ದೇಶ- ವಿದೇಶ

ಮುಂಬೈನಲ್ಲಿ ಉದ್ಯಮಿ ಅನಿಲ್‌ ಅಂಬಾನಿ ಮನೆ ಮೇಲೆ ಸಿಬಿಐ ದಾಳಿ

ಮುಂಬೈ: 17,000 ಕೋಟಿ ರೂಪಾಯಿ ಬ್ಯಾಂಕ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಬೆಳಿಗ್ಗೆ ಕೈಗಾರಿಕೋದ್ಯಮಿ ಅನಿಲ್‌ ಅಂಬಾನಿ ಅವರ ಮುಂಬೈನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿತು.…

5 months ago

ಉತ್ತರಾಖಂಡ್‌ನಲ್ಲಿ ಧಾರಾಕಾರ ಮಳೆ: ಭಾರೀ ಪ್ರವಾಹ

ಉತ್ತರಾಖಂಡ್:‌ ಕಳೆದ ಕೆಲ ದಿನಗಳಿಂದ ಉತ್ತರಾಖಂಡ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ಪರಿಣಾಮ ಇಬ್ಬರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಈ ಘಟನೆ…

5 months ago

ಸರ್ಕಾರದ ಹಣ ದುರ್ಬಳಕೆ : ಶ್ರೀಲಂಕಾದ ಮಾಜಿ ಅಧ್ಯಕ್ಷ ಬಂಧನ

ಕೊಲೊಂಬೊ : ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ತಾವು ಅಧ್ಯಕ್ಷರಾಗಿದ್ದಾಗ ಯುನೈಟೆಡ್ ಕಿಂಗ್‌ಡಮ್‌ಗೆ ನೀಡಿದ ವೈಯಕ್ತಿಕ ಭೇಟಿಗಾಗಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಕುರಿತು ಹೇಳಿಕೆ…

5 months ago

ಜೈಲಿಗೆ ಹೋದ ಕ್ಲರ್ಕ್‌ ಅಮಾನತಾಗುವುದಾದರೆ ಪ್ರಧಾನಿ ಯಾಕಾಗಬಾರದು? ಮಸೂದೆ ವಿವಾದಗಳಿಗೆ ಮೋದಿ ತಿರುಗೇಟು

ಬಿಹಾರ : ಒಬ್ಬ ಜೈಲು ಅಧಿಕಾರಿ ಜೈಲಿಗೆ ಹೋಗಿ 50 ಗಂಟೆ ಕಳೆದರೆ ಆತನನ್ನು ಸೇವೆಯಿಂದ ಅಮಾನತುಪಡಿಸಲಾಗುತ್ತದೆ. ಇದೇ ನಿಯಮ ಪ್ರಧಾನಮಂತ್ರಿ, ಮುಖ್ಯಮಂತ್ರಿ ಹಾಗೂ ಸಚಿವರಿಗೂ ಅನ್ವಯವಾಗಬೇಕಲ್ಲವೇ?…

5 months ago

ಸಂಸತ್ʼನಲ್ಲಿ ಭದ್ರತಾ ವೈಫಲ್ಯ

ಹೊಸದಿಲ್ಲಿ : ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯವಾಗಿದ್ದು, ವ್ಯಕ್ತಿಯೋರ್ವ ಮರವೇರಿ ಗೋಡೆ ಹಾರಿ ಸಂಸತ್ ಭವನಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದು…

5 months ago

ದೆಹಲಿ ಸಿಎಂ ರೇಖಾ ಗುಪ್ತಾಗೆ Z ಶ್ರೇಣಿ ವಿಐಪಿ ಭದ್ರತೆ

ನವದೆಹಲಿ: ದೆಹಲಿ ಸಿಎಂ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳ ಮೋಕ್ಷ ಮಾಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅವರಿಗೆ ಝಡ್‌ ಶ್ರೇಣಿ ಭದ್ರತೆಯನ್ನು…

5 months ago

ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಎನ್.ಡಿ.ಎ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಭೇಟಿ

ಹೊಸದಿಲ್ಲಿ : ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ…

5 months ago

ಲೋಕಸಭೆಯಲ್ಲಿ ಆನ್‌ಲೈನ್‌ ಗೇಮಿಂಗ್‌ ಮಸೂದೆ ಅಂಗೀಕಾರ

ಹೊಸದಿಲ್ಲಿ : ಆನ್‌ಲೈನ್‌ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಅನ್ನು ಲೋಕಸಭೆ ಬುಧವಾರ ಅಂಗೀಕರಿಸಿದೆ. ಈ ಮಸೂದೆಯೂ ಆನ್‌ಲೈನ್‌ ಗೇಮಿಂಗ್‌ ವೇದಿಕೆಗಳನ್ನು ನಿಯಂತ್ರಿಸುವ ಉದ್ದೇಶ…

5 months ago

ಲೋಕಸಭೆಯಲ್ಲಿ ಮೂರು ಮಹತ್ವದ ಮಸೂದೆ ಮಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ

ನವದೆಹಲಿ: ಲೋಕಸಭೆಯಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮೂರು ಮಸೂದೆಗಳನ್ನು ಮಂಡಿಸಿದರು. ಭಾರೀ ವಿರೋಧದ ನಡುವೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು…

5 months ago

ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿ: 71 ಮಂದಿ ಸುಟ್ಟು ಕರಕಲು

ಆಫ್ಘಾನಿಸ್ತಾನ: ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದ್ದು, ಘಟನೆಯಲ್ಲಿ 71 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ. ಆಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಟ್ರಕ್…

5 months ago