ದೇಶ- ವಿದೇಶ

ಸೆಬಿ ಪ್ರಕರಣ: ಪ್ರಧಾನಿ ಮೋದಿ ಜಿಪಿಸಿ ತನಿಖೆಗೆ ಹೆದರುವುದೇಕೆ?: ರಾಗಾ ಪ್ರಶ್ನೆ

ನವದೆಹಲಿ: ಹಿಂಡೆನ್‌ಬರ್ಗ್‌ ವರದಿಯಿಂದ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ ಧಕ್ಕೆಯಾಗಿದೆ ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು…

2 years ago

ಬಿಹಾರ ದೇವಾಲಯದಲ್ಲಿ ಕಾಲ್ತುಳಿತ: 7 ಸಾವು, 50 ಮಂದಿಗೆ ಗಾಯ!

ಬಿಹಾರ: ಶ್ರಾವಣ ಸೋಮವಾರ ಪ್ರಯುಕ್ತ ಬರಾವರ್‌ ಬೆಟ್ಟದ ಬಾಬಾ ಸಿದ್ದಾಂತ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಮಂದಿ ಮರಣ ಹೊಂದಿದ್ದು, 50ಕ್ಕೂ ಅಧಿಕ ಮಂದಿಗೆ ಗಾಯಕಗಳಾಗಿವೆ.…

2 years ago

ಗುರುಗ್ರಾಮದಲ್ಲಿ ಭಾರೀ ಮಳೆಗೆ ಕೆರೆಯಂತಾದ ರಸ್ತೆಗಳು: ವಾಹನ ಸವಾರರ ಪರದಾಟ

ಗುರುಗ್ರಾಮ: ಗುರುಗ್ರಾಮದಲ್ಲಿ ಸುರಿದ ಭಾರೀ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರ ಮಳೆಯಿಂದ ನಗರದ ರಸ್ತೆಗಳು ಮತ್ತು ಹೆದ್ದಾರಿಗಳೆಲ್ಲಾ ಸಂಪೂರ್ಣ…

2 years ago

ಮಧ್ಯಪ್ರದೇಶದಿಂದ ಕೆಲ ಹುಲಿಗಳ ಸ್ಥಳಾಂತರಕ್ಕೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಒಪ್ಪಿಗೆ

ಭೋಪಾಲ್:‌ ಹುಲಿಗಳ ಸಂಖ್ಯೆ ಹೆಚ್ಚಾಗಿರುವ ಮಧ್ಯಪ್ರದೇಶದಿಂದ ಕೆಲ ಹುಲಿಗಳನ್ನು ಒಡಿಶಾ, ಛತ್ತೀಸ್‌ಗಢ ಹಾಗೂ ರಾಜಸ್ಥಾನಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಈ ಬಗ್ಗೆ ರಾಷ್ಟ್ರೀಯ ಹುಲಿ…

2 years ago

ಇಳುವರಿ ಹೆಚ್ಚಿಸುವ 109 ಪ್ರಭೇದಗಳ ಬೀಜಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಅಧಿಕ ಇಳುವರಿ ಮತ್ತು ಪೌಷ್ಠಿಕಾಂಶ ವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಿವಿಧ ವಾತಾವರಣಗಳಲ್ಲಿ ಬೆಳೆಯಬಹುದಾದ…

2 years ago

ಬಾಂಗ್ಲಾದೇಶ ಹಿಂಸಾಚಾರಕ್ಕೆ ಅಮೆರಿಕಾ ಕಾರಣ: ಶೇಖ್‌ ಹಸೀನಾ ಸುಳಿವು

ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಗೆ ಅಮೆರಿಕಾ ಕಾರಣ ಎಂದು ಬಾಂಗ್ಲಾ ಮಾಜಿ ಪ್ರಧಾನಿ ಶೇಖ್‌ ಹಸೀನಾ ಗಂಭೀರ ಆರೋಪ ಮಾಡಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ…

2 years ago

ವಕ್ಫ್ ವಿವಾದ: ಜಂಟಿ ಸಂಸದೀಯ ಸಮಿತಿಯ ಭೇಟಿಗೆ ‘ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ನಿರ್ಧಾರ

ಹೊಸದಿಲ್ಲಿ: ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ (ಎಐಎಂಪಿಎಲ್ ಬಿ ) ಅಧ್ಯಕ್ಷ ಮೌಲಾನಾ ಖಾಲಿದ್ ಸೈಫುಲ್ಲಾ ರಹಮಾನಿ ಅವರ ಅಧ್ಯಕ್ಷತೆಯಲ್ಲಿ ಮುಸ್ಲಿಂ ಸಮುದಾಯದ ವಿವಿಧ…

2 years ago

ಇಡೀ ದೇಶ ವಯನಾಡಿನ ಸಂತ್ರಸ್ಥರ ಜೊತೆಗಿದೆ: ಪ್ರಧಾನಿ ಮೋದಿ

ಕೇರಳ: ಕೇರಳ ವಯನಾಡು ಜಿಲ್ಲೆಯ ಚೂರ್ಲಮಲಾ, ಮೇಪಾಡ್ಡಿ ಸೇರಿದಂತೆ ಮೂರು ಗ್ರಾಮಗಳು ಭೂಕುಸಿತಕ್ಕೆ ತುತ್ತಾಗಿ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿದ್ದವು. ಈ ಭೂಕುಸಿತದಲ್ಲಿ 300ಕ್ಕೂ ಅಧಿಕ…

2 years ago

ವಯನಾಡ್‌ಗೆ ಮೋದಿ ಭೇಟಿ: ಟ್ವೀಟ್‌ ಮಾಡಿ ಸ್ವಾಗತ ಕೋರಿದ ರಾಹುಲ್‌ ಗಾಂಧಿ

ನವದೆಹಲಿ: ವಯನಾಡಿನ ಭೀಕರ ಭೂಕುಸಿತದಲ್ಲಿ ಅನೇಕರು ನಾಪತ್ತೆಯಾಗಿದ್ದು, ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ. ಈ…

2 years ago

ಗಾಜಾದಲ್ಲಿ ಮುಂದುವರಿದ ಇಸ್ರೇಲ್‌ ದಾಳಿ: 100ಕ್ಕೂ ಹೆಚ್ಚು ಜನರು ಸಾವು

ಗಾಜಾ: ಗಾಜಾದಲ್ಲಿ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಶಾಲೆಯೊಂದರ  ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಮೃತಪಟ್ಟಿದ್ದಾರೆ. ಗಾಜಾದ ಅಲ್-ತಬಾಯೀನ್‌ ಶಾಲೆಯಲ್ಲಿ ಮುಂಜಾನೆ ಪ್ರಾರ್ಥನೆ ನಡೆಯುತ್ತಿದ್ದ…

2 years ago