ಮುಂಬೈ: 8 ರಾಜ್ಯಗಳ 49 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಇಂದು(ಮೇ.20) ನಡೆಯುತ್ತಿದ್ದು, ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಮತ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಅದರಂತೆ…
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಶಕ್ತಿ ಪ್ರದರ್ಶನ ತೋರಿಸಿದ್ದಾರೆ. ದೆಹಲಿ ಮಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಹಾಗೂ ನಾನು (ರಾಹುಲ್ ಗಾಂಧಿ)…
ಮೈಸೂರು: ದೇಶದಲ್ಲಿ ಈಗಾಗಲೇ ನಾಲ್ಕು ಹಂತದ ಚುನಾವಣೆಗಳು ಮುಗಿದಿದ್ದು, ಇನ್ನು ಮೂರು ಹಂತದ ಚುನಾವಣೆಗಳು ಬಾಕಿ ಇವೆ. ಐದನೇ ಹಂತದ ಚುನಾವಣೆ ನಾಳೆ(ಮೇ.೨೦) ನಡೆಯಲಿದ್ದು, ಘಟಾನುಘಟಿಗಳು ಸ್ಪರ್ಧಿಸಿರುವ…
ಮಧ್ಯಪ್ರದೇಶ: ಹೆಂಡತಿಯನ್ನು ಚುಡಾಯಿಸಿದ ಎಂದು ಆರೋಪಿಸಿ ವೃದ್ಧ ದಲಿತ ದಂಪತಿಗಳ ಮೇಲೆ ಹಲ್ಲೆ ಮಾಡಿ, ಶೂಗಳ ಹಾರ ಹಾಕಿಸಿರುವ ಘಟನೆ ಮಧ್ಯಪ್ರದೇಶದ ಅಶೋಕನಗರದಲ್ಲಿ ನಡೆದಿದೆ. ಮುಂಗೌಲಿ ಪೊಲೀಸ್…
ಸಿಂಗಾಪುರ: ಸಿಂಗಾಪುರದಲ್ಲಿ ಕೋವಿಡ್-19 ಹೊಸ ಅಲೆ ಕಾಣಿಸಿಕೊಂಡಿದ್ದು, ಒಂದೇ ವಾರದಲ್ಲಿ 25900 ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ಎಲ್ಲರೂ ತಪ್ಪದೇ ಮಾಸ್ಕ್ ಧರಿಸುವಂತೆ ಶನಿವಾರ(ಮೇ.18) ಆರೋಗ್ಯ ಸಚಿವ ಓಂಗ್…
ಬಿಹಾರ: ಪೊಲೀಸರ ವಶದಲ್ಲಿದ್ದ ಪತಿ-ಪತ್ನಿ ಸಾವನ್ನಪ್ಪಿದ್ದ ಘಟನೆ ಬಿಹಾರದ ಅರಾರಿಯ ಜಿಲ್ಲೆಯಲ್ಲಿ ನಡೆದಿದೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಾರೆ. ಪೊಲೀಸರು ಚಿತ್ರಹಿಂಸೆ ನೀಡಿದ್ದರಿಂದ…
ಮುಂಬೈ: ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ರಾಮಮಂದಿರಕ್ಕೆ ಬುಲ್ಡೋಜರ್ ಬಿಡುತ್ತಾರೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಇಂಡಿಯಾ ಕೂಟದ ನಾಯಕರು ಶನಿವಾರ(ಮೇ.18)…
ನವದೆಹಲಿ: ನವದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ 8ನೇ ಚಾರ್ಜ್ ಶೀಟ್ ಸಲ್ಲಿಸಿರುವ ಇಡಿ(ಜಾರಿ ನಿರ್ದೇಶನಾಲಯ) ಇಡೀ ಆಮ್ ಆದ್ಮಿ ಪಕ್ಷವನ್ನೇ ಆರೋಪಿಯನ್ನಾಗಿ ದೂರಿದೆ. ಅಬಕಾರಿ…
ನವದೆಹಲಿ: ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಗುರುವಾರ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರು ಆಯ್ಕೆಯಾಗಿದ್ದಾರೆ. ಹಾರ್ವರ್ಡ್ ಕಾನೂನು ಶಾಲೆಯಲ್ಲಿ ಪದಿಧರರಾದ ಅವರನ್ನು…
ಆಂಧ್ರಪ್ರದೇಶ: ಸೋಮವಾರ(ಮೇ.೧೩) ಆಂಧ್ರಪ್ರದೇಶದಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಮತದಾನವಾಗಿದೆ. ಒಟ್ಟು ಶೇ.೮೧.೮೬ ಮತದಾನ ದಾಖಲಾಗಿದ್ದು, ಇದು ಆಂಧ್ರಪ್ರದೇಶದಲ್ಲಿ ನಡೆದ…