ದೇಶ- ವಿದೇಶ

ಉಪಸಭಾಪತಿ ಪ್ರಾಣೇಶ್‌ ಪರಿಷತ್‌ ಸದಸ್ಯತ್ವ ರದ್ದು

ನವದೆಹಲಿ: ಉಪಸಭಾಪತಿ ಪ್ರಾಣೇಶ್‌ ಪರಿಷತ್‌ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ…

2 months ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್ ಜಾರಿಯಾಗಿದೆ. ಲೈಂಗಿಕ ದೌರ್ಜನ್ಯ ಮತ್ತು ಕಿಡ್ನ್ಯಾಪ್…

2 months ago

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಕಡಪ ವೈದ್ಯಕೀಯ ಕಾಲೇಜಿನ…

2 months ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು ಮುಚ್ಚಲಾಗುವುದು ಎಂದು ಐಆರ್‌ಜಿಸಿ ಇರಾನ್‌ ಹೇಳಿದೆ.…

2 months ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ…

2 months ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ರಾಷ್ಟ್ರೀಯ ಔಷಧ ದರ ನಿಯಂತ್ರಣ ಪ್ರಾಧಿಕಾರ…

2 months ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೆ…

2 months ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ. ಪ್ರವಾಹದಿಂದ ತಳಿ ಸಾಕಣೆ ಕೇಂದ್ರಗಳ ಬೇಲಿಗಳು…

2 months ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿವೆ. ದಕ್ಷಿಣ ಕಾಶ್ಮೀರದ…

2 months ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ ಬಳಿ ಸುರಂಗ ರಸ್ತೆ ನಿರ್ಮಾಣ ಕಾಮಗಾರಿ…

2 months ago