ದೇಶ- ವಿದೇಶ

ಸ್ವರಾಜ್‌ ವಿಶೇಷ ಸರಣಿ ವೀಕ್ಷಿಸಿದ ಪ್ರಹ್ಲಾದ್ ಜೋಶಿ : ಪ್ರದರ್ಶನದ ಕುರಿತು ಸರಣಿ ಟ್ವೀಟ್‌

ನವದೆಹಲಿ: ‘ಸ್ವರಾಜ್‌-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾ’ ಎಂಬ ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ವಿಶಿಷ್ಟ ಸರಣಿ ನಿರ್ಮಾಣ/ ಪ್ರದರ್ಶನದ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ…

3 years ago

ಎಸ್ಕಲೇಟರ್​​ನಿಂದ ಜಾರಿ ಬಿದ್ದು 10 ಮಕ್ಕಳಿಗೆ ಗಾಯ

ಹೈದರಾಬಾದ್: ಹೈದರಾಬಾದ್​​ನ ಬಂಜಾರಾ ಹಿಲ್ಸ್​​ನಲ್ಲಿರುವ ಪಿವಿಆರ್ ಸಿನೆಪ್ಲೆಕ್ಸ್​​ಗೆ ಸಿನಿಮಾ ನೋಡಲು ಬಂದಿದ್ದ 10 ಮಕ್ಕಳು ಎಸ್ಕಲೇಟರ್​​ನಿಂದ ಜಾರಿ ಬಿದ್ದು ಗಾಯಗಳಾಗಿವೆ ಎಂದು ತೆಲಂಗಾಣ ಸರ್ಕಾರ ಹೇಳಿದೆ. 1982ರಲ್ಲಿ…

3 years ago

ವೃದ್ಧರ ಜೊತೆಯಾಗಲಿರುವ ಗುಡ್ ಫೆಲೋಸ್ ಸ್ಟಾರ್ಟ್‌ಪ್‌ ಕಂಪನಿಗೆ ಕೈ ಜೋಡಿಸಿದ ಟಾಟಾ

ನವದೆಹಲಿ : ರತನ್ ಟಾಟಾ ಅಂದ್ರೇನೆ ಬತ್ತದ ಉತ್ಸಾಹ, ಸಾಧನೆಗೆ ಪ್ರೇರಕ ಶಕ್ತಿ. ಹೊಸ ಉದ್ಯಮಕ್ಕೆ ಕೈ ಹಾಕುವ ಯುವಪಡೆಗೆ ಸದಾ ಪ್ರೋತ್ಸಾಹ, ಬೆಂಬಲ ನೀಡುವ ರತನ್…

3 years ago

ಕೋವಿಡ್ ಲಸಿಕೆ ಬಗ್ಗೆ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸುವಂತೆ ಬಾಬಾ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತಾಕೀತು

ನವದೆಹಲಿ: ತಮ್ಮ ಸಂಸ್ಥೆಯ ಉತ್ಪಾದನೆ ಕೊರೊನಿಲ್ ಸಮರ್ಥಿಸಿಕೊಳ್ಳುವ ಭರದಲ್ಲಿ ಕೋವಿಡ್-19 ಲಸಿಕೆಗಳು ಮತ್ತು ಅಲೋಪೆಥಿ ಔಷಧಗಳ ವಿಚಾರವಾಗಿ ಸಾರ್ವಜನಿಕರಿಗೆ ಆಧಾರರಹಿತ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸುವಂತೆ ದೆಹಲಿ…

