ದೇಶ- ವಿದೇಶ

ದಿಲ್ಲಿಯಲ್ಲಿ ಸಿಇಸಿ ಸಭೆ: ರಾಜ್ಯದಿಂದ ಸಚಿವ ಜಾರ್ಜ್ ಭಾಗಿ

ನವದೆಹಲಿ: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣಾ ಸಿದ್ಧತೆ ಮತ್ತು ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಶುಕ್ರವಾರ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ…

2 years ago

ಅನಿಲ್‌ ಅಂಬಾನಿಗೆ ಸೆಬಿ ಶಾಕ್:‌ ಷೇರು ಮಾರುಕಟ್ಟೆಯಿಂದ 5 ವರ್ಷ ಬ್ಯಾನ್, 25 ಕೋಟಿ ದಂಡ

ಮುಂಬೈ: ಕೈಗಾರಿಕೋದ್ಯಮಿ ಅನಿಲ್‌ ಅಂಬಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಆರ್‌ಎಚ್‌ಎಫ್‌ಎಲ್‌ ಹಣ ದುರುಪಯೋಗ ಪ್ರಕರಣದಲ್ಲಿ ಐದು ವರ್ಷ ಕಾಲ ಷೇರು ಮಾರುಕಟ್ಟೆಯಿಂದ ಅವರನ್ನು ನಿಷೇಧಿಸಲಾಗಿದೆ. ಮಾರುಕಟ್ಟೆ ನಿಯಂತ್ರಕ…

2 years ago

ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಸುಪ್ರೀಂ ಸೂಚನೆ

ಕೋಲ್ಕತ್ತಾ: ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ ವಿಚಾರಣೆ ಮುಂದುವರಿದಿದ್ದು, ಘಟನೆ ಖಂಡಿಸಿ ಕಳೆದ ಕೆಲ ದಿನಗಳಿಂದ ನಡೆಸುತ್ತಿರುವ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ…

2 years ago

ಕೋವಿಡ್‌ ಕಾರಣದಿಂದ ಮುಂದೂಡಿಕೆಯಾಗಿದ್ದ ಜನಗಣತಿ ಸೆಪ್ಟೆಂಬರ್‌ನಿಂದ ಆರಂಭ

ಬೆಂಗಳೂರು: ಜಗತ್ತಿನಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿಗೆ ಅತ್ಯಂತ ಮಹತ್ವವಿದೆ. ಕಳೆದ 2021ರಲ್ಲೇ ನಡೆಯಬೇಕಿದ್ದ ಜನಗಣತಿ ಕೋವಿಡ್‌ ಕಾರಣದಿಂದ…

2 years ago

ಚುನಾವಣೆಗೆ ದಳಪತಿ ಸಿದ್ಧತೆ: ಪಕ್ಷದ ಧ್ವಜ ಬಿಡುಗಡೆ ಮಾಡಿದ ನಟ ವಿಜಯ್‌

ಚೆನ್ನೈ: ತಮಿಳು ನಟ ದಳಪತಿ ವಿಜಯ್‌ ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಚೆನ್ನೈನಲ್ಲಿ ಗುರುವಾರ(ಆ.22)…

2 years ago

ನ್ಯಾಯ ಒದಗಿಸುವುದಕ್ಕಿಂತ ಅಪರಾಧ ಮರೆಮಾಚಲು ಪ್ರಯತ್ನ: ರಾಹುಲ್‌ ಗಾಂಧಿ ಕಿಡಿ

ನವದೆಹಲಿ: ಮಹಿಳೆಯರು ಮತ್ತು ಬಾಲಕಿಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ನ್ಯಾಯ ಒದಗಿಸುವುದಕ್ಕಿಂತ ಅಪರಾಧ ಮರೆಮಾಚುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌…

2 years ago

43 ವರ್ಷಗಳ ನಂತರ ಪೋಲೆಂಡ್‌ಗೆ ಭಾರತದ ಪ್ರಧಾನಿ ಭೇಟಿ

ಪೋಲೆಂಡ್:‌ ಪ್ರಧಾನಿ ನರೇಂದ್ರ ಮೋದಿ ಅವರಿಂದು ಪೋಲೆಂಡ್‌ ರಾಜಧಾನಿ ವಾಸಾಗೆ ಬಂದಿಳಿದಿದ್ದಾರೆ. ಭಾರತದ ಪ್ರಧಾನಿಯೊಬ್ಬರು 43 ವರ್ಷಗಳ ನಂತರ ಕೈಗೊಂಡಿರುವ ಮೊದಲ ಪೋಲೆಂಡ್‌ ಭೇಟಿ ಇದಾಗಿದೆ. ಈ…

2 years ago

ಹೊಸ ರಾಜಕೀಯ ಪಕ್ಷ ಆರಂಭಿಸುವ ಸುಳಿವು ನೀಡಿದ ಚಂಪೈ ಸೊರೆನ್‌

ನವದೆಹಲಿ: ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌ ಅವರು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಹರಡುತ್ತಿದ್ದಂತೆ, ಸೊರೆನ್ ಈಗ ಸ್ಪಷ್ಟನೆ ನೀಡಿದ್ದು, ಹೊಸ ರಾಜಕೀಯ ಪಕ್ಷ ಆರಂಭಿಸುವ…

2 years ago

ಇಂದು ಭಾರತ್‌ ಬಂದ್: ಹಲವು ಸಂಘಟನೆಗಳ ಬೆಂಬಲ

ನವದೆಹಲಿ: ಎಸ್‌ಸಿ, ಎಸ್‌ಟಿ ಒಳ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿವೆ ಎಂಬ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಖಂಡಿಸಿ ಹಾಗೂ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ…

2 years ago

ಶಂಕಿತ ಮಂಕಿಪಾಲ್ಸ್‌ ವೈರಸ್‌ ಸೋಂಕಿತರ ಚಿಕಿತ್ಸೆಗೆ ಪ್ರೋಟೋಕಾಲ್‌ ಬಿಡುಗಡೆ

ನವದೆಹಲಿ: ಜಾಗತಿಕವಾಗಿ ಮಂಕಿಪಾಲ್ಸ್‌ ಪ್ರಕರಣಗಳ ಉಲ್ಬಣದ ನಡುವೆ ದೆಹಲಿಯ ಏಮ್ಸ್‌ ಆಸ್ಪತ್ರೆಯು ಪ್ರೋಟೋಕಾಲ್‌ ಬಿಡುಗಡೆ ಮಾಡಿದೆ. ಶಂಖಿತ ಮಂಕಿಪಾಲ್ಸ್‌ ಹೊಂದಿರುವ ರೋಗಿಗಳನ್ನು ನಿರ್ವಹಿಸಲು ಏಮ್ಸ್‌ ಆಸ್ಪತ್ರೆ ಪ್ರೋಟೋಕಾಲ್‌…

2 years ago