ ಮೈತ್ರಿಕೂಟದ ಕೇಂದ್ರ ಸರ್ಕಾರವು ಐದು ವರ್ಷಗಳನ್ನು ಪೂರೈಸಲಿದೆ ಹಾಗೂ 2029ರಲ್ಲೂ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ…

2 years ago

ದೆಹಲಿ ಮೆಟ್ರೊದಲ್ಲಿ ಪ್ರಯಾಣ ಬೆಳಸಿ ಸಂತಸ ಹಂಚಿಕೊಂಡ ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡ

ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್‌ ನಾಯಕ ಎಚ್.ಡಿ ದೇವೇಗೌಡ ಅವರು ಭಾನುವಾರ(ಆ.4)ದೆಹಲಿ ಮೆಟ್ರೋದಲ್ಲಿ ಸಂಚರಿಸಿ, ತಮ್ಮ ಕನಸನ್ನ ನನಸು ಮಾಡಿಕೊಂಡಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ರೈಲು ಹತ್ತಿ…

2 years ago

ವಯನಾಡು ಭೂಕುಸಿತ: ರಾಷ್ಟ್ರೀಯ ವಿಪತ್ತು ಘೋಷಿಸುವ ಬಗ್ಗೆ ಪರಿಶೀಲನೆ: ಕೇಂದ್ರ ಸಚಿವ ಸುರೇಶ್‌

ಕೇರಳ: ವಯನಾಡು ಭೀಕರ ಭೂಕುಸಿತ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರ ಕ್ಯಾತೆ ತೆಗಿದಿದ್ದು, ಈ ಬಗ್ಗೆ ವಿಪಕ್ಷಗಳು ಕೇಂದ್ರವನ್ನು ಖಾರವಾಗಿ ಪ್ರಶ್ನಿಸಿದ್ದವು. ಈ…

2 years ago

ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ಹೊತ್ತಿ ಉರಿದ ರೈಲು

ವಿಶಾಖಪಟ್ಟಣಂ: ಕೋಬ್ರಾ-ವಿಶಾಖಪಟ್ಟಣಂ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವ ಘಟನೆ ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿಂದು ನಡೆದಿದೆ. ಮೊದಲಿಗೆ ಎಕ್ಸ್‌ಪ್ರೆಸ್‌ ರೈಲಿನ ಬಿ-7 ಎಸಿ ಕೋಚ್‌ನಲ್ಲಿ…

2 years ago

ಖ್ಯಾತ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ನಿಧನ

ನವದೆಹಲಿ: ಖ್ಯಾತ ಭರತನಾಟ್ಯ ಕಲಾವಿದೆ ಹಾಗೂ ಪದ್ಮ ಪ್ರಶಸ್ತಿ ಪುರಸ್ಕೃತೆ ಯಾಮಿನಿ ಕೃಷ್ಣಮೂರ್ತಿ ಅವರು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ…

2 years ago

ಜಾಗತಿಕ ಆಹಾರ ಮತ್ತು ಪೌಷ್ಠಿಕತೆಯ ಭದ್ರತೆಗೆ ಮಾರ್ಗೋಪಾಯ ಹುಡುಕುವ ಕೆಲಸ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಭಾರತ ಅತೀಹೆಚ್ಚು ಪ್ರಮಾಣದಲ್ಲಿ ಆಹಾರ ಪದಾರ್ಥಗಳನ್ನು ಉತ್ಪಾದಿಸುವ ರಾಷ್ಟ್ರವಾಗಿದೆ. ಹಾಗಾಗಿ ಜಾಗತಿಕ ಆಹಾರ ಮತ್ತು ಪೌಷ್ಠಿಕತೆಯ ಭದ್ರತೆಗೆ ಮಾರ್ಗೋಪಾಯ ಹುಡುಕುವ ಕೆಲಸ ಮಾಡಲಾಗುತ್ತಿದೆ ಎಂದು ಪ್ರಧಾನಿ…

2 years ago

ಸೊಮಾಲಿಯಾದಲ್ಲಿ ಆತ್ಮಾಹುತಿ ಬಾಂಬ್‌ ದಾಳಿಗೆ 32 ಮಂದಿ ಸಾವು

ಸೊಮಾಲಿಯಾ: ಅಲ್-ಶಬಾಬ್‌ ಆತ್ಮಾಹುತಿ ಬಾಂಬರ್‌ ಮತ್ತು ಬಂದೂಕುಧಾರಿಗಳು ಸೊಮಾಲಿಯಾ ರಾಜಧಾನಿ ಮೊಗಾದಿಶುವಿನಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ನಡೆಸಿದ್ದಾರೆ. ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 32 ಮಂದಿ ಸಾವನ್ನಪ್ಪಿದ್ದು, 63ಕ್ಕೂ…

2 years ago

ವಯನಾಡು ಭೂಕುಸಿತ: ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣಕ್ಕೆ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಅನೇಕರು ಮೃತಪಟ್ಟಿದ್ದು, ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. ಭಾರಿ ಭೂಕುಸಿತಕ್ಕೆ ಒಳಗಾಗಿರುವ ಕೇರಳಕ್ಕೆ ಅಗತ್ಯ ನೆರವು ಹಾಗೂ ಸಂತ್ರಸ್ತರಿಗಾಗಿ…

2 years ago