ದೇಶ- ವಿದೇಶ

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ಪವರ್‌ ಶೇರಿಂಗ್‌ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ನಾನು ರಾಹುಲ್‌ ಗಾಂಧಿ…

2 months ago

ಕಾರ್ಮಿಕ ಸಂಹಿತೆ ವಾಪಸ್‌ಗೆ ಆಗ್ರಹಿಸಿ ಫೆ.12ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ

ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಇತ್ತೀಚೆಗೆ ಜಾರಿಗೊಳಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿ 2026ರ ಫೆಬ್ರವರಿ.12ರಂದು ದೇಶವ್ಯಾಪಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ.…

2 months ago

ಶ್ರೀಹರಿಕೋಟ: ಇಸ್ರೋದಿಂದ ಮತ್ತೊಂದು ಮೈಲಿಗಲ್ಲು

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಬ್ಲೂಬರ್ಡ್‌ ಬ್ಲಾಕ್‌-2 ವಿದೇಶಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಹೊಸ ತಲೆಮಾರಿನ ಅಮೇರಿಕಾದ ಸಂವಹನ…

2 months ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆ ಆರಂಭಿಸುವಂತೆ ಕೇಂದ್ರದ…

2 months ago

ಟೆಕ್ಸಾಸ್‌ ಕರಾವಳಿ ಬಳಿ ಮೆಕ್ಸಿಕನ್‌ ನೌಕಾಪಡೆ ವಿಮಾನ ಪತನ: 5 ಮಂದಿ ಸಾವು

ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್‌ ಬಳಿ ಪತನಗೊಂಡು ಐದು ಜನರು ಸಾವನ್ನಪ್ಪಿದ್ದಾರೆ. ನೌಕಾಪಡೆಯ ಅಧಿಕಾರಿಗಳು…

2 months ago

India-New Zealand | ಮುಕ್ತ ವ್ಯಾಪಾರ ಒಪ್ಪಂದ : ಭಾರಿ ಪ್ರಮಾಣದ ಸುಂಕ ಕಡಿತ

ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ…

2 months ago

ಜೋಹಾನ್ಸ್‌ಬರ್ಗ್‌ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು, 10 ಜನರಿಗೆ ಗಾಯ

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ…

2 months ago

ರೈಲು ಪ್ರಯಾಣ ದರ ಹೆಚ್ಚಳ : 500 ಕಿ.ಮೀ.ಗೆ 10ರೂ ಏರಿಕೆ

ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ, ಎಸಿ ಅಲ್ಲದ ಕೋಚ್‌ಗಳಲ್ಲಿ 500 ಕಿ.ಮೀ.ವರೆಗೆ…

2 months ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌ಎಸ್‌ಎಸ್‌ಎಐ)…

3 months ago

ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನ

ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಶ್ರೀನಿವಾಸನ್‌ ಅವರು ಕೇರಳ…

3 months ago