ದೇಶ- ವಿದೇಶ

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಎನ್‌ಕೌಂಟರ್:‌ ಓರ್ವ ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ಕಾಳಗ ಮುಂದುವರಿದಿದ್ದು, ಇಂದು ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ…

2 years ago

ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಅಸ್ಸಾಂನ “ಮೋಯಿದಾಮ್‌”

ನವದೆಹಲಿ: ಅಸ್ಸಾಂ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಅಹೋಮ್‌ ರಾಜವಂಶದ ದಿಬ್ಬದ ಸಮಾಧಿ ವ್ಯವಸ್ಥೆ ʼಮೋಯಿದಾಮ್‌ʼಗಳನ್ನು ಯುನೆಸ್ಕೊದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ. ಈ ಮೂಲಕ ಸಾಂಸ್ಕೃತಿಕ…

2 years ago

ಕಾರ್ಗಿಲ್‌ ಮೂಲಕ ನಾವು ಎದುರಾಳಿಗಳಿಗೆ ಸತ್ಯ, ಸಾಮರ್ಥ್ಯದ ಪರಿಚಯ ಮಾಡಿಸಿದ್ದೇವೆ: ಪ್ರಧಾನಿ ಮೋದಿ

ನವದೆಹಲಿ: ಭಾರತದಾದ್ಯಂತ ಇಂದು 25ನೇ ಕಾರ್ಗಿಲ್ ವಿಜಯದಿವಸ್ ಆಚರಣೆ ಮಾಡಲಾಗುತ್ತಿದ್ದು, 25ನೇ ಕಾರ್ಗಿಲ್ ವಿಜಯ್ ದಿವಸದಂದು ಕಾರ್ಗಿಲ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಹುತಾತ್ಮ ಯೋಧರಿಗೆ…

2 years ago

ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ: ಹೆಚ್‌ಡಿಡಿ ನೀಡಿದ ಕಲಾಕೃತಿಗೆ ಮೋದಿ ಫಿದಾ

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಗುರುವಾರ(ಜು.25)ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ…

2 years ago

ದೆಹಲಿಯಲ್ಲಿ ಭಯಾನಕ ಘಟನೆ…! ಗನ್‌ಪಾಯಿಂಟ್‌ನಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿ, ಮಹಡಿಯಿಂದ ನೂಕಿದ ದುಷ್ಕರ್ಮಿ

ನವದೆಹಲಿ: ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರದ ಭೀಕರತೆ ಕಣ್ಣಿಂದ ಮಾಸುವ ಮುನ್ನವೇ ಮತ್ತೊಂದು ಹೇಯ ಕೃತ್ಯ ದೆಹಲಿಯ ದ್ವಾರಕ ಪ್ರದೇಶದಲ್ಲಿ ನಡೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗನ್‌…

2 years ago

ನೇಪಾಳದ ಕಠ್ಮುಂಡುವಿನಲ್ಲಿ ವಿಮಾನ ಪತನ: 19 ಪ್ರಯಾಣಿಕರು ಸಜೀವ ದಹನ

ಕಠ್ಮಂಡು: ನೇಪಾಳದ ಕಠ್ಮುಂಡುವಿನಲ್ಲಿ ಶೌರ್ಯ ವಿಮಾನವೊಂದು ಟೇಕಾಫ್‌ ಆಗುವ ವೇಳೆಯೇ ಪತನವಾಗಿದ್ದು, 19 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ನೇಪಾಳದ ಕಠ್ಮುಂಡುವಿನಲ್ಲಿ ಟೇಕ್‌ ಆಫ್‌ ಆಗುವ ವೇಳೆಯೇ…

2 years ago

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಓರ್ವ…

2 years ago

ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್‌ ಯಾದವ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಹಾರ ಮಾಜಿ ಸಿಎಂ ಹಾಗೂ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ…

2 years ago

ಕೇಂದ್ರ ಬಜೆಟ್‌ 2024-25: ಈ ಬಾರಿ ಯಾವುದು ಅಗ್ಗ ಯಾವುದು ತುಟ್ಟಿ? ಇಲ್ಲಿದೆ ನೋಡಿ

ನವದೆಹಲಿ: ವಿಕಸಿತ ಭಾರತಕ್ಕೆ ಶಕ್ತಿ ತುಂಬು ಉದ್ದೇಶದಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ 2025ರ ಪೂರ್ವಭಾವಿ ಬಜೆಟ್‌ ಮಂಡಿಸಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮ್‌ ಅವರು ಸತತ…

2 years ago

ಇದು ಕುರ್ಚಿ ಬಚಾವೋ ಬಜೆಟ್‌ ಎಂದ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದು, ಇದು ಕುರ್ಚಿ ಬಚಾವೋ ಬಜೆಟ್‌ ಎಂದು ಕಿಡಿಕಾರಿದ್ದಾರೆ.…

2 years ago