ದೇಶ- ವಿದೇಶ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ನವದೆಹಲಿ: ಪ್ರಧಾನ ಮಂತ್ರಿ ಧನ್‌-ಧಾನ್ಯ ಕೃಷಿ ಯೋಜನೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು, ಕೃಷಿ ಕ್ಷೇತ್ರದಲ್ಲಿ ಎರಡು ಪ್ರಮುಖ…

3 months ago

ಬಾಲಕಿಗೆ ಲೈಂಗಿಕ ದೌರ್ಜನ್ಯ : ಅರ್ಚಕನ ಬಂಧನ

ಚೆನ್ನೈ : ತಮಿಳುನಾಡಿನ ಕುಂಭಕೋಣಂ ಬಳಿಯ ದೇವಾಲಯವೊಂದರಲ್ಲಿ 13 ವರ್ಷದ ಬಾಲಕಿಯ ಮೇಲೆ 75 ವರ್ಷದ ಅರ್ಚಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಈ ಆರೋಪದ ಮೇಲೆ 75…

3 months ago

ಟ್ರಂಪ್‌ ಕಸರತ್ತು ವ್ಯರ್ಥ ; ಮರಿಯಾ ಕೊರಿನಾ ಮಚಾದೊಗೆ ಒಲಿದ ನೊಬೆಲ್‌ ಶಾಂತಿ ಪ್ರಶಸ್ತಿ..

ನ್ಯೂಯಾರ್ಕ್‌ : ನೊಬೆಲ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಭಾರೀ ನಿರಾಸೆ ಉಂಟಾಗಿದೆ. ಈ ಬಾರಿಯ(2025ರ) ನೊಬೆಲ್ ಶಾಂತಿ ಪ್ರಶಸ್ತಿಯು ದಿಟ್ಟ ಹೋರಾಟಗಾರ್ತಿ,…

3 months ago

ನಟ ದಳಪತಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ

ಚೆನ್ನೈ : ತಮಿಳುನಾಡಿನ ಖ್ಯಾತ ನಟ ಕಮ್ ರಾಜಕಾರಣಿ ದಳಪತಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕರೂರು ಕಾಲ್ತುಳಿತ ಸಂಭವಿಸಿದ ಕೆಲ ದಿನಗಳ ಬಳಿಕ…

3 months ago

20 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್ : ಕಂಪೆನಿ ಮಾಲೀಕನ ಬಂಧನ

ಚೆನ್ನೈ : 20 ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ತಯಾರಕ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪೆನಿ ಮಾಲೀಕನನ್ನು ಬಂಧಿಸಲಾಗಿದೆ. ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್…

3 months ago

ಸಿಜೆಐ ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್‌ ಕಿಶೋರ್‌ ಉಚ್ಛಾಟನೆ

ನವದೆಹಲಿ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.‌ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ ಕಿಶೋರ್‌ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ…

3 months ago

ಬಿಹಾರ ಚುನಾವಣೆ | ನಿತೀಶ್‌ ಕುಮಾರ್‌ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ

ಪಟ್ನಾ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಎನ್‌ಡಿಎ ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಲಿದ್ದಾರೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಬುಧವಾರ…

3 months ago

ಭಾರತದೊಂದಿಗೆ ಯುದ್ಧದ ಸಾಧ್ಯತೆಗಳು ಸತ್ಯ : ಪಾಕ್‌ ರಕ್ಷಣಾ ಸಚಿವ ಆಸಿಫ್

ಇಸ್ಲಾಮಾಬಾದ್‌ : ಮೊಘಲ್ ಚಕ್ರವರ್ತಿ ಔರಂಗಜೇಬನ ಆಳ್ವಿಕೆಯಲ್ಲಿ ಹೊರತುಪಡಿಸಿ ಭಾರತ ನಿಜವಾಗಿಯೂ ಎಂದಿಗೂ ಒಗ್ಗಟ್ಟಾಗಿರಲಿಲ್ಲ ಅಥವಾ ಅಖಂಡವಾಗಿರಲಿಲ್ಲ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಮತ್ತೊಂದು…

3 months ago

ಸಿಜೆಐ ಪ್ರಕರಣ | ರಾಕೇಶ್‌ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ಅಟಾರ್ನಿ ಜನರಲ್‌ಗೆ ಪತ್ರ

ಹೊಸದಿಲ್ಲಿ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯುವ ಯತ್ನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರು ವಿಚಾರಣೆಗಾಗಿ ಅಟಾರ್ನಿ…

3 months ago

ಭಾರತಕ್ಕೆ ಬಂದಿಳಿದ ಬ್ರಿಟನ್‌ ಪ್ರಧಾನಿ ; ಜಾಗತಿಕ ವಿಷಯ ಕುರಿತು ಆಳೆ ಮೋದಿ-ಕೀರ್‌ ಮಾತುಕತೆ

ಮುಂಬೈ : ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್‍ಮರ್ ಅವರು ಎರಡು ದಿನಗಳ ಕಾಲ ಭಾರತಕ್ಕೆ ಬುಧವಾರ ಭೇಟಿ ನೀಡಿದ್ದು, ಮುಕ್ತ ವ್ಯಾಪಾರ ಒಪ್ಪಂದ ಸೇರಿದಂತೆ ಉಭಯ ರಾಷ್ಟ್ರಗಳ…

3 months ago