ದೇಶ- ವಿದೇಶ

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಇಡಿ ಚಾರ್ಜ್‌ಶೀಟ್‌ ಪರಿಗಣಿಸಲು ಕೋರ್ಟ್‌ ನಿರಾಕರಿಸಿದ್ದು, ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ…

4 months ago

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು ಆರ್.ಎಸ್.ಎಸ್ ಅನ್ನು ದೇಶದಿಂದ ಓಡಿಸುವವರೆಗೂ ಬಿಡುವುದಿಲ್ಲ…

4 months ago

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ ಮುಖ್ಯವಾದ ಆಪರೇಷನ್‌, ಬರಲೇಬೇಕು ಅಂತ ಹೇಳಿದ್ದಾರೆ.…

4 months ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ಸಂಭ್ರಮ, ಘೋಷಣೆಗಳು…

4 months ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ. ಭಾರತದ ಶೇ.50 ಪ್ರತಿಸುಂಕ ಹೇರಿರುವುದು ಬೇಜವಾಬ್ದಾರಿ…

4 months ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ…

4 months ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಅಮಾನತ್ತುಗೊಳಿಸಿದೆ. ನೂರಾರು ಇಂಡಿಗೊ…

4 months ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌…

4 months ago

ಗೋವಾ ಅವಘಡ : ಭಾರತದಿಂದ ಪರಾರಿಯಾದ ಲುತ್ರಾ ಸೋದರರು ಥಾಯ್ಲೆಂಡ್‌ನಲ್ಲಿ ವಶಕ್ಕೆ

ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್ ಲುತ್ರಾ ಅವರನ್ನು ಥಾಯ್ಲೆಂಡ್ ಪೊಲೀಸರು ವಶಕ್ಕೆ…

4 months ago

ಹೊಸದಿಲ್ಲಿ : ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ ೧೧ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಹೆಚ್ಚಿನ ತನಿಖೆಗಾಗಿ ಗುಜರಾತ್‌ನ ಜಖೌ ಮೆರೈನ್…

4 months ago