ದೇಶ- ವಿದೇಶ

ಮೂರು ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಿ ರಾಷ್ಟ್ರಪತಿ ಆದೇಶ

ಹೊಸದಿಲ್ಲಿ : ಹರಿಯಾಣ ಮತ್ತು ಗೋವಾಕ್ಕೆ ಹೊಸ ರಾಜ್ಯಪಾಲರನ್ನು ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ಹೊಸ ಲೆಫ್ಟಿನೆಂಟ್ ಗವರ್ನರ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು…

6 months ago

ಪತನಗೊಂಡಿದ್ದ ಏರ್ ಇಂಡಿಯಾ ವಿಮಾನದಲ್ಲಿ ಯಾವುದೇ ದೋಷ ಇರಲಿಲ್ಲ: ಏರ್‌ ಇಂಡಿಯಾ ಸಿಇಓ ಸ್ಪಷ್ಟನೆ

ನವದೆಹಲಿ: ಕಳೆದ ತಿಂಗಳು ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾನದಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಏರ್‌ ಇಂಡಿಯಾ ಸಿಇಓ ಕ್ಯಾಂಪ್‌ ಬೆಲ್‌…

6 months ago

ಕೇರಳದಲ್ಲಿ ಶಂಕಿತ ನಿಫಾ ವೈರಸ್‌ನಿಂದ ಮತ್ತೊಬ್ಬರು ಸಾವು: ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

ಪಾಲಕ್ಕಾಡ್:‌ ಜುಲೈ.12ರಂದು ಜಿಲ್ಲೆಯ 57 ವರ್ಷದ ವ್ಯಕ್ತಿಯೋರ್ವ ಶಂಕಿತ ನಿಫಾ ವೈರಸ್‌ನಿಂದ ಸಾವನ್ನಪ್ಪಿದ್ದಾನೆ. ಇದಾದ ನಂತರವೂ ಕೇರಳದಲ್ಲಿ ನಿಫಾ ವೈರಸ್‌ನಿಂದ ಎರಡನೇ ಶಂಕಿತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.…

6 months ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ

ತಿರುವನಂತಪುರಂ: ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರ ನಿವಾಸಕ್ಕೆ ದುಷ್ಕರ್ಮಿಗಳು ಬಾಂಬ್‌ ಬೆದರಿಕೆ ಹಾಕಿದ್ದಾರೆ. ಪಿಣರಾಯಿ ವಿಜಯನ್‌ ಅಧಿಕೃತ ನಿವಾಸ ಕ್ಲಿಪ್‌ ಪೌಸ್‌ ಮೇಲೆ ಬಾಂಬ್‌ ದಾಳಿ…

6 months ago

ಸಂಸತ್‌ ಮುಂಗಾರು ಅಧಿವೇಶನ: ಮಂಗಳವಾರ ಕೈ ನಾಯಕರ ಸಭೆ ಕರೆದ ಸೋನಿಯಾ ಗಾಂಧಿ

ನವದೆಹಲಿ: ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಪಕ್ಷದ ಕಾರ್ಯತಂತ್ರವನ್ನು ಅಂತಿಮಗೊಳಿಸಲು ಕಾಂಗ್ರೆಸ್‌‍ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಮಂಗಳವಾರ ಪ್ರಮುಖ ಸಿಪಿಪಿ ಸಭೆ ಕರೆದಿದ್ದಾರೆ.…

6 months ago

ಡೀಸೆಲ್‌ ಸಾಗಿಸುತ್ತಿದ್ದ ಗೂಡ್ಸ್‌ ರೈಲಿನಲ್ಲಿ ಬೆಂಕಿ: 5 ಬೋಗಿಗಳು ಸುಟ್ಟು ಕರಕಲು

ತಮಿಳುನಾಡು: ಡೀಸೆಲ್‌ ಸಾಗಿಸುತ್ತಿದ್ದ ಗೂಡ್ಸ್‌ ರೈಲು ಹಳಿ ತಪ್ಪಿದ ಪರಿಣಾಮ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ತಮಿಳುನಾಡಿನ ತಿರುವಳ್ಳೂರು ಬಳಿ ಸಂಭವಿಸಿದೆ. ಚೆನ್ನೈ ಬಂದರಿನಿಂದ…

6 months ago

ದೆಹಲಿಯಲ್ಲೇ ಬೀಡುಬಿಟ್ಟ ವಿಜಯೇಂದ್ರ: ಅಂತಿಮ ಹಂತದ ಕಸರತ್ತು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಗೊಂದಲ ದಿನದಿಂದ ದಿನಕ್ಕೆ ಮತ್ತಷ್ಟು ತೀವ್ರಗೊಳ್ಳುತ್ತಿದೆ. ರಾಜ್ಯಾಧ್ಯಕ್ಷರ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಾಯಕರು ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯ ಆಗುತ್ತಿಲ್ಲ. ಈ…

6 months ago

ಕುಲ್ಗಾಮ್‌ನಲ್ಲಿ ಮೂರು ಬಸ್‌ಗಳ ನಡುವೆ ಅಪಘಾತ: ಹಲವರು ಅಮರನಾಥ ಯಾತ್ರಿಕರಿಗೆ ಗಾಯ

ಶ್ರೀನಗರ: ಮೂರು ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆದಿದೆ. ಗಾಯಾಳು ಯಾತ್ರಿಕರನ್ನು ಚಿಕಿತ್ಸೆಗಾಗಿ…

6 months ago

ಮಂಗಳವಾರ ಬಾಹ್ಯಾಕಾಶದಿಂದ ಭೂಮಿಗೆ ಮರಳಲಿರುವ ಶುಭಾಂಶು ಶುಕ್ಲಾ

ನವದೆಹಲಿ: ಗಗನಯಾನ ಭಾಗವಾದ ಆಕ್ಸಿಯಮ್‌ 4 ಬಾಹ್ಯಾಕಾಶ ಪ್ರಯೋಗದ ಎಲ್ಲಾ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಮಂಗಳವಾರ ಶುಭಾಂಶು ಶುಕ್ಲಾ ಭೂಮಿಗೆ ಮರಳಲಿದ್ದಾರೆ. ನಾಳೆ ಸಂಜೆ 4.35ಕ್ಕೆ ಅಂತರಾಷ್ಟ್ರೀಯ ಬಾಹ್ಯಾಕಾಶ…

6 months ago

ರಾಜ್ಯಸಭೆಗೆ ನಾಲ್ವರನ್ನು ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ಸಂವಿಧಾನದ ವಿಧಿ 80(1)(ಎ)ಯಿಂದ ನೀಡಲಾದ ಅಧಿಕಾರಿಗಳ ಅಡಿಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

6 months ago