ದೇಶ- ವಿದೇಶ

ಮುಖೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯ ಬಂಧನ

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಸೋಮವಾರ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಶಂಕಿತ ಆರೋಪಿಯನ್ನು ದಕ್ಷಿಣ ಮುಂಬೈಯ ಜ್ಯುವೆಲ್ಲರ್, ವಿಷ್ಣು ಭೌಮಿಕ್ ಎಂದು…

4 years ago

ಪ್ರಿಯಾಕ್‌ ಖರ್ಗೆ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು

ಬೆಂಗಳೂರು: ಯುವತಿಯರು ಸರ್ಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆಮ್‌…

4 years ago

ಮನೆಯ ಶಾಂತಿ ಕಾಪಾಡಲು ಪತಿ ಹೊರಹೋಗುವುದೇ ಏಕೈಕ ಮಾರ್ಗವಾದರೆ ಅದನ್ನೇ ಸೂಚಿಸಬೇಕು: ಮದ್ರಾಸ್ ಹೈಕೋರ್ಟ್

ಚೆನ್ನೈ: ದೌರ್ಜನ್ಯ ಎಸಗುವ ಗಂಡನನ್ನು ಮನೆಯಿಂದ ಹೊರಹಾಕುವುದರಿಂದ ಮಾತ್ರವೇ ಮನೆಯಲ್ಲಿ ಶಾಂತಿ ಮೂಡುತ್ತದೆ ಎನ್ನುವುದು ಖಾತ್ರಿಯಾದರೆ ಆತನಿಗೆ ಪರ್ಯಾಯ ವಸತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನೂ ಲೆಕ್ಕಿಸದೆ…

4 years ago

ತಲಾಖ್-ಎ-ಹಸನ್‌ ಮೇಲ್ನೋಟಕ್ಕೆ ಅನುಚಿತವಲ್ಲ, ಪ್ರಕರಣವನ್ನು ಬೇರೆ ಕಾರ್ಯಸೂಚಿಗೆ ಬಳಸಿಕೊಳ್ಳಬಾರದು: ಸುಪ್ರೀಂ ಕೋರ್ಟ್‌

ನವದೆಹಲಿ: ಮುಸ್ಲಿಮರ ವಿಚ್ಛೇದನ ಪದ್ದತಿ ತಲಾಖ್-ಎ-ಹಸನ್ ಮೇಲ್ನೋಟಕ್ಕೆ ಅನುಚಿತವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಯಾವುದೇ ಕಾರ್ಯಸೂಚಿಯನ್ನು ಮುಂದುವರೆಸಲು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವನ್ನು ಬಳಸಬಾರದು ಎಂದು…

4 years ago

ಕಕ್ಕಡ್‌ ಹೇಳಿಕೆ ಮಾನಹಾನಿಕರ ಮಾತ್ರವಲ್ಲ ಕೋಮು ಪ್ರಚೋದನಕಾರಿ: ಬಾಂಬೆ ಹೈಕೋರ್ಟ್‌ಗೆ ಸಲ್ಮಾನ್ ಖಾನ್

ಮುಂಬೈ: ನೆರೆಯ ವ್ಯಕ್ತಿಯಾದ ಕೇತನ್‌ ಕಕ್ಕಡ್‌ ತಮ್ಮ ವಿರುದ್ಧ ಅಂತರ್ಜಾಲದಲ್ಲಿ ನೀಡಿರುವ ಹೇಳಿಕೆ ಮಾನಹಾನಿಕರ ಮಾತ್ರವಲ್ಲ ಕೋಮು ಪ್ರಚೋದನಕಾರಿ ಎಂದು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಬಾಂಬೆ…

4 years ago

ಐಟಿಬಿಪಿ ಯೋಧರು ಪ್ರಯಾಣಿಸುತ್ತಿದ್ದ ಬಸ್ ಉರುಳಿ ಬಿದ್ದು 6 ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಫ್ರಿಸ್ಲಾನ್‌ನಲ್ಲಿ ಐಟಿಬಿಪಿ ಪ್ರಯಾಣಿಸುತ್ತಿದ್ದ ಬಸ್ ಉರುಳಿ ಬಿದ್ದು 6 ಮಂದಿ ಸಾವಿಗೀಡಾಗಿದ್ದು,ಮೂವರಿಗೆ ಗಾಯಗಳಾಗಿವೆ. ಈ ಯೋಧರನ್ನು…

4 years ago

ಇಂದು ಅಟಲ್‌ ಬಿಹಾರಿ ವಾಜಪೇಯಿ ಪುಣ್ಯತಿಥಿ : ಗಣ್ಯರಿಂದ ಶ್ರದ್ಧಾಂಜಲಿ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ…

4 years ago

ಜಾಗ್ವಾರ್ ಕಾರಿಗೆ ತಿರಂಗ ಬಣ್ಣ ಹಾಕಿಸಿರುವ ಯುವಕ

ದೆಹಲಿ :  ಮನೆ ಮನೆಗಳಲ್ಲಿ, ಕಚೇರಿ, ಐತಿಹಾಸಿಕ ಕಟ್ಟಡ, ಸ್ಮಾರಕ, ವಾಹನ ಸೇರಿದಂತೆ ಎಲ್ಲೆಡೆ ತಿರಂಗ ಹಾರಾಡಿದೆ. ಆದರೆ ಯುವಕ ತನ್ನ ಜಾಗ್ವಾರ್ ಕಾರನ್ನು ತಿರಂಗ ಪೈಂಟ್…

4 years ago

ರಾಷ್ಟ್ರಧ್ವಜಾರೋಹಣ ಮಾಡುವಾಗ ವಿದ್ಯುತ್‌ ಸ್ಪರ್ಶದಿಂದ ಇಬ್ಬರು ಸಾವು

ರಾಂಚಿ: 75ನೇ ಸ್ವಾತಂತ್ರ್ಯ ದಿನದಂದು ಜಾರ್ಖಂಡ್‌ನಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವಾಗ ಎರಡು ಕಡೆ ಇಬ್ಬರು ವ್ಯಕ್ತಿಗಳಿಗೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ, ಇದರ ಹಿಂದಿನ ದಿನವು ಇಂತಹ ಘಟನೆ ನಡೆದಿದ್ದು ಸಾವಿನ ಸಂಖ್ಯೆ…

4 years ago

ಸ್ವಾತಂತ್ರ್ಯೋತ್ಸವದ ಅಂಗವಾಗಿ  ಎತ್ತಿನ ಬಂಡಿ ಸ್ಪರ್ಧೆ: ಮದ್ರಾಸ್ ಹೈಕೋರ್ಟ್ ಅನುಮತಿ

ಚೆನ್ನೈ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಆಯೋಜಿಸಿದ್ದ ಎತ್ತಿನ ಬಂಡಿ ಓಟಕ್ಕೆ ಮದ್ರಾಸ್‌ ಹೈಕೋರ್ಟ್‌  ಅನುಮತಿ ನೀಡಿದೆ. ಭಾರತೀಯರಿಗೆ ತಮ್ಮ ಸ್ವಾಂತ್ರ್ಯೋತ್ಸವ ಆಚರಿಸಲು ಅವಕಾಶವಿಲ್ಲ ಎಂಬ…

4 years ago