ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ…
ಹೊಸದಿಲ್ಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ…
ನವದೆಹಲಿ: ಲೋಕಸಭೆ ಸದನ ಕಲಾಪ ವೇಳೆ ಉದ್ಯಮಿ ಗೌತಮ ಅದಾನಿ ಲಂಚ ಪ್ರಕರಣವನ್ನು ಚರ್ಚೆಗೆ ಕೈಗೆತ್ತಿಕೊಳ್ಳುವಂತೆ ವಿರೋಧ ಪಕ್ಷಗಳು ಒತ್ತಾಯಿಸಿದ್ದರಿಂದ ಉಭಯ ಸದನಗಳ ಕಲಾಪವನ್ನು ನಾಳೆಗೆ(ಡಿ.3) ಮುಂದೂಡಲಾಗಿದೆ…
ದೆಹಲಿ: ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿದ್ದಾನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಸ್ವಪಕ್ಷದವರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಾ ಬಂದಿರುವ ಶಾಸಕ…
ಲಕ್ನೋ: ಪ್ರಯಾಗ್ರಾಜ್ನ ಮಹಾ ಕುಂಭಮೇಳ ನಡೆಯುವ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ. 2025ರ ಜನವರಿಯಲ್ಲಿ ಮಹಾಕುಂಭಮೇಳ…
ವಾಷಿಂಗ್ಟನ್ ಡಿಸಿ: ಅಂತರಾಷ್ಟ್ರೀಯ ವ್ಯಾಪರಕ್ಕೆ ಸಂಬಂಧಿಸಿದಂತೆ ಬ್ರಿಕ್ಸ್ ದೇಶಗಳು ಡಾಲರ್ ಮೇಲಿನ ಅವಲಂಬನೆ ಕೈಬಿಟ್ಟು ಹೊಸ ಕರೆನ್ಸಿ ಅಭಿವೃದ್ಧಿ ಪ್ರಯತ್ನಗಳನ್ನು ಕೈಬಿಡದಿದ್ದರೆ ಅವುಗಳಿಗೆ ಶೇ 100ರಷ್ಟು ಸುಂಕವನ್ನು…
ಚೆನ್ನೈ: ಫೆಂಗಲ್ ಚಂಡಮಾರುತ ಅಪ್ಪಳಿಸಿರುವ ಪರಿಣಾಮ ತಮಿಳುನಾಡಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆಯ ಮಳೆಯಾಗಿದೆ ಎಂಬ…
ಹೈದರಾಬಾದ್: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಇಂದು ಮುಂಜಾನೆ 7 ಮಂದಿ ಮಾವೋವಾದಿಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಇಂದು ಮುಂಜಾನೆ 5.30ರ ವೇಳೆಗೆ ಚಲ್ಪಾಕ ಅರಣ್ಯದಲ್ಲಿ ಮಾವೋವಾದಿಗಳು ಹಾಗೂ ಪೊಲೀಸರ…
ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿ ವಿಧಾನಸಭೆ…
ಅಮರಾವತಿ: ದೇಶಾದ್ಯಂತ ವಕ್ಫ್ ಮಸೂದೆ ಹಾಗೂ ವಕ್ಫ್ ವಿವಾದಗಳ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಆದೇಶ ಹೊರಡಿಸಿದೆ. ವಕ್ಫ್…