ನವದೆಹಲಿ: ಭಾರತೀಯ ವಾಯು ಸೇನೆಯ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯಸ್ಥ ಏರ್…
ಸುಲ್ತಾನಪುರ(ಉತ್ತರ ಪ್ರದೇಶ): ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ…
ನವದೆಹಲಿ: ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕಿ ಆತಿಶಿ ಮರ್ಲೇನಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶನಿವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್…
ನವದೆಹಲಿ: ರಾಷ್ಟ್ರದಲ್ಲಿ ನೂತನ ಆರ್ಥಿಕ ಕ್ರಾಂತಿಯನ್ನು ಬರೆದಿರುವ ಯುಪಿಐ ಪಾವತಿ ಈಗ ಮತ್ತೊಂದು ದಾಖಲೆಯನ್ನು ನಿರ್ಮಿಸಿದೆ. 2023-24ನೇ ಸಾಲಿನ ವಿತ್ತೀಯ ವರ್ಷದಲ್ಲಿ ಯುಪಿಐ ಪಾವತಿ ಪ್ರಮಾಣ ಶೇ.138ರಷ್ಟು…
ಚೀನಾ: ಚೀನಾದ ಮಾರುಕಟ್ಟೆಯಿಂದಲೇ ಕೊರೊನಾ ಸೋಂಕು ಹರಡಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ವರದಿ ಬಹಿರಂಗಗೊಂಡಿದೆ. ಕಳೆದ 2019ರ ಡಿಸೆಂಬರ್ನಲ್ಲಿ ಚೀನಾದಲ್ಲಿ ಮೊದಲು ಪತ್ತೆಯಾಗಿ ವಿಶ್ವವನ್ನು ಭಾರೀ ತಲ್ಲಣಗೊಳಿಸಿದ…
ನವದೆಹಲಿ: ಸುಪ್ರೀಂ ಕೋರ್ಟ್ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಹ್ಯಾಕ್ ಸಂಬಂಧ ತಾಂತ್ರಿಕ ತಂಡಕ್ಕೆ ಮಾಹಿತಿ ನೀಡಿದ್ದು, ತಂಡವು ಪರಿಶೀಲಿಸುತ್ತಿದೆ. ಜತೆಗೆ,…
ವಾರ್ಧಾ(ಮಹಾರಾಷ್ಟ್ರ): ಕಾಂಗ್ರೆಸ್ ಪಕ್ಷಕ್ಕೆ ದ್ವೇಷದ ಭೂತ ಹೊಕ್ಕಿದೆ. ಇಂದಿನ ಕಾಂಗ್ರೆಸ್ನಲ್ಲಿ ದೇಶಪ್ರೇಮದ ಆತ್ಮ ಕೊನೆಯಿಸಿರೆಳೆದಿದೆ ಎಂದು ಪ್ರಧಾನಿ ಮೋದಿ ದೂರಿದ್ದಾರೆ. ಪಿಎಂ ವಿಶ್ವಕರ್ಮ ಯೋಜನೆಯೂ ಒಂದು ವರ್ಷ…
ಮುಂಬೈ: ಅಮೆರಿಕಾ ಫೆಡರಲ್ ಬ್ಯಾಂಕ್ ದರ ಇಳಿಕೆಯಾದ ಬೆನ್ನಲ್ಲೇ ದೇಶದ ಷೇರುಮಾರುಕಟ್ಟೆಯಲ್ಲಿ ಇಂದು(ಸೆ.20) 865.14 ಅಂಕಗಳು ಏರಿಕೆಯಾಗಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸೆನ್ಸೆಕ್ಸ್ 84 ಸಾವಿರ ಗಡಿದಾಟಿ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು ದೇಶಂ ಪಕ್ಷ(ಟಿಡಿಪಿ) ಗುರುವಾರ ಹಿಂದಿನ ವೈಎಸ್ಆರ್ಸಿಪಿ…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಇಬ್ಬರನ್ನು ಪೊಲೀಸರು…