ಉತ್ತರಾಖಂಡ್: ಭಾನುವಾರ ಮುಂಜಾನೆ ಕೇದಾರನಾಥದ ಬಳಿ ಭಾರೀ ಹಿಮ ಕುಸಿತ ಸಂಭವಿಸಿದ್ದು, ಈ ಅವಘಡದಿಂದ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯವು ಸಂಪೂರ್ಣ ಸುರಕ್ಷಿತವಾಗಿದೆ. ಉತ್ತರಾಖಂಡ್‌ದಲ್ಲಿ…
ನವದೆಹಲಿ: ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರಲಿದ್ದು, ವಸಾಹತುಶಾಹಿ ಯುಗದ…
ನವದೆಹಲಿ: ನೀಟ್-ಯುಜಿ ಪರೀಕ್ಷಾ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಗುಜರಾತ್‌ನ ಗೋಧ್ರಾದಲ್ಲಿರುವ ಜಯಬಲರಾಮ್ ಶಾಲೆಯ ಮುಖ್ಯಸ್ಥ ದೀಕ್ಷಿತ್ ಪಟೇಲ್ ಎಂಬುವರನ್ನು ಬಂಧಿಸಿದೆ. ಈ ಮೂಲಕ ಪ್ರಕರಣದಲ್ಲಿ…
ಬಾರ್ಬಡೋಸ್: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್ ಪೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು.…
ನವದೆಹಲಿ: ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಇಂದು(ಜೂ.30)ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಅಧಿಕಾರಿ ವಹಿಸಿಕೊಂಡರು. ಜನರಲ್ ಮನೋಜ್ ಪಾಂಡೆಯವರು ಇಂದು(ಜೂ.30) ನಿವೃತ್ತರಾಗಲಿದ್ದು, ಸೇವಾ ಹಿರಿತನ ಆಧರಿಸಿ ಉಪೆಂದ್ರ…
ಬೆಂಗಳೂರು: ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಮತ್ತು ಚಾರ್ ಧಾಮ್ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯಧನ ಪ್ರಕಟಿಸಿದ್ದು, ಈ ಸಂಬಂಧ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ…
ನವದೆಹಲಿ: ಕಳೆದ ಶುಕ್ರವಾದ ಸುರಿದ ಭಾರೀ ಮಳೆಯಿಂದಾಗಿ ಉತ್ತರ ದೆಹಲಿಯ ಸಮಯಪುರ ಬದ್ಲಿ ಪ್ರದೇಶದಲ್ಲಿ ಜಲಾವೃತವಾದ ಅಂಡರ್‌ಪಾಸ್‌ನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ…
ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಸಂವಿಧಾನ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಂಬಿಕೆ ಇರಿಸಿದ್ದಕ್ಕೆ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ಎರಡು ದಿನಗಳ ಹಿಂದೆ ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ಅಧಿಕೃತ ನಿವಾಸದ ಹೊರಗೆ ನಾಮಫಲಕ ಧ್ವಂಸ ಬಗ್ಗೆ ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ…
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಅಮರನಾಥ ಯಾತ್ರೆ 2024ನ್ನು ಆರಂಭಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆಗೆ…