ಹೊಸದಿಲ್ಲಿ : ಭಾರತವು ಒಡಿಶಾ ಕರಾವಳಿಯಲ್ಲಿ ಸಮಗ್ರ ವಾಯು ರಕ್ಷಣಾ ಶಸ್ತ್ರಾಸ್ತ್ರ ವ್ಯವಸ್ಥೆಯ (ಐಎಡಿಡಬ್ಲ್ಯುಎಸ್)ಮೊದಲ ಹಾರಾಟ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ಇದನ್ನು ದೇಶದ ಭದ್ರತೆಯನ್ನು ಖಾತರಿಪಡಿಸುವ ಪ್ರಯತ್ನಗಳಲ್ಲಿ…
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಮಂಡಳಿಯು ತನ್ನ 56ನೇ ಸಭೆಯನ್ನು ಸೆ.3 ಮತ್ತು 4ರಂದು ನವದೆಹಲಿಯಲ್ಲಿ ನಡೆಸಲಿದೆ. ಸದಸ್ಯರಿಗೆ ಕಳುಹಿಸಲಾದ ನೋಟಿಸ್‍ನ ಪ್ರಕಾರ, ಎರಡೂ ದಿನಗಳಲ್ಲಿ…
ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಮೂರನೇ ಶ್ರೀಮಂತ ಸಿಎಂ ಆಗಿ ಹೊರ ಹೊಮ್ಮಿದ್ದಾರೆ. ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು…
ನವದೆಹಲಿ: ಭಾರತವು ಒಡಿಶಾ ಕರಾವಳಿಯಲ್ಲಿ ಸಮಗ್ರ ವಾಯು ರಕ್ಷಣಾ ಶಸ್ತ್ರಾಸ್ತ್ರ ವ್ಯವಸ್ಥೆಯ (IADWS) ಮೊದಲ ಹಾರಾಟ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ಇದನ್ನು ದೇಶದ ಭದ್ರತೆಯನ್ನು ಖಾತರಿಪಡಿಸುವ ಪ್ರಯತ್ನಗಳಲ್ಲಿ…
ಅಹಮದಾಬಾದ್: ಗುಜರಾತ್‌ನ ಕಚ್ ಕರಾವಳಿ ಪ್ರದೇಶದಲ್ಲಿ ಅಪರಿಚಿತ ಬೋಟ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡಿ ಭದ್ರತಾ ಪಡೆ 15 ಜನ ಪಾಕ್ ಮೀನುಗಾರರನ್ನು ಬಂಧಿಸಿದೆ. ಅಪರಿಚಿತ ಬೋಟ್…
ನವದೆಹಲಿ: ಶೀಘ್ರದಲ್ಲೇ ಭಾರತವು ತನ್ನದೇ ಆದ ಸ್ವಂತ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸುವತ್ತ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ…
ವಾಷಿಂಗ್ಟನ್- ಅಚ್ಚರಿಯ ಬೆಳವಣಿಗೆ ಎಂಬಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ರಾಜಕೀಯ ಸಹಾಯಕ ಮತ್ತು ಶ್ವೇತಭವನದ ಪ್ರಮುಖ ಅಧಿಕಾರಿಯಾದ ಸೆರ್ಗಿಯೊ ಗೋರ್ ಅವರನ್ನು ಅಮೆರಿಕಾದ…
ಮುಂಬೈ: 17,000 ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಬೆಳಿಗ್ಗೆ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ಮುಂಬೈನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿತು.…
ಉತ್ತರಾಖಂಡ್: ಕಳೆದ ಕೆಲ ದಿನಗಳಿಂದ ಉತ್ತರಾಖಂಡ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ಪರಿಣಾಮ ಇಬ್ಬರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಈ ಘಟನೆ…
ಕೊಲೊಂಬೊ : ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ತಾವು ಅಧ್ಯಕ್ಷರಾಗಿದ್ದಾಗ ಯುನೈಟೆಡ್ ಕಿಂಗ್‌ಡಮ್‌ಗೆ ನೀಡಿದ ವೈಯಕ್ತಿಕ ಭೇಟಿಗಾಗಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಕುರಿತು ಹೇಳಿಕೆ…