ಅಬುಧಾಬಿ: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಇಂಜಿನ್ ವಿಫಲವಾಗಿದ್ದರಿಂದ ಏರ್ ಇಂಡಿಯಾ ವಿಮಾನವೊಂದು ಇಲ್ಲಿನ ಏರ್‌ಪೋರ್ಟ್‌ನಲ್ಲಿ ಶುಕ್ರವಾರ ತುರ್ತು ಲ್ಯಾಂಡ್ ಆಗಿದೆ. ಈ ವಿಮಾನವು ಅಬುಧಾಬಿಯಿಂದ ಕೋಯಿಕ್ಕೋಡ್‌ಗೆಹೊರಟಿತ್ತು.…
ಲ್ಯಾನ್ಕೆಸ್ಟರ್: ಬ್ರೆಜಿಲ್ ಮಹಿಳೆಯೊಬ್ಬರು ಇತ್ತೀಚೆಗೆ 7.3 ಕೆ.ಜಿ ತೂಕದ, ಎರಡು ಅಡಿ ಉದ್ದದ ದೈತ್ಯ ಮಗುವೊಂದಕ್ಕೆ ಜನ್ಮ ನೀಡಿದ್ದಾರೆ. ಅಧಿಕ ತೂಕದ ದೈತ್ಯ ಶಿಶುಗಳನ್ನು ವ್ಯಾಕ್ರೋಸೋಮಿಯಾ ಶಿಶುಗಳು…
ವಾಷಿಂಗ್ಟನ್: ಅಮೆರಿಕ ಮತ್ತು ಜಗತ್ತಿಗೇ ಬೆದರಿಕೆ ಒಡ್ಡುತ್ತಿರುವ ಚೀನಾದ ವಿವಿಧ ನಡವಳಿಕೆಗಳ ಕುರಿತಾದ ಅಂಶಗಳನ್ನು ಪರಿಶೀಲಿಸಲು ಹೊಸದಾಗಿ ರಚಿಸಲಾಗಿರುವ ಅಮೆರಿಕದ ಸಂಸತ್ತಿನ ಸದನ ಸಮಿತಿಯ ಸದಸ್ಯರಾಗಿ ಭಾರತ…
ಹೊಸದಿಲ್ಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ…
2023-24ನೇ ವರ್ಷದ ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7 ಮತ್ತು 2021-22 ರ ಆರ್ಥಿಕ ವರ್ಷದಲ್ಲಿ…
ಪೇಶಾವರ: ಪಾಕಿಸ್ತಾನದ ವಾಯುವ್ಯ ನಗರವಾದ ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಬಳಿ ಮಸೀದಿಯೊಂದರಲ್ಲಿ ಮಧ್ಯಾಹ್ನ 1.40ರ ಸುಮಾರಿಗೆ ಪ್ರಾರ್ಥನೆಯ ವೇಳೆ ಆತ್ಮಹತ್ಯಾ ದಾಳಿ ನಡೆದು, ದುರ್ಘಟನೆಯಲ್ಲಿ 17…
ಕ್ವೆಟ್ಟಾ (ಪಾಕಿಸ್ತಾನ): ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಬಸ್‌ವೊಂದು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿದ್ದ ಕನಿಷ್ಠ ೪೦ ಮಂದಿ ಮೃತಪಟ್ಟಿರುವ ದುರಂತ ನೈರುತ್ಯ ಪಾಕಿಸ್ತಾನದಲ್ಲಿ ವರದಿಯಾಗಿದೆ ಎಂದು ಅಧಿಕಾರಿಗಳು…
ಇಸ್ಲಾಮಾಬಾದ್: ವಿದ್ಯುತ್, ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿರುವ ಪಾಕಿಸ್ತಾನಕ್ಕೆ ಈಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬರೆ. ಭಾನುವಾರದಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 35 ರೂ.…
ಕೀವ್ : ‘ನಮ್ಮ ಹಿಡಿತದಲ್ಲಿರುವ ಪೂರ್ವ ಉಕ್ರೇನ್ ಪ್ರದೇಶದಲ್ಲಿನ ಆಸ್ಪತ್ರೆಯೊಂದರ ಮೇಲೆ ಉಕ್ರೇನ್‌ನ ಸೈನಿಕರು ಉದ್ದೇಶಪೂರ್ವಕವಾಗಿ ದಾಳಿ ನಡೆಸಿ 14 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ರೋಗಿಗಳು…
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಡಳಿತಾರೂಢ ಲೇಬರ್ ಪಕ್ಷದ ಮೂಲಗಳು ತಿಳಿಸಿವೆ. ದೇಶದ 41ನೇ ಪ್ರಧಾನಯಾಗಿ 44 ವರ್ಷದ…