ದೇಶ- ವಿದೇಶ

ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ ಎಕ್ಸ್‌ಪ್ರೆಸ್‌, ಗೂಡ್ಸ್‌ ರೈಲಿಗೆ ಡಿಕ್ಕಿ: ಹೊತ್ತಿ ಉರಿದ ಬೋಗಿಗಳು

ಚೆನ್ನೈ: ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್‌ ರೈಲು, ಚೆನ್ನೈ ಸಮೀಪದ ಗುಮ್ಮುಡಿಪೂಂಡಿಯ ಬಳಿ ಶುಕ್ರವಾರ ರಾತ್ರಿ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 13ಬೋಗಿಗಳು ಹಳಿತಪ್ಪಿದ್ದು,…

2 years ago

ಟಾಟಾ ಟ್ರಸ್ಟ್ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ

ನವದೆಹಲಿ: ಟಾಟಾ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ನೋಯಲ್‌ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು ಟಾಟಾ ಟ್ರಸ್ಟ್‌ಗಳ ಮಂಡಳಿ ಸಭೆ ನಡೆಸಲಾಗಿದ್ದು, ಸರ್ವಾನುಮತದಿಂದ ನೋಯೆಲ್‌ ಟಾಟಾ ಅವರನ್ನು…

2 years ago

ರತನ್‌ ಟಾಟಾ ನಿಧನ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮುಂಬೈ: ಕೈಗಾರಿಕೋದ್ಯಮಿ ರತನ್‌ ಟಾಟಾ ಅವರ ಅಂತ್ಯಕ್ರಿಯೆಯನ್ನು ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಹೇಳಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ…

2 years ago

ಟಾಟಾಸನ್ಸ್‌ ಗೌರವ ಅಧ್ಯಕ್ಷ ರತನ್‌ ಟಾಟಾ ನಿಧನ

ನವದೆಹಲಿ: ಪ್ರಖ್ಯಾತ ಉದ್ಯಮಿ ಹಾಗೂ ಭಾರತೀಯ ಅತಿದೊಡ್ಡ ಉದ್ಯಮ ಸಮೂಹ ಟಾಟಾಸನ್ಸ್‌ನ ಗೌರವ ಅಧ್ಯಕ್ಷ ರತನ್‌ ಟಾಟಾ(86)ಅವರು ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರತನ್‌ ಟಾಟಾ…

2 years ago

ಚುನಾವಣಾ ಆಯೋಗಕ್ಕೆ ದೂರುಗಳ ಬಗ್ಗೆ ತಿಳಿಸುವೆ; ಹರಿಯಾಣ ಚುನಾವಣಾ ಸೋಲಿನ ಬಗ್ಗೆ ರಾಹುಲ್‌ ಗಾಂಧಿ ಫಸ್ಟ್‌ ರಿಯಾಕ್ಷನ್‌

  ದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಅನಿರೀಕ್ಷಿತ ಸೋಲು ಉಂಟಾಗಿದ್ದು, ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ದಾಖಲಾಗಿರುವ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು…

2 years ago

ಭೌತವಿಜ್ಞಾನ: ಜೆಫ್ರಿ ಹಿಂಟನ್‌ಗೆ, ಜಾನ್‌ ಹಾಪ್‌ ಫೀಲ್ಡ್‌ಗೆ ನೊಬೆಲ್‌ ಪ್ರಶಸ್ತಿ

ಸ್ಟಾಕ್‌ಹೋಮ್‌: ಅಮೆರಿಕಾದ ಜೆಫ್ರಿ ಹಿಂಟನ್‌ ಹಾಗೂ ಜಾನ್‌ ಹಾಪ್‌ ಫೀಲ್ಡ್‌ಗೆ ಅವರಿಗೆ ಮೆಷಿನ್‌ ಲರ್ನಿಂಗ್‌ ಹಾಗೂ ಕೃತಕ ನ್ಯೂರಲ್‌ ನೆಟ್‌ವರ್ಕ್‌ನ ವಿಷಯದ ಕುರಿತು ಸಂಶೋಧನಾ ಮತ್ತು ಆವಿಷ್ಕಾರಗಳಿಗೆ…

2 years ago

ಗೆಲುವಿನ ಬಳಿಕ ಮಾಜಿ ಕುಸ್ತಿಪಟು ವಿನೇಶ್‌ ಪೋಗಟ್‌ ಫಸ್ಟ್‌ ರಿಯಾಕ್ಷನ್‌

ಹರಿಯಾಣ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಚುನಾವಣೆಯಲ್ಲೇ ಮಾಜಿ ಕುಸ್ತಿಪಟು ವಿನೇಶ್‌ ಫೋಗಟ್‌ ಗೆಲುವು ಸಾಧಿಸಿದ್ದಾರೆ. ಚುನಾವಣೆಯ ಫಲಿತಾಂಶದಲ್ಲಿ ಗೆಲುವು…

2 years ago

ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಓಮರ್‌ ಅಬ್ದುಲ್ಲಾ ಆಯ್ಕೆ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಓಮರ್‌ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ. ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸಿದೆ. ಈ ಬೆನ್ನಲ್ಲೇ ಕಾಶ್ಮೀರದ ಮಾಜಿ…

2 years ago

ಚುನಾವಣಾ ಅಖಾಡದಲ್ಲಿ ಗೆದ್ದ ಕುಸ್ತಿಪಟು ವಿನೇಶ್‌ ಪೋಗಟ್‌

ಚಂಡೀಗಢ: ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಇಂದು ಪ್ರಕಟವಾಗಿದ್ದು, ಹರಿಯಾಣ ವಿಧಾನಸಭಾ ಕ್ಷೇತ್ರದಿಂದ ಮಾಜಿ ಕುಸ್ತಿಪಟು ವಿನೇಶ್‌ ಪೋಗಟ್‌ ಮೊದಲ ಬಾರಿಗೆ…

2 years ago

ಚುನಾವಣಾ ಆಯೋಗದ ವಿರುದ್ಧವೇ ಆರೋಪ ಮಾಡಿದ ಜೈರಾಮ್‌ ರಮೇಶ್‌

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶದ ಹೊತ್ತಲ್ಲಿ ಮತ ಎಣಿಕೆಯ ಪ್ರಾರಂಭದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ನಂತರ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮತ ಎಣಿಕೆಯ ಡೇಟಾದ ಮಾಹಿತಿ…

2 years ago