ದೇಶ- ವಿದೇಶ

ಸುಪ್ರೀಂಕೋರ್ಟ್‌ ಮಧ್ಯಸ್ಥಿಕೆ ನಂತರ 8 ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರ ಹೆಸರು ಅಂತಿಮಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಸಾಂವಿಧಾನಿಕವಾಗಿರುವ ಕೊಲಿಜಿಯಂ ಶಿಫಾರಸ್ಸುಗಳ ಮಹತ್ವವನ್ನು ಸುಪ್ರೀಂಕೋರ್ಟ್‌ ದೃಢಪಡಿಸಿದ ನಂತರ ಕೇಂದ್ರ ಸರ್ಕಾರ ಶನಿವಾರ(ಸೆ.20) ಎಂಟು ಹೈಕೋರ್ಟ್‌ ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಗೆ ಒಪ್ಪಿಗೆ ಸೂಚಿಸಿದೆ. ಸುಪ್ರೀಂಕೋರ್ಟ್‌ ಅಟಾರ್ನಿ…

2 years ago

ಹ್ಯಾಕ್‌ ಆಗಿದ್ದ ಸುಪ್ರೀಂ ಕೋರ್ಟ್ ನ YouTube ಚಾನಲ್ ಪುನರಾರಂಭ

ನವದೆಹಲಿ: ಶುಕ್ರವಾರ(ಸೆ.20) ಹ್ಯಾಕ್ ಆಗಿದ್ದ ಸುಪ್ರೀಂ ಕೋರ್ಟ್ ನ ಯೂಟ್ಯೂಬ್ ಚಾನಲ್ ಸೇವೆಗಳು ಪುನಾರಾರಂಭಗೊಂಡಿವೆ. ಸುಪ್ರೀಂ ಕೋರ್ಟ್ ನ ಯೂಟ್ಯೂಬ್ ಚಾನಲ್ ನ್ನು ಶುಕ್ರವಾರ ಹ್ಯಾಕ್ ಮಾಡಿ,…

2 years ago

ವಾಯು ಸೇನೆ ಮುಖ್ಯಸ್ಥರಾಗಿ ಏರ್‌ ಮಾರ್ಷಲ್‌ ಅಮರ್‌ ಪ್ರೀತ್‌ ಸಿಂಗ್‌ ನೇಮಕ

ನವದೆಹಲಿ: ಭಾರತೀಯ ವಾಯು ಸೇನೆಯ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯಸ್ಥ ಏರ್…

2 years ago

ಮಾನನಷ್ಟ ಮೊಕದ್ದಮೆ: ವಿಪಕ್ಷ ನಾಯಕ ರಾಗಾ ವಿಚಾರಣೆ ಮುಂದೂಡಿಕೆ

ಸುಲ್ತಾನಪುರ(ಉತ್ತರ ಪ್ರದೇಶ): ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ…

2 years ago

ದೆಹಲಿ ನೂತನ ಸಿಎಂ ಆಗಿ ಅತಿಶಿ ಪ್ರಮಾಣ

ನವದೆಹಲಿ: ಆಮ್‌ ಆದ್ಮಿ ಪಕ್ಷದ(ಎಎಪಿ) ನಾಯಕಿ ಆತಿಶಿ ಮರ್ಲೇನಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶನಿವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಲೆಫ್ಟಿನೆಂಟ್‌ ಗವರ್ನರ್‌…

2 years ago

ರಾಷ್ಟ್ರದಲ್ಲಿ ಯುಪಿಐ ಪೇಮೆಂಟ್ಸ್‌ ನೂತನ ದಾಖಲೆ

ನವದೆಹಲಿ: ರಾಷ್ಟ್ರದಲ್ಲಿ ನೂತನ ಆರ್ಥಿಕ ಕ್ರಾಂತಿಯನ್ನು ಬರೆದಿರುವ ಯುಪಿಐ ಪಾವತಿ ಈಗ ಮತ್ತೊಂದು ದಾಖಲೆಯನ್ನು ನಿರ್ಮಿಸಿದೆ. 2023-24ನೇ ಸಾಲಿನ ವಿತ್ತೀಯ ವರ್ಷದಲ್ಲಿ ಯುಪಿಐ ಪಾವತಿ ಪ್ರಮಾಣ ಶೇ.138ರಷ್ಟು…

