ದೇಶ- ವಿದೇಶ

ರಾಜ್ಯಸಭೆಯ ಸಭಾನಾಯಕರಾಗಿ ನೇಮಕವಾಗ್ತಾರಾ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ?

ಹೊಸದಿಲ್ಲಿ: ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ನಾಯಕ ಜೆಪಿ ನಡ್ಡಾ ಅವರು ರಾಜ್ಯಸಭೆಯ ಸಭಾನಾಯಕರಾಗಿ ನೇಮಕಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಸದ್ಯಕ್ಕೆ…

2 years ago

ತಮಿಳುನಾಡು| ನಕಲಿ ಮದ್ಯ ಸೇವನೆ: ಮೃತರ ಸಂಖ್ಯೆ 50ಕ್ಕೆ ಏರಿಕೆ

ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಭಾರೀ ಅನಾಗುತದಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್‌ ತಿಳಿಸಿದ್ದಾರೆ. ಈ…

2 years ago

UGC: ನೆಟ್‌ ಪರೀಕ್ಷೆ ರದ್ದಾದ ಬೆನ್ನಲ್ಲೇ ಸಿಎಸ್‌ಐಆರ್‌ ಯುಜಿಸಿ ನೆಟ್‌ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಒಂದೆಡೆ ನೀಟ್‌ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಮತ್ತೊಂದೆಡೆ ಯುಜಿಸಿ ನೆಟ್‌ ಪರೀಕ್ಷೆಯನ್ನು ಪರೀಕ್ಷೆ ನಡೆದ ಮರುದಿನವೇ ಕೇಂದ್ರ ಸರ್ಕಾರ ರದ್ದುಗೊಳಿಸಿದೆ.…

2 years ago

ಮೂರು ಕ್ರಿಮಿನಲ್‌ ಕಾಯ್ದೆಗಳ ಜಾರಿ ಮುಂದೂಡುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಬ್ಯಾನರ್ಜಿ!

ಪಶ್ಚಿಮ ಬಂಗಾಳ: ಇದೇ ಜುಲೈ 1ರಿಂದ ಜಾರಿಯಾಗಲಿರುವ ಪ್ರಮುಖ ಮೂರು ಕ್ರಿಮಿನಲ್‌ ಕಾಯ್ದೆಗಳನ್ನು ಮುಂದೂಡುವಂತೆ ಕೋರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ…

2 years ago

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಇಂದು(ಜೂ.20) ಜಾಮೀನು ಮಂಜೂರಾಗಿದೆ. ಬುಧವಾರ(ಜೂ.19) ಕೇಜ್ರಿವಾಲ್‌ ಜಾಮೀನು ಅರ್ಜಿ ವಿಚಾರಣೆ…

2 years ago

ಯುದ್ಧ ನಿಲ್ಲಿಸಿದ ಮೋದಿಯಿಂದ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಸಾಧ್ಯವಾಗಿಲ್ಲ: ರಾಹುಲ್‌ ವ್ಯಂಗ್ಯ

ನವದೆಹಲಿ: ನೀಟ್‌ ಪರೀಕ್ಷೆಯಲ್ಲಿನ ಅಕ್ರಮ ಮತ್ತು ಯುಜಿಸಿ-ನೆಟ್‌ ಪರೀಕ್ಷೆ ರದ್ದು ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತರಾಟೆಗೆ ತೆಗೆದುಕೊಂಡಿರು. ಪ್ರಧಾನಿ…

2 years ago

ಹಜ್ ಯಾತ್ರೆಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಸಾವು; ರಾಜ್ಯದ 10 ಸಾವಿರಕ್ಕೂ ಹೆಚ್ಚು ಮಂದಿ ಸೇಫ್

ಜೆರುಸಲೆಂ: ಮುಸ್ಲಿಂಮರ ಪವಿತ್ರ ಹಜ್ ಯಾತ್ರೆ ವೇಳೆ ಭಾರೀ ದುರಂತ ನಡೆದಿದ್ದು, ಅಧಿಕ ತಾಪಮಾನದಿಂದ 645 ಮಂದಿ ಸಾವನ್ನಪ್ಪಿದ್ದಾರೆ. ಹಜ್ ಯಾತ್ರೆ ವೇಳೆ ಮೆಕ್ಕಾದಲ್ಲಿ ದಾಖಲಾದ 51.8…

2 years ago

ತಮಿಳುನಾಡು: ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆ

ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ…

2 years ago

ಹಜ್‌ ಯಾತ್ರೆ: ಬಿಸಿಲಿನ ತಾಪಮಾನಕ್ಕೆ 90 ಮಂದಿ ಭಾರತೀಯ ಯಾತ್ರಿಕರ ಮರಣ

ಜೆರುಸಲೇಂ: ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪಮಾನಕ್ಕೆ ಸಿಲುಕಿ 640ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಇದರಲ್ಲಿ ಕನಿಷ್ಠ 90 ಮಂದಿ ಭಾರತೀಯ ಯಾತ್ರಿಕರು ಸೇರಿರುವುದಾಗಿ…

2 years ago

UGC NET 2024 : ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್‌ ಪರೀಕ್ಷೆ ರದ್ದು!

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆ ನಡೆಸಿದ ಮರುದಿನವೇ ಯುಜಿಸಿ-ನೆಟ್‌ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ಅಕ್ರಮದ ಶಂಕೆ…

2 years ago