ದೇಶ- ವಿದೇಶ

ಎಫ್ಐಆರ್ ಒಗ್ಗೂಡಿಸಲು ಸುಲ್ಲಿ ಡೀಲ್ಸ್ ಆರೋಪಿ ಕೋರಿಕೆ: ವಿವಿಧ ರಾಜ್ಯ ಸರ್ಕಾರಗಳ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ನವದೆಹಲಿ: ಸುಲ್ಲಿ ಡೀಲ್ಸ್‌ ಮೊಬೈಲ್‌ ಅಪ್ಲಿಕೇಷನ್‌ ಮೂಲಕ ವಿವಿಧ ಗುಂಪುಗಳ ನಡುವೆ ದ್ವೇಷ ಪ್ರಚೋದನೆ ಮಾಡಿದ ಆರೋಪ ಎದುರಿಸುತ್ತಿದ್ದ ಓಂಕಾರೇಶ್ವರ್‌ ಠಾಕೂರ್‌ ಮನವಿಗೆ ಸಂಬಂಧಿಸಿದಂತೆ ಶುಕ್ರವಾರ ದೆಹಲಿ,…

3 years ago

ಪ್ರಕರಣಗಳ ಬಾಕಿ ಉಳಿಯುವಿಕೆಯಿಂದ ಸಣ್ಣ, ಮಧ್ಯಮ ಕೈಗಾರಿಕೆಗಳು ಮುಚ್ಚುತ್ತಿವೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೌಲ್

ನವದೆಹಲಿ: ಅಭಿವೃದ್ಧಿಯನ್ನೇ ಕುರುಡಾಗಿ ಧ್ಯಾನಿಸಿದರೆ ಉದ್ಯೋಗ ಸೃಷ್ಟಿಯ ತನ್ನ ಪ್ರಯತ್ನದಲ್ಲಿ ಭಾರತ ಸಾಫಲ್ಯ ಕಾಣಲು ಸಾಧ್ಯವಿಲ್ಲ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು (ಎಂಎಸ್‌ಎಂಇ) ಉತ್ತೇಜಿಸುವ ಮೂಲಕ…

3 years ago

ಬೃಹತ್ ಶಸ್ತ್ರಾಸ್ತ್ರ ಕಳ್ಳ ಸಾಗಣೆ ಜಾಲ ಪತ್ತೆ

ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದಿಲ್ಲಿಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಬೃಹತ್ ಕಳ್ಳಸಾಗಣೆ ಜಾಲವನ್ನು ದಿಲ್ಲಿ ಪೊಲೀಸರು ಬೇಧಿಸಿದ್ದು, ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆರು…

3 years ago

20 ರೂ. ಹೆಚ್ಚು  ಹಣ ಪಡೆದ ರೈಲ್ವೆ: ಸತತ 22 ವರ್ಷ ಹೋರಾಡಿ ಜಯಗಳಿಸಿದ ತುಂಗನಾಥ್ ಚತುರ್ವೇದಿ

ಲಕ್ನೋ:  ಉತ್ತರಪ್ರದೇಶದ ತುಂಗನಾಥ್ ಚತುರ್ವೇದಿ ಅವರೇ ಭಾರತೀಯ ರೈಲ್ವೆ ವಿರುದ್ಧ 22 ಸುಧೀರ್ಘ ಕಾನೂನು ಹೋರಾಟ ನಡೆಸಿ ಜಯ ಸಾಧಿಸಿದ್ದಾರೆ. 1999 ರಲ್ಲಿ ಚತುರ್ವೇದಿ ಅವರು ಖರೀದಿಸಿದ…

3 years ago

ತೆರಿಗೆ ಹಣವನ್ನು ‘ಶ್ರೀಮಂತ ಸ್ನೇಹಿತರ’ ಸಾಲವನ್ನು ಮನ್ನಾ ಮಾಡಲು ಬಳಸುತ್ತಿದೆ ಮೋದಿ ಸರ್ಕಾರ : ಕೇಜ್ರೀವಾಲ್‌

