ದೇಶ- ವಿದೇಶ

ಕಳ್ಳಭಟ್ಟಿ ಸೇವಿಸಿ 10 ಮಂದಿ ಸಾವು

ಚೆನ್ನೈ: ಅಕ್ರಮ ಕಳ್ಳಭಟ್ಟಿ ಸೇವಿಸಿ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದೆ…

2 years ago

ನೀರಾಜ್‌ ಚೋಪ್ರಾಗೆ ಮತ್ತೊಂದು ಚಿನ್ನ

ಫಿನ್ಲೆಂಡ್:‌ ವಿಶ್ವ ಚಾಂಪಿಯನ್‌ ಭಾರತದ ಜಾವೆಲಿನ್‌ ತಾರೆ ನೀರಾಜ್‌ ಚೋಪ್ರಾ, ಪಾವೊ ನೂರ್ಮಿ ಗೇಮ್ಸ್‌ ಪುರುಷರ ಜಾವೆಲಿನ್‌ ಎಸೆತದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮಂಗಳವಾರ ಫಿನ್‌ಲ್ಯಾಂಡ್‌ನ ಟರ್ಕುದಲ್ಲಿ…

2 years ago

ನೀಟ್‌ ಪರೀಕ್ಷಾ ಅಕ್ರಮ: ದೇಶಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್‌ ಕರೆ

ನವದೆಹಲಿ: 2024 ರ ನೀಟ್‌ ಪರೀಕ್ಷಾ ಫಲಿತಾಂಶದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿರುದ್ಧ ಜೂನ್‌ 21 ರಂದು ದೇಶಾದ್ಯಂತ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ…

2 years ago

ತಿರುಮಲದಲ್ಲಿ ಒಂದೇ ದಿನಕ್ಕೆ ದಾಖಲೆ ಹಣ ಸಂಗ್ರಹ

ತಿರುಮಲ :  ತಿರುಮಲ ತಿರುಪತಿಯ ತಿಮ್ಮಪ್ಪನ ದೇವಾಲಯದ ಹುಂಡಿಯಲ್ಲಿ ಒಂದೇ ದಿನಕ್ಕೆ ದಾಖಲೆಯ ಹಣ ಸಂಗ್ರಹವಾಗಿದೆ. ಹೌದು, ತಿರುಪತಿ ತಿರುಮಲ ದೇವಾಲಯದಲ್ಲಿ ಒಂದೇ ದಿನದಲ್ಲಿ ೫.೪೧ ಕೋಟಿ…

2 years ago

‘ನಳಂದ’ ಕೇವಲ ಹೆಸರಲ್ಲ ಅದೊಂದು ಅಸ್ಮಿತೆ : ಪ್ರಧಾನಿ ಮೋದಿ

ಬಿಹಾರ : ನಳಂದ ಕೇವಲ ಒಂದು ಹೆಸರಲ್ಲ ಅದೊಂದು ಅಸ್ಮಿತೆ ಎಂದು ಪ್ರಧನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು. ಬಿಹಾರದ ರಾಜ್‌ಗಿರ್‌ನಲ್ಲಿ ನೂತನವಾಗಿ ನಿರ್ಮಿಸಿರುವ ನಳಂದ ವಿಶ್ವವಿದ್ಯಾಲಯದ…

2 years ago

ಪಿಎಂ ಕಿಸಾನ್‌ ಯೋಜನೆ: 20 ಸಾವಿರ ಕೋಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ವಾರಣಾಸಿ: ಇಂದು ( ಜೂನ್‌ 18 ) ನಡೆದ ಪಿಎಂ ಕಿಸಾನ್‌ ಸಮ್ಮಾನ್‌ ಸಮ್ಮೇಳನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ 9.26 ಕೋಟಿ ರೈತರಿಗೆ ಒಟ್ಟು…

2 years ago

ರಾಹುಲ್‌ ಗಾಂಧಿ ಅನುಪಸ್ಥಿತಿ ಕಾಡದಂತೆ ಕೆಲಸ ಮಾಡುತ್ತೇನೆ: ಪ್ರಿಯಾಂಕಾ ಗಾಂಧಿ ವಾದ್ರಾ

ನವದೆಹಲಿ: ಎಲ್ಲರ ಊಹೆಯಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಮ್ಮ ಕುಟುಂಬ ಕ್ಷೇತ್ರವಾದ ರಾಯ್‌ಬರೇಲಿಯನ್ನು ಉಳಿಸಿಕೊಂಡು ಕೇರಳದ ವಯನಾಡ್‌ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಇನ್ನು ಈ ತೆರವಾದ…

2 years ago

ಕವಚ್‌ ಅಳವಡಿಸಿಲ್ಲ: ಕಾಂಚನಜುಂಗಾ ರೈಲು ಅಪಘಾತ ಬಳಿಕ ರೈಲ್ವೆ ಮಂಡಿಳಿ ಅಧ್ಯಕ್ಷೆ ಸ್ಪಷ್ಟನೆ!

ಪಶ್ಚಿಮ ಬಂಗಾಳ: ಇಂದು (ಸೋಮವಾರ, ಜೂನ್‌.17) ಬೆಳಿಗ್ಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತವಾದ ಮಾರ್ಗದಲ್ಲಿ ರೈಲುಗಳ ನಡುವೆ ಡಿಕ್ಕಿಯಾಗುವುದನ್ನು ತಡೆಯುವ ಕವಚ್‌ ವ್ಯವಸ್ಥೆಯನ್ನು…

2 years ago

ಪಶ್ಚಿಮ ಬಂಗಾಳ: ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತದಲ್ಲಿ 15 ಮಂದಿ ದರ್ಮರಣ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿಂದು (ಸೋಮವಾರ, ಜೂನ್‌.17) ಕಾಂಚನಜುಂಗಾ ರೈಲು ಅಪಘಾತವಾಗಿದೆ. ರೈಲಿನಲ್ಲಿದ್ದ ಪ್ರಯಾಣಿಕರ ಪೈಕಿ 15 ಮಂದಿ ಮೃತರಾಗಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬೆಳಿಗ್ಗೆ…

2 years ago

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ: ಕಾಂಜನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್‌ ರೈಲು, ಐವರ ಸಾವು

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ಜಿಲ್ಲೆಯ ಫನ್ಸಿಡೆವಾ ಸಮೀಪದಲ್ಲಿ ಕಾಂಜನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್‌ ಗಾಡಿಯೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು…

2 years ago