ದೇಶ- ವಿದೇಶ

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸಾರ್ವಕಾಲಿಕ ದಾಖಲೆ

ಮುಂಬೈ: ಇಂದು ಭಾರತೀಯ ಷೇರು ಮಾರುಕಟ್ಟೆ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಸೆನ್ಸೆಕ್ಸ್‌ 79 ಸಾವಿರ ಗಡಿದಾಟಿದರೆ, ನಿಫ್ಟಿ ಕೂಡ 24 ಸಾವಿರ ಗಡಿ…

2 years ago

ನೀಟ್‌ ಅಕ್ರಮ: NSUI ವತಿಯಿಂದ ಎನ್‌ಟಿಎ ವಿರುದ್ಧ ಪ್ರತಿಭಟನೆ

ನವದೆಹಲಿ: ನೀಟ್-ಯುಜಿ ಹಾಗೂ ಯುಜಿಸಿ-ನೆಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ಸದಸ್ಯರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ವಿರುದ್ಧ ಪ್ರತಿಭಟನೆ ನಡೆಸಿದರು. ಇಂದು(ಜೂ.27)…

2 years ago

ನಾಳೆ ಸಂಸತ್‌ನಲ್ಲಿ ಪ್ರತಿಧ್ವನಿಸಲಿದೆ ನೀಟ್‌ ಅಕ್ರಮ; ಸರ್ಕಾರದ ಮೇಲೆ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು

ನವದೆಹಲಿ: ನೀಟ್‌ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ಕುರಿತು ನಾಳೆ ಸಂಸತ್‌ನಲ್ಲಿ ಗದ್ದಲ ಹಾಗೂ ಕೋಲಾಹಲ ನಡೆಯಲಿದ್ದು, ಸರ್ಕಾರಕ್ಕೆ ಚಾಟಿ ಬೀಸಲು ವಿಪಕ್ಷಗಳು ಸಜ್ಜಾಗಿ ನಿಂತಿವೆ.…

2 years ago

ತುರ್ತು ಪರಿಸ್ಥಿತಿ; ಸಂವಿಧಾನದ ಮೇಲಿನ ನೇರ ದಾಳಿ: ಮುರ್ಮು

ಹೊಸದಿಲ್ಲಿ: ದೇಶದಲ್ಲಿ 1975 ರಲ್ಲಿ ಹೇರಲಾದ ತುರ್ತು ಪರಿಸ್ಥಿತಿಯೂ ಸಂವಿಧಾನದ ಮೇಲಿನ ನೇರ ದಾಳಿಯ ಕರಾಳ ಅಧ್ಯಾಯವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ. ಗುರುವಾರ…

2 years ago

ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ಪುಟಿನ್‌ ಭೇಟಿಗೆ ಮುಹೂರ್ತ ಫಿಕ್ಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಮಹತ್ವದ ಭೇಟಿಗೆ ಮುಹೂರ್ತ ಫಿಕ್ಸ್‌ ಆಗಿದೆ. ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳ…

2 years ago

ನೀಟ್‌-ಯುಜಿ ಅಕ್ರಮ: ಪಾಟ್ನಾದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ

ನವದೆಹಲಿ: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳ ತಂಡ ಗುರುವಾರ(ಜೂ.27) ಬಿಹಾರದ ಪಾಟ್ನದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ನೀಟ್‌ ಪ್ರಕರಣದ ಮೊದಲ ಬಂಧನ ಇದಾಗಿದೆ.…

2 years ago

ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿ ಬಗೆಗಿನ ಪಾಠ: ಸಿಎಂ ಮೋಹನ್‌ ಯಾದವ್‌

ಮಧ್ಯಪ್ರದೇಶ: 1975ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ಇನ್ಮುಂದೆ ಶಾಲಾ ಪಠ್ಯಕ್ರಮದಲ್ಲಿ ಅಧ್ಯಾಯವೊಂದನ್ನು ಅಳವಡಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್‌…

2 years ago

ಭಾರತ ಹಿಂದೂ ರಾಷ್ಟ್ರವಲ್ಲ ಎಂದು ಈ ಚನಾವಣಾ ಫಲಿತಾಂಶ ತೋರಿಸಿದೆ: ಅಮರ್ತ್ಯ ಸೇನ್‌

ನವದೆಹಲಿ: ಭಾರತ ದೇಶವು ಹಿಂದೂ ರಾಷ್ಟ್ರವಲ್ಲ ಎಂಬುದನ್ನು ಈ ಬಾರಿಯ ಸಾರ್ವತ್ರಿಕ ಚುನಾಣಾ ಫಲಿತಾಂಶ ಸಾಭೀತುಪಡಿಸಿದೆ ಎಂದು ನೊಬೆಲ್‌ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್‌ ಅವರು ಹೇಳಿದ್ದಾರೆ.…

2 years ago

ಬಿಜೆಪಿ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು!

ನವದೆಹಲಿ: ಬಿಜೆಪಿ ವರಷ್ಠ ಲಾಲ್‌ ಕೃಷ್ಣ ಅಡ್ವಾಣಿ ಅವರು ಆರೋಗ್ಯ ಸಮಸೆಯಿಂದಾಗಿ ಬುಧವಾರ (ಜೂನ್‌.26) ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ದೆಹಲಿಯ ಹೇಮ್ಸ್‌ ಆಸ್ಪತ್ರೆಗೆ…

2 years ago

ಕರಾಚಿ: ಭೀಕರ ಬಿಸಿಗಾಳಿಗೆ 450ಕ್ಕೂ ಹೆಚ್ಚು ಮಂದಿ ಸಾವು

ಕರಾಚಿ(ಪಾಕಿಸ್ತಾನ):‌ ಪಾಕಿಸ್ತಾನದ ಹಲವಾರು ಭಾಗಗಳಲ್ಲಿ ಭೀಕರ ಬಿಸಿಗಾಳಿ ಎದುರಾಗಿದ್ದು, ಬಿಸಿಗಾಳಿಯ ತೀವ್ರತೆಯಿಂದ ಕರಾಚಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ 450ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಎಧಿ ಫೌಂಡೇಶನ್‌…

2 years ago