ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ ನಿಯಮವನ್ನು ಬದಲಿಸಿದೆ. ಸಿಬ್ಬಂದಿಗಳ ಕರ್ತವ್ಯ ಮಿತಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು ಕಡಿತಗೊಳಿಸಿದೆ. ಪ್ರತಿ ಎರಡು ತಿಂಗಳಿಗೊಮ್ಮೆ ಕೇಂದ್ರ…
ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್…
ನವದೆಹಲಿ: ವಿಶೇಷ ವಿಮಾನದಲ್ಲಿ ದೆಹಲಿಯ ಪಾಲಂ ಏರ್‌ಪೋರ್ಟ್‌ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಗಮಿಸಿದ್ದಾರೆ. ಪುಟಿನ್‌ರಿಗೆ ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತ ನೀಡಿದ್ದಾರೆ. ರಷ್ಯಾ ಅಧ್ಯಕ್ಷ…
ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯ ಗೌರವಧನ ಹೆಚ್ಚಳ ಹಾಗೂ ಸಾಮಾಜಿಕ ಭದ್ರತೆಯ ಬಗ್ಗೆ ಸಂಸದ ಡಾ.ಕೆ.ಸುಧಾಕರ್ ಅವರು ಕೇಂದ್ರ ಸರ್ಕಾರ ಗಮನ ಸೆಳೆದಿದ್ದಾರೆ. ರಾಜ್ಯದಲ್ಲಿ…
ಹೊಸದಿಲ್ಲಿ : ಸಂಸತ್ ಭವನದಲ್ಲಿ ನಡೆದ ವಿಶೇಷ ಘಟನೆಯೊಂದು ಗಮನ ಸೆಳೆದಿದೆ. ಭುಜದ ನೋವಿನಿಂದ ಬಳಲುತ್ತಿದ್ದ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಹುಲ್ ಗಾಂಧಿಯವರು ಭುಜವನ್ನು ಒತ್ತಿ ವಿಶ್ರಾಂತಿ ನೀಡಿದ್ದಾರೆ.…
ಹೊಸದಿಲ್ಲಿ : ಭಾರತದೊಂದಿಗಿನ ಸಂಬಂಧದಲ್ಲಿ ಇತ್ತೀಚೆಗೆ ಕೆಲವು ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ, ದ್ವಿಪಕ್ಷೀಯ ಕಾರ್ಯತಂತ್ರ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಬಲಪಡಿಸುವ ವಿಶಾಲ ಗುರಿಯೊಂದಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್…
ಹೊಸದಿಲ್ಲಿ : ವಿರೋಧ ಪಕ್ಷಗಳ ತೀವ್ರ ವಿರೋಧ, ಸಾರ್ವಜನಿಕ ವಲಯದ ಆಕ್ರೋಶದ ಬೆನ್ನಲ್ಲೇ ಕೇಂದ್ರ ಸರ್ಕಾರವು ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆಪ್ ಅಳವಡಿಕೆ ಕಡ್ಡಾಯಗೊಳಿಸಿದ್ದ ಆದೇಶವನ್ನು ಹಿಂಪಡೆದುಕೊಂಡಿದೆ.…