ದೇಶ- ವಿದೇಶ

ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿ: 71 ಮಂದಿ ಸುಟ್ಟು ಕರಕಲು

ಆಫ್ಘಾನಿಸ್ತಾನ: ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದ್ದು, ಘಟನೆಯಲ್ಲಿ 71 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ. ಆಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಟ್ರಕ್…

5 months ago

ಉಪರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌ ಅವರು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿಂದು ನಾಮಪತ್ರ ಸಲ್ಲಿಸಿದರು. ನಾಲ್ಕು ಸೆಟ್‌ಗಳಲ್ಲಿ ನಾಮಪತ್ರ ಸಲ್ಲಿಸಲಾಗಿದ್ದು, ಪ್ರತಿ ಸೆಟ್‌ನಲ್ಲಿ 20…

5 months ago

ಜನಸ್ಪಂದನಾ ಕಾರ್ಯಕ್ರಮದ ವೇಳೆ ದೆಹಲಿ ಸಿಎಂ ರೇಖಾ ಗುಪ್ತಾಗೆ ಕಪಾಳಮೋಕ್ಷ: ವ್ಯಕ್ತಿಯ ಬಂಧನ

ನವದೆಹಲಿ: ಜನಸ್ಪಂದನಾ ಕಾರ್ಯಕ್ರಮದಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. 35 ವರ್ಷದ ವ್ಯಕ್ತಿಯೊಬ್ಬ ಸಿಎಂ ರೇಖಾ ಗುಪ್ತಾ ಅವರ…

5 months ago

ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಆಯ್ಕೆ

ನವದೆಹಲಿ: ಮುಂದಿನ ಸೆ.19ರಂದು ನಡೆಯುವ ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ನೇತೃತ್ವದ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರು ಅಭ್ಯರ್ಥಿಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ…

5 months ago

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ನವದೆಹಲಿಯಲ್ಲಿಂದು ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಹಾಗೂ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಸಂಸದೀಯ…

5 months ago

ಪಾಕಿಸ್ತಾನದಲ್ಲಿ ರಣಭಯಂಕರ ಮಳೆ: 657 ಮಂದಿ ಸಾವು

ಪಾಕಿಸ್ತಾನ: ನೆರೆಯ ಪಾಕಿಸ್ತಾನದಲ್ಲಿ ರಣಭಯಂಕರ ಮಳೆಯಾಗುತ್ತಿದ್ದು, ಇದುವರೆಗೂ ಕನಿಷ್ಠ 657 ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಮಳೆಗೆ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, 929 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾನಿಗೊಳಗಾದ…

5 months ago

ಮುಂಬೈನಲ್ಲಿ ಧಾರಾಕಾರ ಮಳೆ: ರೆಡ್‌ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

ಮುಂಬೈ: ಮುಂಬೈನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಮುಂಬೈ ನಗರದಲ್ಲಿ ಶನಿವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.…

5 months ago

ಉಪ ರಾಷ್ಟ್ರಪತಿ ಚುನಾವಣೆ : ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ ರಾಧಾಕೃಷ್ಣನ್‌ ಕಣಕ್ಕೆ

ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಕಣಕ್ಕಿಳಿಯಲಿದ್ದಾರೆ. ಭಾನುವಾರ ಹೊಸದಿಲ್ಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾರತೀಯ…

5 months ago

ತಾಯ್ನಾಡಿಗೆ ಮರಳಿದ ಶುಭಾಂಶು : ಅದ್ದೂರಿ ಸ್ವಾಗತ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಗಗನಯಾತ್ರಿ ಶುಭಾಂಶು ಶುಕ್ಲಾ ಭಾನುವಾರ ಭಾರತಕ್ಕೆ ಮರಳಿದ್ದಾರೆ. ಅಮೆರಿಕದಿಂದ ಮಧ್ಯರಾತ್ರಿ 1.30ರ ವೇಳೆಗೆ ದಿಲ್ಲಿಗೆ ಆಗಮಿಸಿದ ಶುಭಾಂಶು…

5 months ago

ಮತಗಳ್ಳತನ ಆರೋಪ : ಸುದ್ದಿಗೋಷ್ಠಿಯಲ್ಲಿ ಚುನಾವಣಾ ಆಯೋಗ ಹೇಳಿದ್ದೇನು?

ಹೊಸದಿಲ್ಲಿ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿ ತಿರುಗೇಟು…

5 months ago