ಕೈರೋ: ಅಧಿಕ ತಾಪಮಾನದಿಂದಾಗಿ ಹಜ್ ವಾರ್ಷಿಕ ಯಾತ್ರೆಗೆ ತರಳಿದ್ದ ಸಂದರ್ಭದಲ್ಲಿ ಸುಮಾರು 1300 ಕ್ಕೂ ಅಧಿಕ ಮಂದಿ ಮರಣ ಹೊಂದಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಪಿಟಿಐ…
ದೆಹಲಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮ ಕೈಗೊಂಡ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಭಾರತೀಯ ವೈದ್ಯಕೀಯ ಸಂಘ ಅಭಿನಂದಿಸಿದೆ. ಮುಖ್ಯವಾಗಿ ಪ್ರಧಾನಿ ನರೇಂದ್ರ ಮೋದಿ,…
ಹೊಸದಿಲ್ಲಿ: 18ನೇ ಲೋಕಸಭೆಯ ಅಧಿವೇಶನ ನಾಳೆಯಿಂದ (ಜೂನ್ 24) ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಹೊಸ ಸಂಸದರು ಮೊದಲ ಎರಡು ದಿನ ಪ್ರಮಾಣ…
ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಭಾರೀ ಅನಾಗುತದಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಈ ನಡುವೆ ಕಲ್ಲಕುರಿಚ್ಚಿಯಲ್ಲಿ ಮದ್ಯ ಸೇವನೆಯಿಂದ 185 ಮಂದಿ…
ನವದೆಹಲಿ: ಯುಜಿ-ನೀಟ್ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿದೆ. ಪರೀಕ್ಷೆಯಲ್ಲಿನ ಪ್ರಕರಣದ ತನಿಖೆಯ ಭಾಗವಾಗಿ ಭ್ರಷ್ಟಚಾರ ಹಾಗೂ ಯುಜಿಸಿ-ಎನ್‌ಇಟಿ ಪರೀಕ್ಷೆ ರದ್ದತಿಯ…
ನವದೆಹಲಿ: ಯುಜಿಸಿ-ನೀಟ್ ಹಾಗೂ ಯುಜಿಸಿ-ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಎನ್‌ಟಿಎ ಮಂಡಳಿಯ ಮಹಾನಿರ್ದೇಶಕ ಸುಬೋದ್ ಕುಮಾರ್ ಸಿಂಗ್ ಅವರನ್ನು ವಜಾಗೊಳಿಸಿ ಕೇಂದ್ರ ಸರ್ಕಾರ ಶನಿವಾರ(ಜೂ.22)…
ನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಯುಜಿಸಿ-ನೆಟ್ ಅಕ್ರಮದ ಕೋಲಾಹಲದ ನಡುವೆ ಎನ್‌ಟಿಎ ಸಂಸ್ಥೆಯು ಮತ್ತೊಂದು ಪರೀಕ್ಷೆಯನ್ನು ಮುಂದೂಡಿದೆ. ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ) ನಡೆಸುವ…
ಪಾಟ್ನಾ: ಯುಜಿಸಿ-ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪ್ರಕರಣ ಸಂಬಂಧ ಮತ್ತೆ ಐವರನ್ನು ಬಿಹಾರ ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ…
ಆಂಧ್ರಪ್ರದೇಶ: ತಿರುಮಲ ವೆಂಕಟೇಶ್ವರ ದೇವಸ್ಥಾನ ಹಾಗೂ ಸಂಯೋಜಿತ ದೇವಸ್ಥಾನಗಳಲ್ಲಿ ಸ್ಥಾಪಿಸಲಾದ ಹುಂಡಿಗಳಿಗೆ ಹಾಕಿರುವ ವಾಚ್‌ಗಳು ಮತ್ತು ಮೊಬೈಲ್ ಫೋನ್‌ಗಳನ್ನು ತಿರುಮಲ ತಿರುಪತಿ ದೇವಸ್ಥಾನವು ಹರಾಜು ಮಾಡಲು ಮುಂದಾಗಿದೆ.…
ಮುಂಬೈ: ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಸಮುದ್ರ ಸೇತುವೆಯಾದ ಅಟಲ್ ಸೇತುವೆ ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಬಿರುಕು ಬಿಟ್ಟಿವೆ. ಈ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್…