ನವದೆಹಲಿ: ತೆರಿಗೆ ಹಣವನ್ನು 'ಶ್ರೀಮಂತ ಸ್ನೇಹಿತರ' ಸಾಲವನ್ನು ಮನ್ನಾ ಮಾಡಲು ಬಳಸುವ ಮೂಲಕ ಮೋದಿ ತೆರಿಗೆದಾರರಿಗೆ ದ್ರೋಹವೆಸಗಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಕೇಜ್ರಿವಾಲ್,…

3 years ago

ರಾಜಕೀಯ ಪಕ್ಷಗಳ ಉಚಿತ ಕೊಡುಗೆ: ಪ್ರಸ್ತಾವಿತ ತಜ್ಞರ ಸಮಿತಿಯಿಂದ ಹೊರಗುಳಿಯಲು ನಿರ್ಧರಿಸಿದ ಚುನಾವಣಾ ಆಯೋಗ

ನವದೆಹಲಿ: ರಾಜಕೀಯ ಪಕ್ಷಗಳ ಉಚಿತ ಕೊಡುಗೆ ವಿಚಾರವಾಗಿ ರಚಿಸಲಾಗುತ್ತಿರುವ ತಜ್ಞರ ಸಮಿತಿಯ ಭಾಗವಾಗುವುದು ಸಾಂವಿಧಾನಿಕ ಸಂಸ್ಥೆಯಾಗಿರುವ ತನಗೆ ಸೂಕ್ತವಲ್ಲ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಸುಪ್ರೀಂ…

3 years ago

ಭಾರತೀಯ ಮಹಿಳೆ ಧನ್ಯೆ, ಮನುಸ್ಮೃತಿಯಂತಹ ಗ್ರಂಥಗಳಿಂದ ಆಕೆಗೆ ಅತ್ಯಂತ ಗೌರವಾನ್ವಿತ ಸ್ಥಾನ: ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್

ನವದೆಹಲಿ; ಭಾರತೀಯ ಸಂಸ್ಕೃತಿ ಮತ್ತು ಮನುಸ್ಮೃತಿಯಂತಹ ಧರ್ಮಗ್ರಂಥಗಳು ಮಹಿಳೆಯರಿಗೆ ಅತ್ಯಂತ ಗೌರವಾನ್ವಿತ ಸ್ಥಾನವನ್ನು ನೀಡಿರುವುದರಿಂದ ಭಾರತೀಯ ಮಹಿಳೆಯರು ಧನ್ಯರು ಎಂದು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಪ್ರತಿಭಾ ಎಂ…

3 years ago

ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಮಧ್ಯಾಹ್ನ ನೂತನ ಉಪ ರಾಷ್ಟ್ರಪತಿಗೆ ಪ್ರಮಾಣನ ವಚನ…

3 years ago

ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಇಂದು ಜಗದೀಪ್‌ ಧನಕರ್‌ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಇಂದು ಜಗದೀಪ್‌ ಧನಕರ್‌ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಾಹ್ನ 12.30ರ ವೇಳೆಗೆ ನೂತನ ಉಪ…

3 years ago

ಕೋವಿಡ್ ಲಸಿಕೆ ಅಡ್ಡಪರಿಣಾಮಗಳಿಂದ ಸಾವು: ತುರ್ತು ಪರಿಹಾರ ಕ್ರಮಕ್ಕೆ ಕೇರಳ ಹೈಕೋರ್ಟ್ ಸೂಚನೆ

ತಿರುವನಂತಪುರ: ಕೋವಿಡ್ ಲಸಿಕೆ ಅಡ್ಡಪರಿಣಾಮದಿಂದ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ವಿತರಿಸಲು ತುರ್ತಾಗಿ ಮಾರ್ಗಸೂಚಿ ರೂಪಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಕೇರಳ…

3 years ago