ದೇಶ- ವಿದೇಶ

ಆರು ಜನರು ಚಕ್ರವ್ಯೂಹದಲ್ಲಿ ಭಾರತ ಸಿಲುಕಿದೆ :ರಾಹುಲ್ ಗಾಂಧಿ

ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾವಿರಾರು…

2 years ago

ದೆಹಲಿ: ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ ನುಗ್ಗಿದ ನೀರು, ಮೂವರು ವಿದ್ಯಾರ್ಥಿಗಳ ಸಾವು

ನವದೆಹಲಿ: ಬಾರೀ ಮಳೆ ಹಿನ್ನೆಲೆ ಇಲ್ಲಿನ ಕೋಚಿಂಗ್‌ ಸೆಂಟರ್‌ಗೆ ಮಳೆಯ ನೀರು ತುಂಬಿಕೊಂಡು ಐಎಎಸ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ಅಭ್ಯರ್ಥಿಗಳು ಸಾವನ್ನಪ್ಪಿರುವ ವಿದ್ರಾವಕ ಘಟನೆ ನವದೆಹಲಿಯಲ್ಲಿ…

2 years ago

ನೀತಿ ಆಯೋಗದ ಸಭೆಗೆ ಕರ್ನಾಟಕ ಸಿಎಂ ಸೇರಿದಂತೆ ಏಳು ಸಿಎಂ ಗೈರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ 9ನೇ ಆಡಳಿತ ಸಮಿತಿ ಸಭೆ ಶನಿವಾರ ರಾಷ್ಟ್ರಪತಿ ಭವನದಲ್ಲಿ ನಡೆದಿದೆ. 2047ರ ಹೊತ್ತಿಗೆ ಭಾರತವನ್ನು ಅಭಿವೃದ್ಧಿ…

2 years ago

ನೀತಿ ಆಯೋಗದ ಸಭೆಯಿಂದ ಅರ್ಧಕ್ಕೆ ಎದ್ದು ಬಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯಿಂದ ಅರ್ಧಕ್ಕೆ ಎದ್ದು ಬಂದಿದ್ದಾರೆ. ಸಭೆಯಲ್ಲಿ ಮೈಕ್‌ ಆಫ್‌ ಮಾಡುವ…

2 years ago

ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಸಮುದಾಯಕ್ಕೂ ನ್ಯಾಯ ಸಿಕ್ಕಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ನಲ್ಲಿ ಎಲ್ಲಾ ಸಮುದಾಯಕ್ಕೂ ನ್ಯಾಯ ಸಿಕ್ಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಕೇಂದ್ರ…

2 years ago

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಎನ್‌ಕೌಂಟರ್:‌ ಓರ್ವ ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ಕಾಳಗ ಮುಂದುವರಿದಿದ್ದು, ಇಂದು ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ…

2 years ago

ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಅಸ್ಸಾಂನ “ಮೋಯಿದಾಮ್‌”

ನವದೆಹಲಿ: ಅಸ್ಸಾಂ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಅಹೋಮ್‌ ರಾಜವಂಶದ ದಿಬ್ಬದ ಸಮಾಧಿ ವ್ಯವಸ್ಥೆ ʼಮೋಯಿದಾಮ್‌ʼಗಳನ್ನು ಯುನೆಸ್ಕೊದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ. ಈ ಮೂಲಕ ಸಾಂಸ್ಕೃತಿಕ…

2 years ago

ಕಾರ್ಗಿಲ್‌ ಮೂಲಕ ನಾವು ಎದುರಾಳಿಗಳಿಗೆ ಸತ್ಯ, ಸಾಮರ್ಥ್ಯದ ಪರಿಚಯ ಮಾಡಿಸಿದ್ದೇವೆ: ಪ್ರಧಾನಿ ಮೋದಿ

ನವದೆಹಲಿ: ಭಾರತದಾದ್ಯಂತ ಇಂದು 25ನೇ ಕಾರ್ಗಿಲ್ ವಿಜಯದಿವಸ್ ಆಚರಣೆ ಮಾಡಲಾಗುತ್ತಿದ್ದು, 25ನೇ ಕಾರ್ಗಿಲ್ ವಿಜಯ್ ದಿವಸದಂದು ಕಾರ್ಗಿಲ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಹುತಾತ್ಮ ಯೋಧರಿಗೆ…

2 years ago

ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ: ಹೆಚ್‌ಡಿಡಿ ನೀಡಿದ ಕಲಾಕೃತಿಗೆ ಮೋದಿ ಫಿದಾ

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಗುರುವಾರ(ಜು.25)ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ…

2 years ago

ದೆಹಲಿಯಲ್ಲಿ ಭಯಾನಕ ಘಟನೆ…! ಗನ್‌ಪಾಯಿಂಟ್‌ನಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿ, ಮಹಡಿಯಿಂದ ನೂಕಿದ ದುಷ್ಕರ್ಮಿ

ನವದೆಹಲಿ: ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರದ ಭೀಕರತೆ ಕಣ್ಣಿಂದ ಮಾಸುವ ಮುನ್ನವೇ ಮತ್ತೊಂದು ಹೇಯ ಕೃತ್ಯ ದೆಹಲಿಯ ದ್ವಾರಕ ಪ್ರದೇಶದಲ್ಲಿ ನಡೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗನ್‌…

2 years ago