3 years ago

7 ಭಾರತೀಯ ಯುಟ್ಯೂಬ್‌ ಚಾನೆಲ್‌ ನಿರ್ಬಂಧಿಸಿದ ಕೇಂದ್ರ

ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ  ಐಟಿ ನಿಯಮಗಳಿಗೆ…

3 years ago

ಯೋಧರ ಶವಪೆಟ್ಟಿಗೆ ಹೊತ್ತ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪಹಲ್ಗಾಮ್​​ನಲ್ಲಿ ಮಂಗಳವಾರ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟ ಐಟಿಬಿಪಿ ಯೋಧರ ಮೃತದೇಹವನ್ನು ಶ್ರೀನಗರಕ್ಕೆ ತರಲಾಗಿದೆ. ಡಿಪಿಎಲ್ ಶ್ರೀನಗರದಲ್ಲಿ ಬುಧವಾರ ಮೃತ ಯೋಧರಿಗೆ ಶ್ರದ್ಧಾಂಜಲಿ…

3 years ago

ಮಾಸ್ಕ್‌ ಧರಿಸದಿದ್ದರೆ ಪ್ರಯಾಣಿಕರ ಮೇಲೆ ಅಚ್ಚರಿಯ ತಪಾಸಣೆ : ವಿಮಾನಯಾನ ನಿಯಂತ್ರಕ ಡಿಜಿಸಿಎ

ನವದೆಹಲಿ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಮಾನಯಾನ ನಿಯಂತ್ರಕ ಡಿಜಿಸಿಎ ಇಂದು ವಿಮಾನದೊಳಗೆ ಪ್ರಯಾಣಿಕರು ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಲು ವಿಮಾನಯಾನ ಸಂಸ್ಥೆಗಳನ್ನು ಕೇಳಲಾಗಿದೆ. ಪ್ರಯಾಣಿಕರು ನಿರ್ದೇಶನಗಳನ್ನು ಅನುಸರಿಸದಿದ್ದಲ್ಲಿ,…

3 years ago

ಪ್ಯಾಸೆಂಜರ್‌, ಗೂಡ್ಸ್‌ ರೈಲು ಪರಸ್ಪರ ಡಿಕ್ಕಿ : 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಹರಾಷ್ಟ್ರ: ದೇಶದಲ್ಲಿಂದು ಮತ್ತೊಂದು ರೈಲು ದುರಂತ ಸಂಭವಿಸಿದೆ. ಮಹಾರಾಷ್ಟ್ರದ ಗೋಂಡಿಯಾದಲ್ಲಿ ಬುಧವಾರ ನಸುಕಿನ ಜಾವ ಪ್ಯಾಸೆಂಜರ್‌ ರೈಲು ಹಾಗೂ ಗೂಡ್ಸ್‌ ರೈಲು ಪರಸ್ಪರ ಡಿಕ್ಕಿಯಾಗಿದ್ದು, ಈ ಹಿನ್ನೆಲೆ…

3 years ago

ವಿಶ್ವದ ಟಾಪ್‌ 10 ಕಲುಷಿತ ನಗರಗಳಲ್ಲಿ ದೇಶದ 2 ರಾಜ್ಯಗಳಿಗೆ ಸ್ಥಾನ

ನವದೆಹಲಿ: ಅತಿ ಹೆಚ್ಚು ವಾಯು ಮಾಲಿನ್ಯ ನಗರಗಳ ನೂತನ ವರದಿಯೊಂದರಲ್ಲಿ ದೇಶದ ಎರಡು ನಗರಗಳು ಸಹ ಸ್ಥಾನ ಪಡೆದಿದೆ. ವಿಶ್ವದ ಟಾಪ್‌ 10 ಕಲುಷಿತ ನಗರಗಳ ಪೈಕಿ…

3 years ago

ರೋಹಿಂಗ್ಯಾಗಳಿಗೆ ದೆಹಲಿಯಲ್ಲಿ ಫ್ಲಾಟ್‌ : ಹರ್ದೀಪ್ ಸಿಂಗ್ ಪುರಿ

ನವದೆಹಲಿ: ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ರೊಹಿಂಗ್ಯಾ ನಿರಾಶ್ರಿತರನ್ನು ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದ್ದು, ಅವರಿಗೆ…

3 years ago