ದೇಶ- ವಿದೇಶ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ಡಿಕೆಶಿ ಆಪ್ತ ಇನಾಯತ್‌ ಅಲಿಗೆ ದಿಲ್ಲಿ ಪೊಲೀಸರಿಂದ ನೋಟಿಸ್‌

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್…

1 month ago

ಇಂಡಿಗೋ ಬಿಕ್ಕಟ್ಟು : ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಗಮನಾರ್ಹವಾಗಿ, ಕಳೆದ…

1 month ago

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂ ಸಿದ್ದುಗೆ ಎಚ್‌ಡಿಕೆ ಸವಾಲು

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ನಾನು ಕೊಟ್ಟಿದ್ದನ್ನು ಪಟ್ಟಿ…

1 month ago

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ…

1 month ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು…

1 month ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127 ಸೇರಿದಂತೆ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳ…

1 month ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ಸ್ಮೃತಿ…

1 month ago

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ದುರಂತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಸಿಎಂ ಪ್ರಮೋದ್‌ ಸಾವಂತ್‌

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ ನೀಡಿದೆ. ಉತ್ತರ ಗೋವಾದ ಅರ್ಪೋರಾದ ರೋಮಿಯೋ…

1 month ago

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ…

1 month ago

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ.…

1 month ago