ದೇಶ- ವಿದೇಶ

ಪ್ರಮುಖ ನಕ್ಸಲ್‌ ಕಮಾಂಡರ್‌ ಸೇರಿ 6 ಮಂದಿಯ ಎನ್‌ಕೌಂಟರ್‌

ಹೈದರಾಬಾದ್: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೇಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಆರು ಮಂದಿ ಮಾವೋವಾದಿಗಳು ಸಾವನ್ನಪ್ಪಿದ್ದಾರೆ.…

6 months ago

ಪ್ರಧಾನಮಂತ್ರಿ ಮೋದಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ : ಐದು ಅಂಶಗಳ ಮನವಿ ಪತ್ರ ಸಲ್ಲಿಕೆ

ಏಮ್ಸ್, ಪ್ರವಾಹ ಪರಿಹಾರ ಹಾಗೂ ನೀರಾವರಿ ಯೋಜನೆಗಳಿಗೆ ತೀರುವಳಿ ನೀಡಲು ಆಗ್ರಹ ಹೊಸದಿಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ…

6 months ago

ದಿಲ್ಲಿ ಸ್ಪೋಟ ಪ್ರಕರಣ : ಪ್ರಮುಖ ಸಂಚುಕೋರ ಅಮೀರ್‌ 10ದಿನ NIA ವಶಕ್ಕೆ

ಹೊಸದಿಲ್ಲಿ : ದಿಲ್ಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣ ಸಂಬಂಧ ಸಂಚುಕೋರ ಅಮೀರ್‌ ರಶೀದ್‌ ಅಲಿನನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ…

6 months ago

ಬಿಹಾರದಲ್ಲಿ ಮರು ಚುನಾವಣೆ ನಡೆಯಲಿ : ರಾಬರ್ಟ್‌ ವಾದ್ರಾ ಆಗ್ರಹ

ಇಂದೋರ್ : ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಆಗ್ರಹಿಸಿದ್ದಾರೆ. ಮಧ್ಯಪ್ರದೇಶಕ್ಕೆ ಎರಡು ದಿನಗಳ ಧಾರ್ಮಿಕ ಭೇಟಿಗೆ…

6 months ago

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್‌ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ

ಢಾಕಾ : ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ…

6 months ago

ಶಬರಿಮಲೆ ಯಾತ್ರೆ ಆರಂಭ

ಶಬರಿಮಲೆ : ಹಿಂದೂಗಳ ಶ್ರದ್ದಾ ಧಾರ್ಮಿಕ ಕೇಂದ್ರವಾದ ಪವಿತ್ರ ಶಬರಿಮಲೆಯ ಅಯ್ಯಪ್ಪ ದೇವಾಲಯದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಸೋಮವಾರದಿಂದ ಆರಂಭಗೊಂಡಿದೆ. ಈ ಯಾತ್ರೆಯು ಒಟ್ಟು 41 ದಿನಗಳ…

6 months ago

ಸೌದಿಯಲ್ಲಿ ಬಸ್‌ ಅಪಘಾತ : ತೆಲಂಗಾಣದ 42 ಮಂದಿ ಸಾವು

ಹೊಸದಿಲ್ಲಿ : ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸುಮಾರು 42 ಮಂದಿ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ…

6 months ago

ನಿತೀಶ್ ಕುಮಾರ್‌ಗೆ ಬಿಹಾರದ ಸಾರಥ್ಯ? : ನ.20ರಂದು ಪ್ರಮಾಣ ವಚನ ಸ್ವೀಕಾರ

ಪಾಟ್ನಾ : ಪ್ರಚಂಡ ಬಹುಮತ ಪಡೆದು ಪ್ರತಿಪಕ್ಷಗಳನ್ನು ಧೂಳಿಪಟ ಮಾಡಿ ಬಿಹಾರದಲ್ಲಿ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ನ.೧೯ ಇಲ್ಲವೇ ೨೦ರಂದು ಅಧಿಕೃತವಾಗಿ ಸರ್ಕಾರ ರಚನೆ ಮಾಡಲಿದೆ. ಈ…

6 months ago

2028ಕ್ಕೆ ಚಂದ್ರಾಯಾನ 4 ಉಡಾವಣೆ : ಇಸ್ರೋ ಅಧ್ಯಕ್ಷ

ಕೊಲ್ಕತ್ತಾ(ಪಶ್ಚಿಮ ಬಂಗಾಳ) : ನಾವು 2028ಕ್ಕೆ ಚಂದ್ರಯಾನ 4 ಉಡಾವಣೆ ಮಾಡುವ ಗುರಿ ಹೊಂದಿದ್ದೇವೆ ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ಹೇಳಿದರು. ಇಸ್ರೋ ಪ್ರಸಕ್ತ ಹಣಕಾಸು ವರ್ಷದ…

6 months ago

ದಿಲ್ಲಿ ಕಾರು ಬಾಂಬ್‌ ಸ್ಪೋಟ ಪ್ರಕರಣ : 9mmನ ಕಾಟ್ರ್ರಿಡ್ಜ್ ಪತ್ತೆ ; ಭಯೋತ್ಪಾದಕ ನಂಟು ದೃಢ..?

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೊ ನಿಲ್ದಾಣ ಸಮೀಪ ಕಾರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ 9 ಎಂಎಂನ…

6 months ago