ದೇಶ- ವಿದೇಶ

ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ವಿನೇಶ್‌ ಪ್ರದರ್ಶನದ ಬಗ್ಗೆ ಅತ್ಯಂತ ಹೆಮ್ಮೆಯಿದೆ: ಪ್ರಧಾನಿ ಮೋದಿ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟ ಮುಗಿಸಿ ವಾಪಸ್ ಆಗಿರುವ ಕ್ರೀಡಾಪಟುಗಳೊಂದಿಗೆ ನಿನ್ನೆ ಸ್ವಾತಂತ್ರ್ಯ ದಿನದಂದು ಮಾತುಕತೆ ನೆಡೆಸಿದ ಮೋದಿ ವಿನೇಶ್‌ ಫೋಗಟ್ ಸಾಧನೆಗಳನ್ನು ಹೊಗಳಿದ್ದಾರೆ. 2024ರ ಪ್ಯಾರಿಸ್…

2 years ago

ದೇಶಾದ್ಯಂತ 24 ಗಂಟೆಗಳ ಕಾಲ ವೈದ್ಯಕೀಯ ಸೇವೆ ಬಂದ್‌!

ನವದೆಹಲಿ: ಕೊಲ್ಕತ್ತಾದ ಖಾಸಗಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ…

2 years ago

ಇಒಎಸ್‌-08 ಭೂವೀಕ್ಷಣಾ ಕಿರು ಉಪಗ್ರಹ ಉಡ್ಡಯನ ಯಶಸ್ವಿ!

ಶ್ರೀಹರಿಕೋಟಾ: ಭೂವೀಕ್ಷಣಾ ಕಿರು ಉಪಗ್ರಹ ಇಒಎಸ್‌-08 ಉಡ್ಡಯನ ಯಶಸ್ವಿಯಾಗಿದೆ. ಬೆಂಗಳೂರಿನ ಬಾಹ್ಯಾಕಾಶ ಕೇಂದ್ರದಿಂದ ನಿರ್ವಹಿಸಲಾಗುತ್ತಿರುವ ಮೂರನೇ ಮಿಷನ್‌ ಇದಾಗಿರುವುದು ವಿಶೇಷ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು…

2 years ago

ತೈವಾನ್‌ನಲ್ಲಿ ಕಂಪಿಸಿದ ಭೂಮಿ: ಮಾಪಕದಲ್ಲಿ ದಾಖಲಾಯ್ತು 6.1 ತೀವ್ರತೆ

ತೈವಾನ್‌: ತೈವಾನ್‌ನ ಪೂರ್ವ ಕರಾವಳಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಅಮೇರಿಕಾ ಭೂಸರ್ವೇಕ್ಷಣಾ ಇಲಾಖೆ ಹೇಳಿದೆ. ಶುಕ್ರವಾರ ಬೆಳಿಗ್ಗೆ ಹುವಾಲಿಯನ್‌ ಬಳಿ 15 ಕಿಮೀ…

2 years ago

ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ರಾಹುಲ್‌ ನವೀನ್‌ ನೇಮಕ

ನವದೆಹಲಿ: 1993ರ ಬ್ಯಾಚ್‌ನ ಐಆರ್‌ಎಸ್‌ ಅಧಿಕಾರಿ ರಾಹುಲ್‌ ನವೀನ್‌ ಅವರನ್ನು ಜಾರಿ ನಿರ್ದೇಶನಾಲಯದ(ಈಡಿ) ಪೂರ್ಣವಧಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. 57ವರ್ಷದ ನವೀನ್‌ ಅವರನ್ನು ಎರಡು ವರ್ಷದ ಅವಧಿಗೆ  ನೇಮಿಸಲಾಗಿದ್ದು,…

2 years ago

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಗುಂಡಿನ ಕಾಳಗ: ನಾಲ್ವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಭಾರತೀಯ ಸೇನೆಯ ಕ್ಯಾಪ್ಟನ್‌ ಹುತಾತ್ಮರಾಗಿದ್ದು, ಯೋಧರೊಬ್ಬರು ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು…

2 years ago

2036ರ ವೇಳೆಗೆ ಭಾರತದ ಜನಸಂಖ್ಯೆ ಎಷ್ಟಿರಲಿದೆ ಗೊತ್ತಾ.?

ನವದೆಹಲಿ: 2036ರ ವೇಳೆಗೆ ಭಾರತದ ಜನಸಂಖ್ಯೆ ಸುಮಾರು 152.2 ಕೋಟಿ ತಲುಪುವ ನಿರೀಕ್ಷೆಯಿದೆ ಎನ್ನಲಾಗಿದೆ. 2036ರ ವೇಳೆಗೆ ಭಾರತದ ಜನಸಂಖ್ಯೆ ಸುಮಾರು 152.2 ಕೋಟಿ ತಲುಪುವ ನಿರೀಕ್ಷೆಯಿದೆ.…

2 years ago

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಹಿನ್ನಡೆ: ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಕಸ್ಟಡಿಯನ್ನು ಸೆಪ್ಟೆಂಬರ್.‌2ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ…

2 years ago

ಯುಜಿಸಿ-ನೆಟ್‌ ಪರೀಕ್ಷೆ ರದ್ದು ಪ್ರಶ್ನಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದಡಿ ಯುಜಿಸಿ-ನೆಟ್‌ ಪರೀಕ್ಷೆಯನ್ನು ರದ್ದು ಮಾಡಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೆಲ ಪರೀಕ್ಷಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ಈ ಸಂದರ್ಭದಲ್ಲಿ…

2 years ago

ಸಿಬಿಐ ಬಂಧನ ಪ್ರಶ್ನಿಸಿ ಸುಪ್ರೀಂ ಮೊರೆಹೋದ ಸಿಎಂ ಕೇಜ್ರಿವಾಲ್‌

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ನ್ಯಾಯಾಲಯದ ಮುಂಭಾಗದಲ್ಲಿ ಬಂಧಿಸಿದ ಸಿಬಿಐ ನಡೆ ವಿರೋಧಿಸಿ ಸಿಎಂ…

2 years ago