ದೇಶ- ವಿದೇಶ

ಮೋದಿ ಸಂಪುಟ ರಚನೆ: ಈ ಬಾರಿ ಮುಸ್ಲಿಮರಿಗಿಲ್ಲ ಯಾವುದೇ ಸ್ಥಾನಮಾನ!

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಿಂದ ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಯಾವುದೇ ಮುಸ್ಲಿಂ ಸಚಿವರಿಲ್ಲದ ಕೇಂದ್ರ ಸಚಿವ ಸಂಪುಟ ರಚನೆಯಾಗಿದೆ. ಭಾನುವಾರ ರಾತ್ರಿ ಅಸ್ತಿತ್ವಕ್ಕೆ…

2 years ago

ನೈಜೀರಿಯಾದಲ್ಲಿ ಗುಂಡಿನ ದಾಳಿ: ಕನಿಷ್ಠ 50 ಮಂದಿ ಮೃತ್ಯು

ಅಬುಜ: ವಾಯುವ್ಯ ನೈಜೀರಿಯಾದ ಯರ್ಗೋಜಿ ಗ್ರಾಮದ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಕನಿಷ್ಠ 50 ಮಂದಿ ಮೃತ್ಯುವಾಗಿದ್ದು, ಹಲವಾರು ಜನರನ್ನು ಹೊತ್ತೊಯ್ಯಲಾಗಿದೆ ಎಂದು ಅಲ್ಲಿನ ಸ್ಥಳೀಯ…

2 years ago

ಮೋದಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಪಟ್ಟಿ

ನವದೆಹಲಿ: ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನೂತನ ಸಚಿವ ಸಂಪುಟದ ಸಹದ್ಯೋಗಿಗಳಿಗೆ ಇಂದು(ಜೂ.10) ಖಾತೆ ಹಂಚಿಕೆ ಮಾಡಿದ್ದಾರೆ.…

2 years ago

ಪ್ರಧಾನಿ ಮೋದಿಗೆ ಶುಭಾಶಯ ಕೋರಿದ ಪಾಕ್‌ ಪ್ರಧಾನಿ ಶೆಹಬಾಜ್‌

ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನಿನ್ನೆ(ಜೂ.9) ಪದಗ್ರಹಣ ಸ್ವೀಕರಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನಿ ಪ್ರಧಾನಿ ಶೆಹಬಾಜ್‌…

2 years ago

ಮಣಿಪುರ ಹಿಂಸಾಚಾರ: ಸಿಎಂ ಬೆಂಗಾವಲು ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ

ಇಂಫಾಲ್: ಮಣಿಪುರ ಸಿಎಂ ಎನ್.ಬಿರೇನ್‌ ಸಿಂಗ್‌ ಅವರ ಬೆಂಗಾವಲು ವಾಹನದ ಮೇಲೆ ಶಸ್ತ್ರಧಾರಿ ಉಗ್ರರು ಹೊಂಚುದಾಳಿ ನಡೆಸಿದ್ದಾರೆ. ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಇಂದು(ಜೂ.10) ನಡೆದ ದಾಳಿಯಲ್ಲಿ ಇಬ್ಬರು ಭದ್ರತಾ…

2 years ago

ಪ್ರಧಾನಿಯಾದ ಮೊದಲ ದಿನವೇ ರೈತರಿಗೆ ಭರ್ಜರಿ ಗಿಫ್ಟ್‌ ಕೊಟ್ಟ ನರೇಂದ್ರ ಮೋದಿ

ನವದೆಹಲಿ: ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ಮೊದಲ ದಿನವೇ ದೇಶದ ರೈತರಿಗೆ ಭರ್ಜರಿ ಗಿಫ್ಟ್‌ ನೀಡಿದ್ದಾರೆ. ಅವರು ರೈತರ ಪಿಎಂ ಕಿಸಾನ್‌ ಸಮ್ಮಾನ್‌…

2 years ago

ಮೋದಿ ಸಂಪುಟದಲ್ಲಿ ಏಳು ಮಾಜಿ ಮುಖ್ಯಮಂತ್ರಿಗಳು

ನವದೆಹಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಂದು(ಜೂ.9) ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೋದಿ ಅವರ ಸಂಪುಟದಲ್ಲಿ ಮೋದಿಯೂ ಸೇರಿದಂತೆ…

2 years ago

ಜಮ್ಮು ಕಾಶ್ಮೀರ: ಯಾತ್ರಾರ್ಥಿಗಳಿದ್ದ ಬಸ್‌ ಮೇಲೆ ಉಗ್ರರ ಗುಂಡಿನ ದಾಳಿ

ಶ್ರೀನಗರ: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಇಂದು(ಜೂ.9) ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 10 ಜನ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು,…

2 years ago

ಮೋದಿ ಸಂಪುಟದಲ್ಲಿ ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಪೂರ್ಣ ಪಟ್ಟಿ

ನವದೆಹಲಿ:  ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ಇಂದು (ಜೂ.9)  ವಿದೇಶಿ ಗಣ್ಯರು ಹಾಗೂ ನೆರೆದಿದ್ದ ಸಾವಿರಾರು  ಗಣ್ಯರ ಸಮ್ಮುಖದಲ್ಲಿ ದೇಶದ ಪ್ರಧಾನಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ…

2 years ago

ಮೋದಿ 3.0: ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ

ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಇಂದು(ಜೂ.9) ಪದಗ್ರಹಣ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಈಶ್ವರನ ಹೆಸರಿನಲ್ಲಿ ಪ್ರತಿಜ್ಞೆ ಮಾಡಿ…

2 years ago