ದೇಶ- ವಿದೇಶ

ಉದ್ಯಮಿ ಗೌತಮ್‌ ಅದಾನಿ ವಿರುದ್ಧ ಬಂಧನ ವಾರೆಂಟ್‌

ನ್ಯೂಯಾರ್ಕ್‌: ಲಂಚ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್‌ ಅದಾನಿ ವಿರುದ್ಧ ಅಮೆರಿಕಾ ನ್ಯಾಯಾಲಯ ಬಂಧನ ವಾರೆಂಟ್‌ ಜಾರಿ ಮಾಡಿದೆ. ಗೌತಮ್‌ ಅದಾನಿ ಸೇರಿದಂತೆ ಎಂಟು ಮಂದಿ…

2 years ago

UGC-NET ಪರೀಕ್ಷೆಗೆ ಅರ್ಜಿ ಆಹ್ವಾನ

ಹೊಸದಿಲ್ಲಿ: ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ(ಯುಜಿಸಿ)ವು 2024ನೇ ಸಾಲಿನ ಡಿಸೆಂಬರ್‌ ಆವೃತ್ತಿಯ ಯುಜಿಸಿ-ಎನ್‌ಇಟಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯುಜಿಸಿ…

2 years ago

ಶೇ.50%ರಷ್ಟು ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಮಾಡುವಂತೆ ಆದೇಶ ನೀಡಿದ ಎಎಪಿ ಸರ್ಕಾರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಶೇ.50%ರಷ್ಟು ಸರ್ಕಾರಿ ಉದ್ಯೋಗಿಗಳಿಗೆ ಎಎಪಿ ಸರ್ಕಾರ ವರ್ಕ್‌ ಫ್ರಮ್‌ ಹೋಮ್‌ ಮಾಡುವಂತೆ ಆದೇಶ ನೀಡಿದೆ. ಈ…

2 years ago

ಗಯಾನಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

ಜಾರ್ಜ್‌ಟೌನ್‌(ಗಯಾನಾ): ಗಯಾನಾದ ಜಾರ್ಜ್‌ಟೌನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದು, ಭಾರತದ ಪ್ರಧಾನಿಯೊಬ್ಬರು 56 ವರ್ಷಗಳ ನಂತರ ಭೇಟಿ ನೀಡಿದಂತಾಗಿದೆ. ಜಾರ್ಜ್‌ಟೌನ್‌ಗೆ…

2 years ago

ಮಹಾರಾಷ್ಟ್ರ ವಿಧಾನಸಭೆಗೆ ಮತದಾನ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ವಿಧಾನಸಭಾ ಕ್ಷೇತ್ರಗಳ ಜೊತೆಗೆ ಮಹಾರಾಷ್ಟ್ರದಲ್ಲಿ ನಾಂದೇಡ್‌ ಲೋಕಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ…

2 years ago

ಶಬರಿಮಲೆಯಿಂದ ಬರುತ್ತಿದ್ದ ಕರ್ನಾಟಕದ ಬಸ್‌ ಅಪಘಾತ; 27 ಮಂದಿಗೆ ಗಾಯ

ವಯ್‌ನಾಡು: ಶಬರಿಮಲೆಗೆ ತೆರಳಿದ್ದ ಕರ್ನಾಟಕದ ಪ್ರವಾಸಿಗರು ವಾಪಸ್‌ ಆಗುತ್ತಿದ್ದ ವೇಳೆ ಕೇರಳದ ವಯನಾಡು ಸಮೀಪದ ತಿರುವಿನಲ್ಲಿ ಬಸ್ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಬಸ್‌ನಲ್ಲಿದ್ದ 27 ಮಂದಿ ಗಾಯಗೊಂಡಿದ್ದಾರೆ.…

2 years ago

ಮಹಾರಾಷ್ಟ್ರ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್‌ ದಾಖಲಿಸಲು ಸಿದ್ಧತೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ತುಮಕೂರು: ಮಹಾರಾಷ್ಟ್ರ ಬಿಜೆಪಿ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳು ಜಾರಿಯಾಗಿಲ್ಲವೆಂದು ಸುಳ್ಳು ಜಾಹೀರಾತು ನೀಡಿತ್ತು. ಹೀಗಾಗಿ ಮಹಾರಾಷ್ಟ್ರದ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ…

2 years ago

ಬ್ಯಾಂಕ್‌ಗಳಲ್ಲಿ ಬಡ್ಡಿ ದರ ಇಳಿಕೆ ಕಾಣಬೇಕು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

ನವದೆಹಲಿ: ಬ್ಯಾಂಕುಗಳಲ್ಲಿ ಸಾಲಕ್ಕೆ ವಿಧಿಸಲಾಗುತ್ತಿರುವ ಬಡ್ಡಿದರದಲ್ಲಿ ಇನ್ನಷ್ಟು ಇಳಿಕೆ ಕಾಣಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಸ್ಟೇಟ್‌ ಬ್ಯಾಂಕ್‌ ಆಫ್‌…

2 years ago

ನವೆಂಬರ್.‌25ರಿಂದ ಡಿಸೆಂಬರ್.‌20ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ

ನವದೆಹಲಿ: ನವೆಂಬರ್.‌25ರಿಂದ ಡಿಸೆಂಬರ್.‌20ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ ನಡೆಯಲಿದೆ. ಇದರ ಅಂಗವಾಗಿ ನವೆಂಬರ್.‌24ರ ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಈ ಬಗ್ಗೆ ಸಚಿವ ಕಿರಣ್‌ ರಿಜಿಜು ಮಾಹಿತಿ…

2 years ago

ಟೊಮೊಟೊ ಪೂರೈಕೆಯಲ್ಲಿ ತೀವ್ರ ಹೆಚ್ಚಳ: ದರದಲ್ಲಿ ಭಾರೀ ಇಳಿಕೆ

ನವದೆಹಲಿ: ಮಾರುಕಟ್ಟೆಗೆ ಟೊಮೊಟೊ ಪೂರೈಕೆಯಲ್ಲಿ ಹೆಚ್ಚಳವಾಗಿದ್ದು, ದರದಲ್ಲಿ ಭಾರೀ ಇಳಿಕೆಯಾಗಿದೆ. ದೇಶದ ಪ್ರಮುಖ ಟೊಮೊಟೋ ಮಾರುಕಟ್ಟೆಗಳಾದ ಮಹಾರಾಷ್ಟ್ರದ ಪಿಂಪಲ್‌ಗಾವ್‌, ಆಂಧ್ರಪ್ರದೇಶದ ಮದನಪಲ್ಲಿ ಹಾಗೂ ಕರ್ನಾಟಕದ ಕೋಲಾರದಲ್ಲಿ ಟೊಮೊಟೋ…

2 years ago