2 years ago

ಶಾಕಿಂಗ್‌ ಮಾಹಿತಿ ಬಹಿರಂಗ: ಚೀನಾದ ಮಾರುಕಟ್ಟೆಯಲ್ಲಿದ್ದ ಪ್ರಾಣಿಗಳಿಂದ ಹರಡಿದ ಕೊರೊನಾ ಸೋಂಕು?

ಚೀನಾ: ಚೀನಾದ ಮಾರುಕಟ್ಟೆಯಿಂದಲೇ ಕೊರೊನಾ ಸೋಂಕು ಹರಡಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ವರದಿ ಬಹಿರಂಗಗೊಂಡಿದೆ. ಕಳೆದ 2019ರ ಡಿಸೆಂಬರ್‌ನಲ್ಲಿ ಚೀನಾದಲ್ಲಿ ಮೊದಲು ಪತ್ತೆಯಾಗಿ ವಿಶ್ವವನ್ನು ಭಾರೀ ತಲ್ಲಣಗೊಳಿಸಿದ…

2 years ago

ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್‌ ಚಾನಲ್‌ ಹ್ಯಾಕ್‌

ನವದೆಹಲಿ: ಸುಪ್ರೀಂ ಕೋರ್ಟ್‍ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಹ್ಯಾಕ್‌ ಸಂಬಂಧ ತಾಂತ್ರಿಕ ತಂಡಕ್ಕೆ ಮಾಹಿತಿ ನೀಡಿದ್ದು, ತಂಡವು ಪರಿಶೀಲಿಸುತ್ತಿದೆ. ಜತೆಗೆ,…

2 years ago

ಕಾಂಗ್ರೆಸ್‌ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ವಾರ್ಧಾ(ಮಹಾರಾಷ್ಟ್ರ): ಕಾಂಗ್ರೆಸ್‌ ಪಕ್ಷಕ್ಕೆ ದ್ವೇಷದ ಭೂತ ಹೊಕ್ಕಿದೆ. ಇಂದಿನ ಕಾಂಗ್ರೆಸ್‌ನಲ್ಲಿ ದೇಶಪ್ರೇಮದ ಆತ್ಮ ಕೊನೆಯಿಸಿರೆಳೆದಿದೆ ಎಂದು ಪ್ರಧಾನಿ ಮೋದಿ ದೂರಿದ್ದಾರೆ. ಪಿಎಂ ವಿಶ್ವಕರ್ಮ ಯೋಜನೆಯೂ ಒಂದು ವರ್ಷ…

2 years ago

ಷೇರುಮಾರುಕಟ್ಟೆಯಲ್ಲಿ ಪ್ರಥಮ ಬಾರಿಗೆ 84 ಸಾವಿರ ಗಡಿದಾಟಿ ಇತಿಹಾಸ ಬರೆದ ಸೆನ್ಸೆಕ್ಸ್

ಮುಂಬೈ: ಅಮೆರಿಕಾ ಫೆಡರಲ್‌ ಬ್ಯಾಂಕ್‌ ದರ ಇಳಿಕೆಯಾದ ಬೆನ್ನಲ್ಲೇ ದೇಶದ ಷೇರುಮಾರುಕಟ್ಟೆಯಲ್ಲಿ ಇಂದು(ಸೆ.20) 865.14 ಅಂಕಗಳು ಏರಿಕೆಯಾಗಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸೆನ್ಸೆಕ್ಸ್ 84 ಸಾವಿರ ಗಡಿದಾಟಿ…

2 years ago